ಭಾನುವಾರ, 8 ನವೆಂಬರ್ 2026

News

ಸರ್ಕಾರದಿಂದ 242 ಅಕ್ರಮ ಬೆಟ್ಟಿಂಗ್, ಜೂಜಾಟ ವೆಬ್‌ಸೈಟ್‌ಗಳಿಗೆ ಬ್ರೇಕ್‌

ಭಾರತ ಸರ್ಕಾರವು ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಮತ್ತು ಜೂಜಿನ ಸೈಟ್‌ಗಳಿಗೆ ಸಂಬಂಧಿಸಿದ 242 ಲಿಂಕ್‌ಗಳನ್ನು ನಿರ್ಬಂಧಿಸಿದೆ. ಇದು ಸಂಶಯಾಸ್ಪದ ಡಿಜಿಟಲ್ ಗೇಮಿಂಗ್ ಪ್ಲಾಟ್‌ಫಾರ್ಮ್‌ಗಳನ್ನು ಮುಚ್ಚುವ ಪ್ರಯತ್ನಗಳನ್ನು ಚುರುಕುಗೊಳಿಸಿದೆ. ಈ ಕ್ರಮವು ಜನರನ್ನು, ವಿಶೇಷವಾಗಿ ಯುವ ಬಳಕೆದಾರರನ್ನು ರಕ್ಷಿಸುವ ಬಗ್ಗೆ…

RCB: ಚಿನ್ನಸ್ವಾಮಿಯಲ್ಲೇ ಮ್ಯಾಚ್ ಆಡ್ತೇವೆ, ಆದ್ರೆ ಒಂದು ಕಂಡೀಷನ್ ಎಂದ RCB!!

RCB: 2026 ರ ಐಪಿಎಲ್ ಮಾರ್ಚ್​ ತಿಂಗಳ ಕೊನೆಯ ವಾರದಿಂದ ಆರಂಭವಾಗುವ ಸಾಧ್ಯತೆಗಳಿವೆ.  ಎಲ್ಲಾ 10 ಫ್ರಾಂಚೈಸಿಗಳು ಕೂಡ ಈಗಾಗಲೇ ತಯಾರಿಯಲ್ಲಿ ತೊಡಗಿವೆ. ಆದಾಗ್ಯೂ ಹಾಲಿ ಚಾಂಪಿಯನ್ ಆರ್​ಸಿಬಿ ಮಾತ್ರ ಯಾವ ಕ್ರೀಡಾಂಗಣದಲ್ಲಿ ತನ್ನ ತವರು ಪಂದ್ಯಗಳನ್ನು ಆಡಲಿದೆ…

ಟೋಲ್‌ ಪ್ಲಾಜಾಗಳಲ್ಲಿ ನಗದು ಪಾವತಿ ಇಲ್ಲ: ಏ.1 ರಿಂದ ಹೊಸ ನಿಯಮ ಜಾರಿ

ಡಿಜಿಟಲೀಕರಣದತ್ತ ಪ್ರಮುಖ ಹೆಜ್ಜೆಯಾಗಿ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಯನ್ನು ನಿಷೇಧಿಸುವ ಬಗ್ಗೆ ಪರಿಗಣಿಸಿದೆ ಎಂದು ವರದಿಯಾಗಿದೆ. ಅಧಿಕೃತ ಅಧಿಸೂಚನೆ ಇನ್ನೂ ಹೊರಡಿಸಲಾಗಿಲ್ಲವಾದರೂ, ದೀರ್ಘ ಸರತಿ ಸಾಲುಗಳನ್ನು ನಿವಾರಿಸಲು…

Bigg boss: 100% ಇವರೇ ಬಿಗ್‌ ಬಾಸ್‌ ಗೆಲ್ಲೋದು: ಶಿವಣ್ಣ

   Bigg boss: ಬಿಗ್‌ ಬಾಸ್ ಸೀಸನ್ 12 ರ (Bigg Boss Kannada 12) ಆವೃತ್ತಿ ಮುಕ್ತಾಯಕ್ಕೆ ಇನ್ನೆರಡು ದಿನ ಬಾಕಿಯಿದ್ದು, ಸಖತ್ ಕ್ರೇಜ್ ಕ್ರಿಯೇಟ್ ಮಾಡಿದೆ. ಅದ್ರಲ್ಲೂ ಫಿನಾಲೆ ಓಟದಲ್ಲಿರುವ ಗಿಲ್ಲಿ ಬಗ್ಗೆ ಸಾಕಷ್ಟು ಚರ್ಚೆಗಳು…

Supreme Court: ನ್ಯಾ. ಯಶವಂತ್‌ ವರ್ಮಾ ಮನವಿ ತಿರಸ್ಕರಿಸಿದ ಸುಪ್ರೀಂ: ಲೋಕಸಭಾ ತನಿಖಾ ಸಮಿತಿಗೆ ಗ್ರೀನ್‌ ಸಿಗ್ನಲ್

  Supreme Court: ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪಗಳ ತನಿಖೆಗೆ ರಚಿಸಿರುವ ತ್ರಿಸದಸ್ಯ ಸಮಿತಿಯನ್ನು ರದ್ದುಗೊಳಿಸುವಂತೆ ಕೋರಿ ಅಲಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ್‌ ವರ್ಮಾ (Yashwant Varma) ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ (Supreme Court) ವಜಾಗೊಳಿಸಿದೆ.…

Ujire: ಉಜಿರೆ: ರತ್ನಮಾನಸದಲ್ಲಿ ಎಸ್.ಎಸ್‌.ಎಲ್.ಸಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Ujire: ರತ್ನಮಾನಸದಲ್ಲಿ ಉಜಿರೆ ಪೊಲೀಟೆಕ್ನಿಕಲ್ ಉಪನ್ಯಾಸಕ ಸಂಪತ್ ಕುಮಾರ್ ಎಸ್.ಎಸ್‌.ಎಲ್.ಸಿ ನಂತರ ಮುಂದೇನು ಹಾಗೂ ಪರೀಕ್ಷಾ ತಯಾರಿ ಬಗ್ಗೆ ಕಾರ್ಯಗಾರ ನಡೆಸಿಕೊಟ್ಟರು. ಸುಮಾರು 35 ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡಕೊಂಡರು. ನಿಲಯದ ಅಧ್ಯಾಪಕ ರವಿಚಂದ್ರ ಬಿ., ಪೊಲೀಟೆಕ್ನಿಕಲ್‌ ಉಪನ್ಯಾಸಕ…

Venur: ವೇಣೂರು: ಪಡ್ಡಂದಡ್ಕ ಕಟ್ಟೆಯಲ್ಲಿ ಪುನಃ ಪ್ರತಿಷ್ಠಾ ಕಲಶಾಭಿಷೇಕ, ದೊಂಪದಬಲಿ ನೇಮೋತ್ಸವ

Venur: ಐದು ಗ್ರಾಮಗಳಿಗೆ ಸಂಬಂಧಿಸಿದ ಶ್ರೀ ದೈವ, ಶ್ರೀ ಕೊಡಮಣಿತ್ತಾಯ ಹಾಗೂ ಪರಿವಾರ ಸಾನಿಧ್ಯ ಪಡ್ಡಂದಡ್ಕದ ಗಡುಸ್ಥಳ ಕಟ್ಟೆಯಲ್ಲಿ ಪುನಃ ಪ್ರತಿಷ್ಠಾ ಕಲಶಾಭಿಷೇಕ, ಪರ್ವಸೇವೆ ಹಾಗೂ ದೊಂಪದಬಲಿ ನೇಮೋತ್ಸವವು ವೇ.ಮೂ. ಮಾರೂರು ಖಂಡಿಗದ ರಾಮದಾಸ ಅಸ್ರಣ್ಣರ ಪೌರೋಹಿತ್ಯದಲ್ಲಿ ಜರಗಿತು.…

Bengaluru: ಹುಡುಗರ ಡ್ರೆಸ್‌ ಧರಿಸಿ ಕಳ್ಳತನ: ಬೆಂಗಳೂರಿನಲ್ಲಿ ಇಬ್ಬರು ಹುಡುಗಿಯರು ಅರೆಸ್ಟ್‌

Bengaluru: ನಗರದಲ್ಲಿ ಹುಡುಗರ ರೀತಿ ಡ್ರೆಸ್ ಮಾಡಿಕೊಂಡು ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಹುಡುಗಿಯರನ್ನು ಪೊಲೀಸರು ಬಂಧಿಸಿದ್ದಾರೆ. ಜ.13 ರಂದು ಸಂಪಿಗೇಹಳ್ಳಿಯ ಸಂಗಮೇಶ್ ಅವರ ಮನೆಯಲ್ಲಿ ಕಳ್ಳತನ ನಡೆದಿತ್ತು. ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದಾಗ ಪೊಲೀಸರು ಸಿಸಿಟಿವಿ ಪರಿಶೀಲಿಸಿದಾಗ ಇಬ್ಬರು…

Online scam: ಆನ್ ಲೈನ್ ನಲ್ಲಿ ಚೂಡಿದಾರ್ ಬುಕ್ ಮಾಡಿ 87 ಸಾವಿರ ಕಳೆದುಕೊಂಡ ಮಹಿಳೆ

Online scam: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬಂದ ಜಾಹಿರಾತು ನಂಬಿ ಆನ್ಲೈನ್ ಆಯಪ್ ಮೂಲಕ ಚೂಡಿದಾರ್ ಬುಕ್ ಮಾಡಿದ ಮಹಿಳೆ ಸೈಬರ್ ವಂಚಕರಿಂದ 87 ಸಾವಿರ ಕಳೆದುಕೊಂಡ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ಪೊಲೀಸ್ ಠಾಣಾ…

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜಾ’ರಿಂದ ಪರಿಶಿಷ್ಟ ಜಾತಿ ಕಾಲೋನಿಗಳಲ್ಲಿ “ಸಾಮರಸ್ಯದ ಸಂಕ್ರಾಂತಿ”

ಬೆಳ್ತಂಗಡಿ, ಜ. 16 : ಶಾಸಕ ಹರೀಶ್ ಪೂಂಜಾರವರು ಈ ವರ್ಷದ ಸಂಕ್ರಾಂತಿ ಹಬ್ಬವನ್ನು ಬಹಳ ವಿಶಿಷ್ಟವಾಗಿ ಆಚರಿಸಿಕೊಂಡಿದ್ದಾರೆ. “ಸಾಮರಸ್ಯದ ಸಂಕ್ರಾಂತಿ” ಎಂಬ ಕಾರ್ಯಕ್ರಮದ ಮೂಲಕ ತಾಲೂಕಿನ ಎಲ್ಲಾ ಪರಿಶಿಷ್ಟ ಜಾತಿ ಬಂಧುಗಳ ಕಾಲೋನಿಯಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು…