ಬುಧವಾರ, 28 ಅಕ್ಟೋಬರ್ 2026
Trending

News

ಪ್ರಧಾನಿ ನರೇಂದ್ರ ಮೋದಿಯವರ ದೇವಾಲಯ ನಿರ್ಮಿಸಿದ ಬಿಜೆಪಿ ಕಾರ್ಯಕರ್ತ | ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್

ಅತ್ತ ಅಯೋಧ್ಯೆಯಲ್ಲಿ ಪ್ರಭು ಶ್ರೀ ರಾಮಚಂದ್ರರ ಮಂದಿರ ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ, ಇತ್ತ ಪುಣೆಯಲ್ಲಿ ಬಿಜೆಪಿ ಕಾರ್ಯಕರ್ತ ಹಾಗೂ ಮೋದಿಯ ದೊಡ್ಡ ಅಭಿಮಾನಿ ಪ್ರಧಾನಿ ನರೇಂದ್ರ ಮೋದಿಯವರ ದೇವಸ್ಥಾನ ಕಟ್ಟಿಸಿದ್ದಾರೆ. ಹಾಗೆಯೇ ನೂತನವಾಗಿ ನಿರ್ಮಾಣವಾಗಿರುವ ಪ್ರಧಾನಿ ಮೋದಿ ದೇವಾಲಯವನ್ನು 75…

ಅವಳಿ-ಜವಳಿ ಕಥೆಕಟ್ಟಿ ಇಬ್ಬರನ್ನು ಒಲಿಸಿಕೊಂಡ ಖತರ್ನಾಕ್ ಕಿಲಾಡಿ | ಆತನ ನಾಟಕಕ್ಕೆ ತೆರೆ ಎಳೆದ ಪೊಲೀಸರು

ನೀವೆಲ್ಲಾ ಅವಳಿ-ಜವಳಿ ಕಥೆಗಳನ್ನು ಡಬಲ್ ಆಕ್ಟಿಂಗ್ ಮೂಲಕ ಸಿನಿಮಾ ಅಥವಾ ಧಾರಾವಾಹಿಗಳಲ್ಲಿ ನೋಡಿರುತ್ತೀರಿ. ಆದರೆ ಇಲ್ಲೊಬ್ಬ ತನ್ನ ನಿಜ ಜೀವನದಲ್ಲಿ ಇದೇ ರೀತಿ ಕಥೆ ಕಟ್ಟಿ, ಮೋಸ ಮಾಡಿ ಜೈಲುಪಾಲಾದ ಘಟನೆ ಚೆನ್ನೈನಲ್ಲಿ ನಡೆದಿದೆ. ಅರುಂಬಕ್ಕಂನ ವಾಲಾಂಡರ್ ಬೆನೆಟ್…

ಮಂಗಳೂರು | 10 ವರ್ಷಗಳ ಹಿಂದೆ ನಡೆದಿದ್ದ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ | ತಲೆಮರೆಸಿಕೊಂಡಿದ್ದ ಆರೋಪಿ ಬೆಳ್ತಂಗಡಿಯಲ್ಲಿ ಅರೆಸ್ಟ್ !

ಮಂಗಳೂರು: ಮುಚ್ಚೂರು ನೀರುಡೆಯ ಅಪ್ರಾಪ್ತ ಬಾಲಕಿಯ ಮೇಲೆ ಹತ್ತು ವರ್ಷದ ಮೊದಲು ನಡೆದ ಅತ್ಯಾಚಾರ ಪ್ರಕರಣದ ಆರೋಪಿಯನ್ನು ಮಂಗಳವಾರ ಬಂಧಿಸುವಲ್ಲಿ ಬಜ್ಪೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಮನೋಜ್ ಬಿ. ಶೆಟ್ಟಿ, ಬೆಳ್ತಂಗಡಿ ತಾಲೂಕಿನ ಕನ್ನಡಿಕಟ್ಟೆ ಮೇಲಂತಬೆಟ್ಟು ನಿವಾಸಿ…

ಮೂಡುಬಿದಿರೆ | ಪತ್ನಿಯನ್ನು ‘ಬಲಾಯಿ’ಯಿಂದ ಹೊಡೆದು ಕೊಲೆ ಮಾಡಿದ ಪತಿ

ಪತಿಯು ಪತ್ನಿಯನ್ನು ಬಲಾಯಿಯಿಂದ ಹೊಡೆದು ಕೊಲೆ ಮಾಡಿದ ಘಟನೆ ಮೂಡುಬಿದಿರೆ ತಾಲೂಕಿನ ದರೆಗುಡ್ಡೆ ಗ್ರಾ.ಪಂ ವ್ಯಾಪ್ತಿಯ ಮಠ ಎಂಬಲ್ಲಿ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಸುನಿತಾ (30) ಕೊಲೆಗೀಡಾದ ಮಹಿಳೆ. ದಿನ್ ರಾಜ್ ಕೊಲೆಮಾಡಿದ ಪಾಪಿ ಪತಿ. ನಿನ್ನೆ…

ಸುಳ್ಯ | ಆಕಸ್ಮಿಕವಾಗಿ ಕಾಲು ಸಂಕದಿಂದ ಹೊಳೆಗೆ ಬಿದ್ದ ವ್ಯಕ್ತಿಯ ಮೃತದೇಹ ಮೂರು ದಿನಗಳ ನಂತರ ಪತ್ತೆ

ಆಕಸ್ಮಿಕವಾಗಿ ಕಾಲು ಜಾರಿ ಕಾಲು ಸಂಕದಿಂದ ಹೊಳೆಗೆ ಬಿದ್ದು ಮೃತಪಟ್ಟ ವ್ಯಕ್ತಿಯ ಶವ ಮೂರು ದಿನದ ನಂತರ ಪತ್ತೆಯಾದ ಘಟನೆ ಸುಳ್ಯ ತಾಲೂಕು ಆಲೆಟ್ಟಿ ಗ್ರಾಮದಲ್ಲಿ ನಡೆದಿದೆ. ಏಣಾವರ ನಿವಾಸಿ ಕೆಮ್ಮಾರ ದಿ.ಶೇಷಪ್ಪ ಗೌಡ ರವರ ಪುತ್ರ ಚಂದ್ರಶೇಖರ…

ಮಂಗಳೂರು | ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಂದ ಮಡದಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಪ್ರಿಯಕರನೊಂದಿಗೆ ಸೇರಿ ತನ್ನ ಸ್ವಂತ ಪತಿಯನ್ನೇ ಬರ್ಬರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ಆರೋಪಿಗಳಿಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ಮೂಡುಬಿದಿರೆ ಕುಕ್ಕುದಕಟ್ಟೆ ಮೂಡುಕೊಣಾಜೆ ಗ್ರಾಮದ ಅಶ್ವಿನಿ ಹಾಗೂ ಆಕೆಯ ಪ್ರಿಯಕರ…

ಗ್ರಾಹಕರಿಗೆ ಶಾಕ್ ನೀಡಿದ ಪೆಟ್ರೋಲಿಯಂ ಕಂಪನಿಗಳು | ಗೃಹಬಳಕೆ ಎಲ್‍ಪಿಜಿ ಸಿಲಿಂಡರ್ ಗಳ ಬೆಲೆ ಏರಿಕೆ

ಪೆಟ್ರೋಲಿಯಂ ಕಂಪನಿಗಳು ಗೃಹ ಬಳಕೆ ಎಲ್‍ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆ ಮಾಡಿದ್ದು, ಸಬ್ಸಿಡಿ ರಹಿತ ಸಿಲಿಂಡರ್ ಬೆಲೆಯಲ್ಲಿ 25 ರೂ. ಏರಿಕೆಯಾಗಿದೆ. ಬೆಲೆ ಏರಿಕೆ ನಂತರ ದೆಹಲಿಯಲ್ಲಿ ಗೃಹ ಬಳಕೆಯ 14.2 ಕೆಜಿಯ ಎಲ್‍ಪಿಜಿ ಸಿಲಿಂಡರ್ ಬೆಲೆ 859.5…

ಸೀರೆಯಲ್ಲಿ ಉಯ್ಯಾಲೆ ಮಾಡಿ ಆಡುತ್ತಿದ್ದಾಗ ಕುತ್ತಿಗೆಗೆ ಬಿಗಿದ ಸೀರೆ, ಬಾಲಕಿ ಸಾವು

ಸೀರೆಯಲ್ಲಿ ಉಯ್ಯಾಲೆ ಮಾಡಿಕೊಂಡು ಆಡುತ್ತಿದ್ದಾಗ ಸೀರೆ ಕುತ್ತಿಗೆಗೆ ಬಿಗಿದು ಒಬ್ಬಳು ಬಾಲಕಿ ಸಾವನ್ನಪ್ಪಿ, ಮತ್ತೊಬ್ಬಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಮೇಘನಾ (12) ಮೃತಪಟ್ಟ ಬಾಲಕಿ. ಕೋಲಾರ ಜಿಲ್ಲೆಯ ಮುಳಬಾಗಲು ತಾಲ್ಲೂಕಿನ ಪೆದ್ದೂರು ಗ್ರಾಮದಲ್ಲಿ ಈ ಘಟನೆ…

ಮಂಗಳೂರು ವಿ.ವಿಯಲ್ಲಿ ಇದ್ದಾರೆ 53 ಅಫ್ಘಾನಿಸ್ತಾನದ ವಿದ್ಯಾರ್ಥಿಗಳು | ಆತಂಕದಲ್ಲಿ ವಿದ್ಯಾರ್ಥಿಗಳು

ಅಫ್ಘಾನಿಸ್ಥಾನವು ತಾಲಿಬಾನ್‌ ಉಗ್ರರ ಕೈವಶ ವಾಗುತ್ತಿದ್ದಂತೆ ಮಂಗಳೂರಿನಲ್ಲಿ ಶಿಕ್ಷಣ ಪಡೆಯುತ್ತಿರುವ ಅಫ್ಘಾನಿ ಸ್ಥಾನದ ಸುಮಾರು 53 ವಿದ್ಯಾರ್ಥಿಗಳು ಮುಂದೇನು ಎಂದು ಭವಿಷ್ಯದ ಚಿಂತೆಯಲ್ಲಿದ್ದಾರೆ. ವಿ.ವಿ.ಯಲ್ಲಿ ಪದವಿಯಲ್ಲಿ 18, ಸ್ನಾತಕೋತ್ತರ ಪದವಿಯಲ್ಲಿ 13, ಪಿಎಚ್‌ಡಿಯಲ್ಲಿ 22 ವಿದ್ಯಾರ್ಥಿಗಳು ಶಿಕ್ಷಣ ಪಡೆಯು…

ನಿರಪರಾಧಿಯಾಗಿ ಭಾರತಕ್ಕೆ ಬಂದಿಳಿದ ಹರೀಶ್ ಬಂಗೇರ!!ಕಿಡಿಗೇಡಿಗಳ ಕೃತ್ಯಕ್ಕೆ ಸೌದಿಯಲ್ಲಿ ಬಂಧಿಯಾದ ಬಂಗೇರ ಮರಳಿ ತಾಯಿನಾಡಿಗೆ | ಪ್ರಕರಣ ನಡೆದುಬಂದ ಹಾದಿಯ ನೋಟ

ಈಗ ತಾನೇ ಸರಿದ ಮುಂಜಾನೆ 6 ರ ಹೊತ್ತಿಗೆ ಮೈಮೇಲೆ ಇದ್ದ ಕಷ್ಟಗಳನ್ನೆಲ್ಲ ತೊಲಗಿಸಿಕೊಂಡು ಹರೀಶ್ ಬಂಗೇರ ಭಾರತದ ಮಣ್ಣಿನಲ್ಲಿ ಕಾಲಿಟ್ಟಿದ್ದಾರೆ. ಮನೆಯಲ್ಲಿನ ಕಷ್ಟ,ದುಡಿದು ಬದುಕುವ ಕುಟುಂಬ.ಆ ಕುಟುಂಬದ ಬೆಳವಣಿಗೆ, ಕುಟುಂಬ ಮುಂದೆ ಸಾಗಲು ದುಡಿಮೆಯೇ ಅಗತ್ಯ. ಆ…