ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವಕ್ಕೆ ಮಹೇಂದ್ರ ಸಿಂಗ್ ಧೋನಿ ರಾಜೀನಾಮೆ ; ಮುಂದಿನ ನಾಯಕ ಯಾರು ?
ಇನ್ನೇರಡು ದಿನಗಳಲ್ಲಿ ಐಪಿಎಲ್ (IPL 2022) 15ನೇ ಆವೃತ್ತಿ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಚೆನ್ನೈ ಹಾಗೂ ಕೋಲ್ಕತ್ತಾ ಸೆಣೆಸಲಿವೆ. ಆದರೆ ಆರಂಭಕ್ಕೂ ಮುನ್ನ ಸಿಎಸ್ಕೆ ತಂಡದಿಂದ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವಕ್ಕೆ ಮಹೇಂದ್ರ ಸಿಂಗ್ ಧೋನಿ!-->…
