ಬುಧವಾರ, 28 ಅಕ್ಟೋಬರ್ 2026
Trending

News

ತುಳು ಸಾಹಿತ್ಯ ಅಕಾಡೆಮಿ, ಜೈ ತುಳುನಾಡು(ರಿ)ಹಾಗೂ ತುಳುನಾಡ ಯುವಸೇನೆ ಜಂಟಿ ಆಶ್ರಯದಲ್ಲಿ ಬಲೆ ತುಳು ಲಿಪಿ ಕಲ್ಪುಗ ಕಾರ್ಯಗಾರ | ಹಲವು ಗಣ್ಯರು ಭಾಗಿ

ಬಂಟ್ವಾಳ ತಾಲೂಕಿನ ಯುವಜನ ವ್ಯಾಯಮಶಾಲೆ ಭಂಡಾರಿಬೆಟ್ಟುವಿನಲ್ಲಿ ದಿನಾಂಕ 22/08/2021 ಆದಿತ್ಯವಾರದಂದು ಬೆಳಿಗ್ಗೆ 10 ಗಂಟೆಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಲುನಾಡ್ (ರಿ.) ಮತ್ತು ತುಲುನಾಡ ಯುವಸೇನೆ ಬಂಟ್ವಾಳ ಇವರ ಸಹಭಾಗಿತ್ವದಲ್ಲಿ ಬಲೆ ತುಲು ಲಿಪಿ ಕಲ್ಪುಗ…

ಕುಂಡಡ್ಕ : ರಕ್ಷಾ ಬಂಧನ ಆಚರಣೆ

ರಕ್ಷಾಬಂಧನದ ಮಹತ್ವ ಮಕ್ಕಳಲ್ಲಿ ಮೂಡಿಸುವುದು ಶ್ಲಾಘನೀಯ : ಕುಂಬ್ರ ದಯಾಕರ ಆಳ್ವ ಕುಂಡಡ್ಕ : ನೇಸರ ಯುವಕ ಮಂಡಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮವು ರವಿವಾರ ಕುಂಡಡ್ಕ ದಲಿತ ಕಾಲನಿಯ ನಿವಾಸಿ ಶೇಷಪ್ಪ…

ನಿಮ್ಮ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಪಡೆಯಲು ಬಯಸುವುವಿರಾ!!? |ಹಾಗಿದ್ದರೆ ಪೋಸ್ಟ್ ಆಫೀಸ್ ನ ಈ ಯೋಜನೆಗಳ ಬಗ್ಗೆ ತಿಳಿದು ಕೊಳ್ಳಿ

ಹಣ ಹೂಡಿಕೆ ಮಾಡಲು ಅಂಚೆ ಕಚೇರಿಯು ಬಹಳ ಸುರಕ್ಷಿತ ಜಾಗವಾಗಿದೆ. ಯಾವುದೇ ರೀತಿ ಭಯಪಡದೆ, ಎಷ್ಟು ಜಾಸ್ತಿಯ ಮೊತ್ತವಾದರೂ ನೀವಿಲ್ಲಿ ಹೂಡಿಕೆ ಮಾಡಬಹುದಾಗಿದೆ. ಹೂಡಿಕೆ ಮಾಡಲು ಯೋಚಿಸುತ್ತಿದ್ದರೆ ಹಾಗೂ ಹಣ ಡಬ್ಬಲ್ ಮತ್ತು ಸುರಕ್ಷಿತವಾಗಿರಬೇಕೆಂದು ಬಯಸಿದರೆ, ಅಂಚೆ ಕಚೇರಿ…

ಅಫ್ಘಾನಿಸ್ತಾನವೇ ಆಗಲಿ, ಭಾರತವೇ ಆಗಲಿ, ಮುಸ್ಲಿಂಗೆ ದೊಡ್ಡ ಶತ್ರು ಮುಸ್ಲಿಂ!! | ಎಲ್ಲಾ ವಿಚಾರದಲ್ಲೂ ಧ್ವನಿ ಎತ್ತುವ ಎಸ್.ಡಿ.ಪಿ.ಐ ಸಹಿತ ಮತೀಯ ಸಂಘಟನೆಗಳು ಉಗ್ರರಿಗೆ ಹೆದರಿ ಕೂತಿದ್ದಾರೆಯೇ?

ಮುಸ್ಲಿಮರಿಗೆ ಮುಸ್ಲಿಮರೇ ವಿರೋಧಿಗಳಾಗಿದ್ದಾರೆಯೇ?ತಮ್ಮವರಿಗಾಗಿ ಸದಾ ಹೋರಾಟ ನಡೆಸುತ್ತಿರುವ ಮುಸ್ಲಿಂ ಲೀಗ್, ಮುಸ್ಲಿಂ ಪಡೆ, ಮುಸ್ಲಿಂ ಪಕ್ಷ ಭಾರತದ ನೆಲದಲ್ಲಿ ಒಂದಲ್ಲ ಒಂದು ವಿಷಯದಲ್ಲಿ ಸದಾ ಸುದ್ದಿಯಲ್ಲಿರುತ್ತವೆ.ಸಿಎ ಎ ವಿರುದ್ಧ ಗಲ್ಲಿ ಗಲ್ಲಿಗಳಲ್ಲಿ ಪ್ರತಿಭಟನೆಯ ಕಿಚ್ಚು ಹಬ್ಬಿಸಿ, ಬೆಂಕಿಯಂತಹ ಭಾಷಣ…

ಸಂಚಾರಕ್ಕೆ ಮುಕ್ತವಾಗಿದೆ ಶಿರಾಡಿ ಘಾಟ್ ರಸ್ತೆ | ಲಘು ಸಹಿತ ಭಾರೀ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಜಿಲ್ಲಾಡಳಿತ

ಹಾಸನ: ಕೆಲ ದಿನಗಳ ಹಿಂದೆ ದೋಣಿಗಲ್ ನಲ್ಲಿ ರಸ್ತೆಕುಸಿತ ಕಾರಣದಿಂದ ಹಾಗೂ ಕಾಮಗಾರಿ ಪ್ರಗತಿಯಲ್ಲಿದ್ದ ಪರಿಣಾಮ ಮುಚ್ಚಲಾಗಿದ್ದ ಶಿರಾಡಿ ಘಾಟ್ ರಸ್ತೆ ಸದ್ಯ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಎಲ್ಲಾ ತರಹದ ವಾಹನಗಳಸಂಚಾರಕ್ಕೆ ಮುಕ್ತವಾಗಿದೆ ಎಂದು ಹಾಸನ ಜಿಲ್ಲಾಧಿಕಾರಿಅಧಿಸೂಚನೆ ಹೊರಡಿಸಿದ್ದಾರೆ.…

ಮೀನುಗಾರಿಕೆಗೆ ತೆರಳಿದ್ದ ಭಾರತೀಯ ಮೀನುಗಾರಿಕ ದೋಣಿಗಳಿಗೆ ಕಲ್ಲೆಸೆದ ಲಂಕೆಯ ನೌಕಾ ಪಡೆ|ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಮೀನುಗಾರರು

ಮೀನುಗಾರಿಕೆಗೆ ತೆರಳಿದ್ದ ಭಾರತೀಯ ಮೀನುಗಾರಿಕ ದೋಣಿಗಳಿಗೆ ಶನಿವಾರ ತಡರಾತ್ರಿ ಶ್ರೀಲಂಕಾ ನೌಕಾಪಡೆಯಸಿಬ್ಬಂದಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಘಟನೆ ರಾಮೇಶ್ವರದಲ್ಲಿ ನಡೆದಿದೆ. ಸದ್ಯ 60 ಮೀನುಗಾರಿಕ ದೋಣಿಗಳಿಗೆ ಹಾನಿಯುಂಟಾಗಿದ್ದು,ಮೀನುಗಾರರು ತಮ್ಮ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ಶನಿವಾರ…

ರಕ್ಷಕನೇ ಭಕ್ಷಕನಾದ!! | ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ನಡೆಸಿದ ಆರೋಪದಲ್ಲಿ ಪೊಲೀಸ್ ಪೇದೆಯ ಬಂಧನ

ಮುಂಬೈ:ರಕ್ಷಕನೇ ರಾಕ್ಷಸನಾಗಿ ವರ್ತಿಸಿ, ಸದ್ಯ ಪೊಲೀಸರಿಂದ ಬಂಧನಕ್ಕೊಳಗಾದ ಘಟನೆ ಬೆಳಕಿಗೆ ಬಂದಿದೆ. ವೃತ್ತಿಯಲ್ಲಿ ಪೊಲೀಸ್ ಕಾನ್ ಸ್ಟೇಬಲ್ ಆಗಿರುವ ಈತ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಥಾಣೆ ಸಮೀಪದ ಡೊಂಬಿವಿಲಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ಸಲ್ಲಿಸುತ್ತಿರುವ…

ಮಂಗಳೂರು | ಉಳ್ಳಾಲದಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

ಮಂಗಳೂರು : ಶುಕ್ರವಾರ ಉಳ್ಳಾಲದಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೋಟೆಪುರ-ಬೆಂಗ್ರೆಯ ಅಳಿವೆ ಬಾಗಿಲಿನಲ್ಲಿ ಪತ್ತೆಯಾಗಿದೆ. ಉಳ್ಳಾಲದ ಬಸ್ತಿಪಡು ನಿವಾಸಿ ಹಫೀಝ್ ಮೃತದುರ್ದೈವಿ ಎಂದು ತಿಳಿದು ಬಂದಿದೆ. ಕೂಲಿ ಕೆಲಸ ಮಾಡಿಕೊಂಡಿದ್ದ ಹಫೀಝ್ ಶುಕ್ರವಾರ ಬೆಳಗ್ಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ…

ಹೊಸ ಬದುಕು ನೀಡುತ್ತೇನೆಂದು ಮಾತುಕೊಟ್ಟು ಎರಡನೇ ಮದುವೆಯಾದ, ನಂಬಿದ್ದಕ್ಕೆ 38 ದಿನಗಳ ಹಸುಗೂಸನ್ನೇ ಮಾರಿಬಿಟ್ಟ !!

ಹೊಸ ಜೀವನ ನೀಡುವುದಾಗಿ ಮಾತುಕೊಟ್ಟು ಎರಡನೇ ಮದುವೆಯಾದ ಪತಿ, ಮಗುವನ್ನು ಮಾರಾಟ ಮಾಡಲು ಮುಂದಾಗಿದ್ದ ಆಘಾತಕಾರಿ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಘೋಷಿತ ಸಮಾಜ ಸೇವಕಿ ತರುಣಮ್ ಬಾನುವನ್ನು…

11 ವರ್ಷದ ಬಾಲಕಿಗೆ ಪ್ರತಿದಿನ ಅಶ್ಲೀಲ ವೀಡಿಯೋ ಕಳುಹಿಸುತ್ತಿದ್ದ ಆಂಟಿ | ಇದೀಗ ಆಂಟಿ ವಿರುದ್ಧ ಎಫ್‍ಐಆರ್ !!

11 ವರ್ಷದ ಬಾಲಕಿಗೆ ಅಶ್ಲೀಲ ವೀಡಿಯೋ ಕಳುಹಿಸುತ್ತಿದ್ದ ಮಹಿಳೆ ವಿರುದ್ಧ ಎಫ್‍ಐಆರ್ ದಾಖಲಾದ ಘಟನೆ ಮಧ್ಯ ಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ. ಆರೋಪಿ ಮಹಿಳೆ ಭೋಪಾಲ್ ನಲ್ಲಿ ವಾಸವಾಗಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿದ್ದು, ಆಕೆಯ ಬಂಧನಕ್ಕೆ…