60 ಕಿ.ಮೀ ವ್ಯಾಪ್ತಿಯಲ್ಲಿ 2 ಟೋಲ್ ಗೇಟ್ ಇದ್ದರೆ 3 ತಿಂಗಳಲ್ಲಿ ಮುಚ್ಚಲಾಗುತ್ತದೆ-ಗಡ್ಕರಿ
ನವದೆಹಲಿ, ಮಾರ್ಚ್ 22; ರಾಷ್ಟ್ರೀಯ ಹೆದ್ದಾರಿಯಲ್ಲಿ 60 ಕಿ. ಮೀ. ವ್ಯಾಪ್ತಿಯೊಳಗೆ ಎರಡು ಟೋಲ್ ಬೂತ್‌ಗಳಿದ್ದರೆ ಒಂದನ್ನು ಮೂರು ತಿಂಗಳಿನಲ್ಲಿ ಮುಚ್ಚಲಾಗುತ್ತದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದರು.ಮಂಗಳವಾರ ಲೋಕಸಭೆಯಲ್ಲಿ ರಸ್ತೆ ಮತ್ತು ಸಾರಿಗೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ!-->!-->!-->…
