Browsing Category

News

ಸಿಇಟಿ ವೇಳಾಪಟ್ಟಿ ದಿನಾಂಕ ಮಾ.25 ರಂದು ಪ್ರಕಟ : ಜೂನ್ ನಲ್ಲಿ ಸಿಇಟಿ ಪರೀಕ್ಷೆ – ಉನ್ನತ ಶಿಕ್ಷಣ ಸಚಿವ…

ನೀಟ್ ಪ್ರಕ್ರಿಯೆ ತಡವಾಗಿದ್ದರಿಂದ 2022ರ ಸಿಇಟಿ ಅರ್ಜಿ ಆಹ್ವಾನ ವಿಳಂಬವಾಗಿದ್ದು, ಮಾ.25ರಂದು ಸಿಇಟಿ ವೇಳಾಪಟ್ಟಿ ಪ್ರಕಟಿಸಲಾಗುವುದು. ಜೂನ್ ಮೊದಲ ವಾರದಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.ಜೂನ್ ಮೊದಲ ಅಥವಾ ಎರಡನೇ

60 ಕಿ.ಮೀ ವ್ಯಾಪ್ತಿಯಲ್ಲಿ 2 ಟೋಲ್ ಗೇಟ್ ಇದ್ದರೆ 3 ತಿಂಗಳಲ್ಲಿ ಮುಚ್ಚಲಾಗುತ್ತದೆ-ಗಡ್ಕರಿ

ನವದೆಹಲಿ, ಮಾರ್ಚ್ 22; ರಾಷ್ಟ್ರೀಯ ಹೆದ್ದಾರಿಯಲ್ಲಿ 60 ಕಿ. ಮೀ. ವ್ಯಾಪ್ತಿಯೊಳಗೆ ಎರಡು ಟೋಲ್ ಬೂತ್‌ಗಳಿದ್ದರೆ ಒಂದನ್ನು ಮೂರು ತಿಂಗಳಿನಲ್ಲಿ ಮುಚ್ಚಲಾಗುತ್ತದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದರು.ಮಂಗಳವಾರ ಲೋಕಸಭೆಯಲ್ಲಿ ರಸ್ತೆ ಮತ್ತು ಸಾರಿಗೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ

ಹಿಜಾಬ್ ಕಿಡಿ : ವೈದ್ಯರ ಬಳಿ ಹೋದಾಗ ಎಲ್ಲಾ ಬಿಚ್ಚಿ ತೋರಿಸುತ್ತೇವೆ, ಹಾಗಾಗಿ (
***) ಮುಚ್ಕೊಂಡು ಶಾಲೆಗೆ ಹೋಗಬೇಕು

ಹಿಜಾಬ್ ಕುರಿತು ರಾಜಕೀಯ ನಾಯಕರು ನೀಡುತ್ತಿರುವ ಹಾಗೂ ನೀಡಿರುವ ಹೇಳಿಕೆಗಳು ವಿವಾದ ಹೊತ್ತಿಸುವುದು ಇತ್ತೀಚೆಗೆ ಸರ್ವೇ ಸಾಮಾನ್ಯ ಆಗಿದೆ. ಈಗ ಅಂಥದ್ದೇ ವಿವಾದದ ಕಿಚ್ಚು ಹೊತ್ತಿಸುವಂತಹ ಹೇಳಿಕೆಯೊಂದನ್ನು ಹಿರೇಮಗಳೂರು ಕಣ್ಣನ್ ನೀಡಿದ್ದಾರೆ.ಬಹುರೂಪಿ ರಾಷ್ಟ್ರೀಯ ರಂಗೋತ್ಸವದ ಅಂಗವಾಗಿ

3 ಮದುವೆ ಆದರೂ ತೀರದ ಆಸೆ | ಇನ್ನೊಬ್ಬನ ಜೊತೆ ಲವ್ವಿ ಡವ್ವಿ ಮಾಡುವಾಗಲೇ ಪತಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ…

ಬರೋಬ್ಬರಿ 3 ಮದುವೆ ಆಗಿ ತೀರದ ಈಕೆಯ ಆಸೆಯನ್ನು ಮತ್ತೊಬ್ಬನ ಜೊತೆ ಲವ್ವಿ ಡವ್ವಿ ಮಾಡುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆಯೊಂದು ರಾಜೀವ್ ನಗರದಲ್ಲಿ ನಡೆದಿದೆ.ನಿಧಾಖಾನ್ ಎಂಬಾಕೆಯೇ 3 ಮದುವೆ ಆಗಿರುವ ಮಹಿಳೆ. ಈಕೆ ಮೈಸೂರು ಉದಯಗಿರಿ ನಿವಾಸಿ.ಈಗಾಗಲೇ ಈಕೆ ಮೂರು ಮದುವೆ

ಪದವೀಧರರೇ RBI ನಿಂದ ನಿಮಗೊಂದು ಗುಡ್ ನ್ಯೂಸ್ | 294 ಗ್ರೇಡ್ ಬಿ ಆಫೀಸರ್ ಹುದ್ದೆಗೆ ಅಧಿಸೂಚನೆ ಪ್ರಕಟ!

ಭಾರತೀಯ ರಿಸರ್ವ್ ಬ್ಯಾಂಕ್ ಗ್ರೇಡ್ ಬಿ ಹುದ್ದೆಗಳ ಭರ್ತಿಗೆ ಇದೀಗ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಯಾವುದೇ ಪದವೀಧರರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಮಾರ್ಚ್ 28 ರಿಂದ ಏಪ್ರಿಲ್ 18 ರವರೆಗೆ ಅವಕಾಶ ಇರುತ್ತದೆ. ಈ ಹುದ್ದೆಗಳಿಗೆ ಸ್ನಾತಕೋತ್ತರ ಪದವೀಧರು ಸಹ ಅರ್ಜಿ

ಪುತ್ತೂರು: ಸ್ಕೂಟರ್ ಸವಾರನಿಗೆ ‘ವಿತ್ ಔಟ್ ಸೀಟ್ ಬೆಲ್ಟ್’ಎಂದು ಫೈನ್ ಹಾಕಿದ ಪೊಲೀಸ್!!

ಪುತ್ತೂರು:ಕಾರಿನಲ್ಲಿ ಪ್ರಯಾಣಿಸುವಾಗ ಸೀಟ್ ಬೆಲ್ಟ್ ಧರಿಸಿಲ್ಲ ಅಂತಾ ಫೈನ್ ಹಾಕೋದು ನೋಡಿದ್ದೀವಿ. ಹತ್ತೂರಿನಲ್ಲಿ ಟ್ರಾಫಿಕ್ ರೂಲ್ಸ್ ಒಂದಿದ್ರೆ, ಪುತ್ತೂರಿನಲ್ಲಿ ಬೇರೆಯದೇ ನಿಯಮ. ಅಲ್ಲಿನ ಟ್ರಾಫಿಕ್ ಪೊಲೀಸರು ಎಷ್ಟರಮಟ್ಟಿಗೆ ಕಟ್ಟುನಿಟ್ಟು ಎಂದರೆ, ಪುತ್ತೂರಿನಲ್ಲಿ ಸ್ಕೂಟರ್ ಸವಾರ ಕೂಡಾ

ಬ್ಯಾಂಕ್ ಗ್ರಾಹಕರೇ ಗಮನಿಸಿ : ನಿಮಗೊಂದು ಮಹತ್ವದ ಸುದ್ದಿ| ಮಾ.28 ಮತ್ತು ಮಾ.29 ರಂದು ರಾಷ್ಟ್ರವ್ಯಾಪಿ ಬ್ಯಾಂಕ್…

ಮಾರ್ಚ್ 28 ಮತ್ತು ಮಾರ್ಚ್ 29 ರಂದು ( ಸೋಮವಾರ ಮತ್ತು ಮಂಗಳವಾರ) ಬ್ಯಾಂಕ್ ಒಕ್ಕೂಟಗಳು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಅದಕ್ಕೂ ಮೊದಲು ವಾರಾಂತ್ಯದಲ್ಲಿ ಬ್ಯಾಂಕುಗಳು ರಜೆ ಕೂಡಾ ಇದೆ. ಹೀಗಾಗಿ ನಾಲ್ಕು ದಿನ ಬ್ಯಾಂಕ್ ವ್ಯವಹಾರ ದಲ್ಲಿ ವ್ಯತ್ಯಯ ಉಂಟಾಗಲಿದೆ.ಹಾಗಾಗಿ ಮಾರ್ಚ್

ಉರುಸ್ ನಲ್ಲಿ ಆಹಾರ ಸೇವಿಸಿದ 56 ಹೆಚ್ಚು ಜನರು ಅಸ್ವಸ್ಥ !! | 22 ಮಕ್ಕಳು ಸೇರಿದಂತೆ ಎಲ್ಲರೂ ಆಸ್ಪತ್ರೆಗೆ ದಾಖಲು

ಉರುಸ್ ನಲ್ಲಿ ಆಹಾರ ಸೇವಿಸಿ 56ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಬಾಗಲಕೋಟೆ ತಾಲೂಕಿನ ಡೊಮನಾಳ ಗ್ರಾಮದಲ್ಲಿ ನಡೆದಿದೆ.ಗ್ರಾಮದಲ್ಲಿ ಯಮನೂರಪ್ಪನ‌ ಉರುಸ್ ಅಂಗವಾಗಿ ಸಾಮೂಹಿಕ ಉಪಹಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಾಮೂಹಿಕ ಉಪಹಾರ ಸೇವಿಸಿದ ಬಳಿಕ ಜನರಿಗೆ ವಾಂತಿ-ಬೇದಿ ಸಮಸ್ಯೆ