ಬುಧವಾರ, 28 ಅಕ್ಟೋಬರ್ 2026
Trending

News

ಉಳ್ಳಾಲ : ಬಿ.ಎಂ.ಭಾಷಾ ಮನೆಗೆ ನುಗ್ಗಲು ಯತ್ನ ಪ್ರಕರಣ | ಶರಣ್ ಪಂಪ್‌ವೆಲ್ ವಿರುದ್ದ ದೂರು ದಾಖಲು

ಉಳ್ಳಾಲದಲ್ಲಿ ಉದ್ಯಮಿ ಬಿ.ಎಂ. ಭಾಷಾ ಅವರ ಮನೆಯ ಮುಂದೆ ಅಕ್ರಮ ಕೂಟ ಸೇರಿಕೊಂಡಿದ್ದಲ್ಲದೆ ಆ ಮನೆಗೆ ಅಕ್ರಮ ಪ್ರವೇಶ ಮಾಡಲು ಪ್ರಯತ್ನಿಸಿದ ಘಟನೆಗೆ ಸಂಬಂಧಿಸಿ ಬಜರಂಗದಳದ ಮುಖಂಡ ಶರಣ್ ಪಂಪ್‌ವೆಲ್ ಮತ್ತಿತರರ ಮೇಲೆ ಸೂಕ್ತ ಕ್ರಮ ಜರಗಿಸಬೇಕು ಎಂದು…

ಕಿಡ್ನಿ ಖರೀದಿಸುವ ನೆಪದಲ್ಲಿ ಮಹಿಳೆಗೆ 8 ಲಕ್ಷ ವಂಚನೆ | ಪೊಲೀಸರಿಗೆ ದೂರು

ಬೆಂಗಳೂರು : ಕಿಡ್ನಿ ಖರೀದಿಸುವ ಸೋಗಿನಲ್ಲಿ ತನಗೆ ಸುಮಾರು 7.97 ಲಕ್ಷ ರೂ. ವಂಚಿಸಲಾಗಿದೆ ಎಂದು ವೈಯಾಲಿಕಾವಲ್‌ನ 36ರ ಹರೆಯದ ಮಹಿಳೆ ಕೇಂದ್ರ ವಿಭಾಗ ಸಿಇಎನ್‌ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕಿಡ್ನಿ ಮಾರಾಟದ ಬಗ್ಗೆ…

ಮೊಹರಂ ಆಚರಣೆ ವೇಳೆ ವಿದ್ಯುತ್ ಅವಘಡ | ಇಬ್ಬರು ಸಾವು, ಓರ್ವ ಗಂಭೀರ

ಮೊಹರಂ ಹಬ್ಬದ ಆಚರಣೆ ವೇಳೆ ವಿದ್ಯುತ್ ಅವಘಡ ಸಂಭವಿಸಿ ಇಬ್ಬರು ಸಾವನ್ನಪ್ಪಿ, ಮತ್ತೋರ್ವನಿಗೆ ಗಂಭೀರ ಗಾಯಗಳಾದ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಸಂತೆಕೆಲ್ಲೂರು ಗ್ರಾಮದಲ್ಲಿ ನಡೆದಿದೆ. ಹಸನ್ ಸಾಬ್ ಮುಲ್ಲಾ (55) ಹುಲಿಗೆಮ್ಮ (25) ಮೃತ ದುರ್ದೈವಿಗಳು…

ತೆಂಗು ಬೆಳೆಗಾರನೇ ತೆಂಗು ಅಭಿವೃದ್ಧಿ ಮಂಡಳಿಗೆ ಅಧ್ಯಕ್ಷ | 2023 ಸಿರಿಧಾನ್ಯಗಳ ವರ್ಷ -ಶೋಭಾ ಕರಂದ್ಲಾಜೆ

ತೆಂಗು ಬೆಳೆಯುವ ರೈತನೇ ತೆಂಗು ಅಭಿವೃದ್ಧಿ ಮಂಡಳಿಯ ಅಧ್ಯಕ್ಷನಾಗ‌ಬೇಕೆಂದು ತೀರ್ಮಾನಿಸಲಾಗಿದೆ. ತೆಂಗು ಹಾಗೂ ಅದರ ಉತ್ಪನ್ನಗಳ ರಫ್ತಿಗೆ ಇದ್ದ ನಿಷೇಧವನ್ನು ತೆಗೆದುಹಾಕಿದ್ದರಿಂದ ಬೆಲೆಯಲ್ಲಿ ಏರಿಕೆಯಾಗಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ…

ರಕ್ಷಾಬಂಧನಕ್ಕೆ ಮಹಿಳೆಯರಿಗೆ ಬಂಪರ್ ಕೊಡುಗೆ | ರಾಜ್ಯ ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣ!!!

ರಕ್ಷಾ ಬಂಧನದ ದಿನದಂದು ಉತ್ತರಪ್ರದೇಶದ ಮಹಿಳೆಯರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಂಪರ್ ಆಫರ್ ಒಂದನ್ನು ನೀಡಿದ್ದಾರೆ. ಹೌದು, ಕಳೆದ ವರ್ಷದಂದತೆಯೇ ಈ ವರ್ಷವೂ ಮಹಿಳೆಯರಿಗೆ ಮುಖ್ಯಮಂತ್ರಿ ಭರ್ಜರಿ ಕೊಡುಗೆ ನೀಡುವ ಮೂಲಕ ಸುದ್ದಿಯಾಗಿದ್ದಾರೆ. ಆಗಸ್ಟ್ 22ರಂದು ರಕ್ಷಾ ಬಂಧನವನ್ನು…

ಪುತ್ತೂರು-ಕಡಬ : ಲಸಿಕೆ ವಿತರಣೆಯಲ್ಲಿ ಯಾವುದೇ ಸಮಸ್ಯೆ ಇಲ್ಲ, ಗುರಿ ಮೀರಿದ ಸಾಧನೆ -ಡಾ.ದೀಪಕ್ ರೈ

ಪುತ್ತೂರು:ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಆ.18ರಂದು ಕೊರೋನಾ ಲಸಿಕೆ ವಿತರಣೆಯಲ್ಲಿ ಗುರು ಮೀುದ ಸಾಧನೆಯಾಗಿದೆ.ಉಭಯ ತಾಲೂಕುಗಳಿಗೆ ಈ ದಿನ 4800 ಲಸಿಕೆ ವಿತರಣೆಯ ಗುರಿ ನೀಡಲಾಗಿತ್ತು.ಆದರೆ 5400 ಮಂದಿಗೆ ಲಸಿಕೆ ವಿತರಣೆ ಮಾಡಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್…

ದ.ಕ | ಆ.21,22ರಂದು ವಾರಾಂತ್ಯ ಕರ್ಫ್ಯೂ ಇರಲಿದೆ- ಜಿಲ್ಲಾಧಿಕಾರಿ

ದ.ಕ.ಜಿಲ್ಲೆಯಲ್ಲಿನ ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಈ ವಾರವೂ (ಆ.21,22) ವಾರಾಂತ್ಯ ಕರ್ಪ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಆ.20ರ ಶುಕ್ರವಾರ ರಾತ್ರಿ 9ರಿಂದ ಆರಂಭಗೊಳ್ಳುವ ವೀಕೆಂಡ್ ಕರ್ಪ್ಯೂ ಆ.23ರ ಸೋಮವಾರ ಬೆಳಗ್ಗೆ 5ರವರೆಗೆ…

ದ.ಕ : ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿ 1 ವರ್ಷದ ಅವಧಿಗೆ ವಿವಿಧ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಉಳ್ಳಾಲದ ನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಪಿಶಿಯನ್ ಮತ್ತು ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞರ ಹುದ್ದೆಗೆ, ಜಿಲ್ಲಾ ವೆನ್ಹಾಕ್ ಆಸ್ಪತ್ರೆಗೆ ಮಕ್ಕಳ…

ದಕ್ಷಿಣ ಕನ್ನಡ : ಕೊರೊನಾ ಹೆಚ್ಚಳ | ಪ್ರೌಢಶಾಲೆ ಆರಂಭ ಆ.28ರವರೆಗೆ ಮುಂದೂಡಿಕೆ

ರಾಜ್ಯ ಸರಕಾರ ಆಗಸ್ಟ್ 23 ರಿಂದ 9 ಮತ್ತು 10ನೇ ತರಗತಿಗಳನ್ನು ಪ್ರಾರಂಭಿಸಲು ಸೂಚಿಸಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಏರಿಕೆಯಲ್ಲಿರುವ ಕಾರಣ ಈ ಜಿಲ್ಲೆಯಲ್ಲಿ ಅಗಸ್ಟ್ 28 ರವರೆಗೆ ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ…

ಕಡಬ: ಸವಿತಾ ಸಮಾಜ ಸಮಾಲೋಚನ ಸಭೆ ಸಮಿತಿ ರಚನೆ

ಕಡಬ: ಸವಿತಾ ಸಮಾಜ ಸಂಘದ ಕಡಬ ತಾಲೂಕು ಮಟ್ಟದ ಸಮಾಲೋಚನ ಸಭೆ ಹಾಗೂ ನೂತನ ಸಮಿತಿ ರಚನೆ ಕಾರ್ಯಕ್ರಮವು ಕಡಬದ ಜೈರಾಮ್ ಟವರ್ಸ್ ಹೊಟೇಲ್ ವೃದ್ಧಿಯ ಸಭಾಂಗಣದಲ್ಲಿ ಜರಗಿತು. ಮಾರ್ಗದರ್ಶಕರಾಗಿ ಆಗಮಿಸಿದ ದ.ಕ.ಜಿಲ್ಲಾ ಬಿಜೆಪಿ ಅಸಂಘಟಿತ ಕಾರ್ಮಿಕರ ಪ್ರಕೋಷ್ಠದ…