ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ನೂತನ ಕಚೇರಿ ಉದ್ಘಾಟನೆ | ಪತ್ರಕರ್ತರಿಗೆ ನಿವೇಶನ ನಮ್ಮ ಜವಾಬ್ದಾರಿ – ವೇದವ್ಯಾಸ್ ಕಾಮತ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು ಕ್ರೀಯಾಶೀಲರಾಗಿದ್ದು, ಬ್ರ್ಯಾಂಡ್ ಮಂಗಳೂರು, ಗ್ರಾಮ ವಾಸ್ತವ್ಯ ಸೇರಿದಂತೆ ಅನೇಕ ಸಮಾಜಮುಖಿ ಕಾರ್ಯಕ್ರಮ ಮೂಲಕ ರಾಜ್ಯಕ್ಕೆ ಮಾದರಿಯಾದವರು. ಈ ಜಿಲ್ಲೆಯ ಪತ್ರಕರ್ತರ ಬಹುಕಾಲದ ಬೇಡಿಕೆಯಾದ ನಿವೇಶನದ ಕನಸು ನನಸು ಮಾಡುವುದು ನಮ್ಮೆಲ್ಲರ ಜವಾಬ್ದಾರಿ…










