ಸುಳ್ಯ | ಬಸ್ಸಿನಲ್ಲಿ ಹಿಂದೂ ಯುವತಿಯರ ಜೊತೆ ಮುಸ್ಲಿಂ ಯುವಕ ಪ್ರಯಾಣದ ಶಂಕೆ | ಬಸ್ಸನ್ನು ತಡೆದು, ಪೊಲೀಸರನ್ನೇ ತರಾಟೆಗೆ ತೆಗೆದುಕೊಂಡ ಬಜರಂಗದಳದ ಕಾರ್ಯಕರ್ತರು
ಸುಳ್ಯ: ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ಸಿನಲ್ಲಿದ್ದ ಯುವತಿಯರಿಬ್ಬರ ಜೊತೆಗೆ ಮುಸ್ಲಿಂ ಯುವಕನೋರ್ವ ಮಾತನಾಡಿದನೆಂದು ಆರೋಪಿಸಿ ಬಜರಂಗದಳದ ಕಾರ್ಯಕರ್ತರು ಬಸ್ಸನ್ನು ತಡೆದು ಸುಳ್ಯ ಪೊಲೀಸ್ ಠಾಣೆ ಮೆಟ್ಟಿಲೇರಿಸಿದ ಪ್ರಕರಣ ಗುರುವಾರ ತಡರಾತ್ರಿ ನಡೆದಿದೆ. ಬಸ್ಸಿನಲ್ಲಿದ್ದ ಯುವತಿಯರಿಗೂ ಯುವಕನಿಗೂ ಯಾವುದೇ…










