ಬುಧವಾರ, 28 ಅಕ್ಟೋಬರ್ 2026
Trending

News

ಕಿಲ್ಲೆ ಮೈದಾನವನ್ನು ಕಾಂಗ್ರೆಸ್‌ನ ಶಕುಂತಳಾ ಶೆಟ್ಟಿ, ಹೇಮನಾಥ ಶೆಟ್ಟಿಯವರ ಗುಂಪಿಗೆ ತಾಂಟಲಿಕ್ಕೆ ಗುರುತು ಮಾಡಲಿ -ಎಸ್.ಡಿ.ಪಿ.ಐ

ಕಿಲ್ಲೆ ಮೈದಾನವನ್ನು ಕಾಂಗ್ರೆಸ್‌ನ ಶಕುಂತಳಾ ಶೆಟ್ಟಿ, ಹೇಮನಾಥ ಶೆಟ್ಟಿಯವರ ಗುಂಪಿಗೆ ತಾಂಟಲಿಕ್ಕೆ ಗುರುತು ಮಾಡಲಿ ಎಂದು ಎಸ್‌ಡಿಪಿಐ ಪುತ್ತೂರು ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಕೆ.ಎ ಸಿದ್ದೀಕ್ ಅವರು ಹೇಳಿದ್ದಾರೆ. ಕಿಲ್ಲೆ ಮೈದಾನವನ್ನು ಬಿಜೆಪಿ ಮತ್ತು ಎಸ್‌ಡಿಪಿಐಗೆ ತಾಂಟಲು…

ಪತ್ನಿಯನ್ನು ಕಳುಹಿಸಿಕೊಡಲಿಲ್ಲವೆಂದು ಮಾವನ ಕತ್ತು ಕೊಯ್ದ ಅಳಿಯ

ಪತ್ನಿಯನ್ನು ಕಳುಹಿಸಿಕೊಡಲಿಲ್ಲವೆಂದು ಕ್ಯಾತೆ ತೆಗೆದು ಸಿಟ್ಟಾದ ಅಳಿಮಯ್ಯನೊಬ್ಬ ಹೆಣ್ಣು ಕೊಟ್ಟ ಮಾವನ ಕತ್ತನ್ನೇ ಸೀಳಿದ ಘಟನೆ ಹುಬ್ಬಳ್ಳಿ ಜಿಲ್ಲೆಯ ಅಣ್ಣಿಗೇರಿ ತಾಲೂಕು ಹಳ್ಳಿಕೇರಿ ಗ್ರಾಮದಿಂದ ವರದಿಯಾಗಿದೆ. ಶಿವಪ್ಪ ಹುಚ್ಚಪ್ಪ ದಳವಾಯಿ (55) ಎಂಬಾತನೇ ಅಳಿಯನಿಂದ ಮಾರಣಾಂತಿಕವಾಗಿ ಗಾಯಗೊಂಡ ವ್ಯಕ್ತಿ.…

ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಜನಾಶೀರ್ವಾದ ಕಾರ್ಯಕ್ರಮ

ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ರಾಜ್ಯ ಸಚಿವರಾಗಿ ಆಯ್ಕೆಯಾದ ಸನ್ಮಾನ್ಯ ಶೋಭಾ ಕರಂದ್ಲಾಜೆ ಅವರು ಆ.19ರಂದು ಅಜ್ಜರಕಾಡು ಪುರಭವನದಲ್ಲಿ ಭಾರತೀಯ ಜನತಾ ಪಾರ್ಟಿ, ಉಡುಪಿ ಜಿಲ್ಲೆ ವತಿಯಿಂದ ಆಯೋಜಿಸಲಾದ ಜನಾಶೀರ್ವಾದ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸಂಸದರು,…

ಬೆಳ್ತಂಗಡಿ | ತಾಯಿಯನ್ನು ಅತ್ಯಾಚಾರ ನಡೆಸಿ ಗರ್ಭವತಿಯನ್ನಾಗಿಸಿ ಮಗ ಪರಾರಿ ?? | ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಸುಳ್ಳು ಸುದ್ದಿಯ ಬಗ್ಗೆ ಠಾಣೆ ಮೆಟ್ಟಿಲೇರಿದ ಯುವಕ

ಬೆಳ್ತಂಗಡಿ : ಲಾಯಿಲದ ಯುವಕನ ಮೇಲೆ ಯಾರೋ ಕಿಡಿಗೇಡಿಗಳು ಅಶ್ಲೀಲವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಲಾಯಿಲ ಸಮೃದ್ಧಿ ನಿವಾಸದ ಸುಶಾನ್ ಚಂದ್ರ ಇವರ ಮೇಲೆ ವಾಟ್ಸಪ್ ಹಾಗೂ…

ಚಲಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕ ಬೆಂಕಿ | ಸಂಪೂರ್ಣ ಸುಟ್ಟು ಕರಕಲಾದ ಲಾರಿ

ಚಲಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ, ಲಾರಿ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಾಲ್ ಬಳಿ ನಡೆದಿದೆ. ಮಂಗಳೂರು-ಬೆಂಗಳೂರು ಹೆದ್ದಾರಿ ಮಾರ್ಗವಾಗಿ ಆಯಿಲ್ ತುಂಬಿಕೊಂಡು ಹೋಗುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.…

ಅಫ್ಘಾನಿಸ್ತಾನದಲ್ಲಿ ಸಿಲುಕಿದ್ದ ಕರಾವಳಿಯ ವ್ಯಕ್ತಿ ವಾಯುಪಡೆಯ ಏರ್ ಲಿಫ್ಟ್ ಮೂಲಕ ಸುರಕ್ಷಿತವಾಗಿ ತಾಯ್ನಾಡಿಗೆ

ಅಫ್ಘಾನಿಸ್ತಾನ ತಾಲಿಬಾನ್ ಉಗ್ರರ ಕೈವಶವಾಗುತ್ತಿದ್ದಂತೆ ಅಲ್ಲಿರುವ ಸಾವಿರಾರು ಭಾರತೀಯರನ್ನು ವಾಯುಪಡೆ ಮೂಲಕ ಏರ್ ಲಿಫ್ಟ್ ಮಾಡಲಾಗುತ್ತಿದ್ದು, ಅಫ್ಘನ್ ನಲ್ಲಿದ್ದ ಮಂಗಳೂರಿನ ವ್ಯಕ್ತಿ ಕೂಡ ಭಾರತಕ್ಕೆ ಮರಳಿದ್ದಾರೆ. ಮೆಲ್ವಿನ್ ಮೊಂತೇರೋ ಎಂಬ ಉಳ್ಳಾಲದ ವ್ಯಕ್ತಿ ಕಾಬೂಲ್ ನಲ್ಲಿರುವ ನ್ಯಾಟೋ ಪಡೆಯ…

38 ಮಂಗಗಳ ಮಾರಣಹೋಮದ ಘಟನೆ ಮಾಸುವ ಮುನ್ನವೇ ನಡೆಯಿತು ಮತ್ತೊಂದು ಅಮಾನವೀಯ ಘಟನೆ | ಅಕ್ರಮವಾಗಿ ಕರುಗಳ ಸಾಗಾಟ ಮಾಡುತ್ತಿದ್ದ ಗೂಡ್ಸ್ ವಾಹನ ಪಲ್ಟಿಯಾಗಿ 50 ಕರುಗಳು ಸಾವು

ಹಾಸನದಲ್ಲಿ ಕಳೆದ ತಿಂಗಳ ಹಿಂದಷ್ಟೇ ನಡೆದ 38 ಮಂಗಗಳ ಮಾರಣಹೋಮದ ಘಟನೆ ಮಾಸುವ ಮುನ್ನವೇ ಅದೇ ರೀತಿಯ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಅಕ್ರಮ ಗೋ ಸಾಗಾಟದ ವೇಳೆ ಅಪಘಾತವಾಗಿ, ಸುಮಾರು 50 ಕರುಗಳು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.…

ಮೈಕಲ್ ಜಾಕ್ಸನ್ ನ ಭೂತದೊಂದಿಗೆ ಮದುವೆಯಾಗಿದ್ದಾಳಂತೆ ಈ ಮಹಿಳೆ | ಈಕೆಯ ಕಥೆ ಕೇಳಿದರೆ ನೀವು ನಗುವುದಂತು ಖಂಡಿತ !

ದೆವ್ವ-ಭೂತಗಳ ಇರುವಿಕೆಯನ್ನು ಅನೇಕರು ನಂಬುತ್ತಾರೆ. ಕ್ಯಾಮರಾ ಕಣ್ಣಿಗೆ ದೆವ್ವ ಸೆರೆಯಾಗಿದೆ ಎಂದು ಕೆಲವರು ಹೇಳಿದ್ರೆ ಮತ್ತೆ ಕೆಲವರು ದೆವ್ವ ನೋಡಿದ್ದೇವೆ ಎನ್ನುತ್ತಾರೆ. ಇವೆಲ್ಲವೂ ನಿಜವಿರಬಹುದು ಅಥವಾ ಅವರ ಮಾನಸಿಕ ಕಲ್ಪನೆಯೂ ಆಗಿರಬಹುದು. ಇವನ್ನೆಲ್ಲಾ ನಂಬುವುದು ಅಥವಾ ಬಿಡುವುದೆಲ್ಲಾ ಅವರವರ…

ಚಾರ್ಜ್ ಮಾಡದೆಯೇ ರಸ್ತೆಯಲ್ಲಿ ಓಡಲಿವೆ ಎಲೆಕ್ಟ್ರಿಕ್ ಕಾರುಗಳು

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ನಡುವೆ, ಜಗತ್ತು ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯತ್ತ ಗಮನ ಹರಿಸಿದೆ. ಎಲೆಕ್ಟ್ರಿಕ್ ವಾಹನಗಳಿಗೆ ಈಗ ಭಾರತದ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗುತ್ತಿದ್ದು, ಎಲೆಕ್ಟ್ರಿಕ್ ವಾಹನಗಳು ಭಾರತೀಯ ಕಾರು ಮಾರುಕಟ್ಟೆಗೆ ಪ್ರವೇಶಿಸುತ್ತಿರುವಾಗಲೇ ಸೌರಶಕ್ತಿ ಚಾಲಿತ ಎಲೆಕ್ಟ್ರಿಕ್…

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆಗಸ್ಟ್ 30 ರ ತನಕ ಯಾವುದೇ ಸೇವೆಗಳಿಗೆ ಅವಕಾಶವಿಲ್ಲ

ಸುಬ್ರಹ್ಮಣ್ಯ: ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಯಾದ ದ.ಕ ದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಆ.30 ರ ತನಕ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಯಾವುದೇ ಸೇವೆಗಳು ನಡೆಯುವುದಿಲ್ಲ ಎಂದು ದೇವಳದ ಪ್ರಕಟಣೆ ತಿಳಿಸಿದೆ.…