ದೇವಸ್ಥಾನದಿಂದ ಕದ್ದ ಕಾಣಿಕೆ ಹುಂಡಿಯನ್ನು ವಾಪಸ್ ತಂದಿಟ್ಟ ಕಳ್ಳರು !! | ಈ ಕೆಲಸ ದೇವರ ಭಯಕ್ಕೋ?? ಪೊಲೀಸರ ಭಯಕ್ಕೋ??
ದೇವಾಲಯಗಳಿಂದ ಹುಂಡಿ ಕಳ್ಳತವಾಗುವಂತಹ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಹಾಗೆಯೇ ಇಲ್ಲೊಂದು ಕಡೆ ಕಳ್ಳರು ಕದ್ದ ಹುಂಡಿಯನ್ನು ವಾಪಸ್ ತಂದಿಟ್ಟಿರುವ ವಿಚಿತ್ರ ಘಟನೆ ತುಮಕೂರಿನಲ್ಲಿ ನಡೆದಿದೆ.ಕುಣಿಗಲ್ ತಾಲೂಕು ರಂಗಸ್ವಾಮಿ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿದ್ದ ಎರಡು ಹುಂಡಿಗಳನ್ನು!-->!-->!-->…
