Browsing Category

News

ಕುಂದಾಪುರ : ತಾಯಿ-ಮಗು ನಾಪತ್ತೆ|ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕುಂದಾಪುರ: ಮನೆಯಲ್ಲೇ ಇದ್ದ ತಾಯಿ-ಮಗು ನಾಪತ್ತೆಯಾಗಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ.ನಾಪತ್ತೆಯಾದವರು ತಾಯಿ ಶಾಲಿನಿ ಹಾಗೂ ಮಗ ಉಲ್ಲಾಸ್ ಎಂದು ತಿಳಿದು ಬಂದಿದೆ.ಪತ್ನಿ ಹಾಗೂ ಮಗು ಮನೆಯಲ್ಲಿ ಇಲ್ಲದೇ ಇರುವುದನ್ನು ನೋಡಿದ ಶಾಲಿನಿ ಗಂಡ ಉದಯರವರು ಮನೆ ಅಕ್ಕಪಕ್ಕ

ಆಗಸ್ಟ್‌ನಲ್ಲಿ ಕೋವಿಡ್ ನಾಲ್ಕನೇ ಅಲೆ ಸಾಧ್ಯತೆ, ಎಚ್ಚರ ಅಗತ್ಯ- ಸಚಿವ ಡಾ.ಕೆ.ಸುಧಾಕರ್

ಕೋವಿಡ್‌ ನಾಲ್ಕನೇ ಅಲೆ ಈ ವರ್ಷ ಆಗಸ್ಟ್‌ನಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದ್ದು, ಅದನ್ನು ಎದುರಿಸಲು ಸರ್ಕಾರ ಸನ್ನದ್ಧವಾಗಿದೆ. ಜನತೆ ಹೆದರುವ ಅವಶ್ಯಕತೆಯಿಲ್ಲ. ಆದರೆ, ಕೋವಿಡ್‌-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಆರೊಗ್ಯ ಸಚಿವ ಡಾ. ಕೆ. ಸುಧಾಕರ್‌ ಹೇಳಿದ್ದಾರೆ.

ವಿಶ್ವದ ಅತಿದೊಡ್ಡ ಹಿಂದೂ ದೇವಾಲಯ ನಿರ್ಮಾಣಕ್ಕಾಗಿ ಭೂಮಿ ದಾನ ಮಾಡಿದ ಮುಸ್ಲಿಂ ಕುಟುಂಬ !! | 2.5 ಕೋಟಿ ಮೌಲ್ಯದ ಜಾಗ…

ದೇಶದಲ್ಲಿ ಕೆಲವೊಮ್ಮೆ ಕೋಮು ಸೌಹಾರ್ದತೆಯ ಘಟನೆಗಳು ನಡೆಯುತ್ತಿರುತ್ತವೆ. ಅಂತೆಯೇ ಇದಕ್ಕೆ ಉದಾಹರಣೆಯಾಗಿ, ಬಿಹಾರದ ಮುಸ್ಲಿಂ ಕುಟುಂಬವೊಂದು ವಿಶ್ವದ ಅತಿದೊಡ್ಡ ಹಿಂದೂ ದೇವಾಲಯ - ವಿರಾಟ್ ರಾಮಾಯಣ ಮಂದಿರ ನಿರ್ಮಾಣಕ್ಕಾಗಿ ರೂ.2.5 ಕೋಟಿ ಮೌಲ್ಯದ ಭೂಮಿಯನ್ನು ದಾನ ಮಾಡಿದೆ.ರಾಜ್ಯದ ಪೂರ್ವ

ಎರಡು ತಿಂಗಳ ಹೆಣ್ಣು ಮಗು ಮೈಕ್ರೋವೇವ್ ಓವನ್‍ನಲ್ಲಿ ಶವವಾಗಿ ಪತ್ತೆ !! | ತನ್ನ ಕರುಳಕುಡಿಯನ್ನು ತಾನೇ ಕೊಂದಳೇ…

ಎರಡು ತಿಂಗಳ ಹೆಣ್ಣು ಮಗುವೊಂದು ಮನೆಯ ಮೈಕ್ರೋವೇವ್ ಓವನ್‍ನಲ್ಲಿ ಶವವಾಗಿ ಪತ್ತೆಯಾದ ಘಟನೆ ದಕ್ಷಿಣ ದೆಹಲಿಯ ಚಿರಾಗ್ ಡಿಲ್ಲಿ ಪ್ರದೇಶದಲ್ಲಿ ನಡೆದಿದೆ.ಗುಲ್ಶನ್ ಕೌಶಿಕ್ ಮತ್ತು ಡಿಂಪಲ್ ಕೌಶಿಕ್ ಮಗುವಿನ ಪೋಷಕರು. ಇವರಿಗೆ 4 ವರ್ಷದ ಗಂಡು ಮಗನಿದ್ದಾನೆ. ಜನವರಿಯಲ್ಲಿ ಎರಡನೇ ಮಗುವಾಗಿ

ಮಕ್ಕಳಿಗೆ ನೀತಿಪಾಠ ಹೇಳಿಕೊಡಬೇಕಾಗಿದ್ದ ಶಿಕ್ಷಕರೇ ಬೀದಿಯಲ್ಲಿ ಬಡಿದಾಡಿಕೊಂಡರು !! | ಮೊಟ್ಟೆ ಹಣಕ್ಕಾಗಿ ಇಬ್ಬರು…

ನಮ್ಮ ಸಮಾಜದಲ್ಲಿ ಶಿಕ್ಷಕರಿಗೆ ಪೂಜ್ಯ ಸ್ಥಾನವಿದೆ. ಮಕ್ಕಳನ್ನು ಒಳ್ಳೆಯ ದಾರಿಯಲ್ಲಿ ನಡೆಸುವುದು ಶಿಕ್ಷಕರ ಜವಾಬ್ದಾರಿಯಾಗಿರುತ್ತದೆ. ಹೀಗಿರುವಾಗ ಮಕ್ಕಳಿಗೆ ಸರಿ-ತಪ್ಪುಗಳ ಬಗ್ಗೆ ಅರಿವು ಮೂಡಿಸಬೇಕಿರುವ ಶಿಕ್ಷಕರೇ ಮೊಟ್ಟೆ ಹಣಕ್ಕಾಗಿ ಬಡಿದಾಡಿಕೊಂಡಿರುವ ಘಟನೆ ಬೀದರ್ ತಾಲೂಕಿನ ಮರ್ಜಾಪೂರ್

ರಸ್ತೆ ಅಪಘಾತದಲ್ಲಿ ಸಂತ್ರಸ್ತರ ನೆರವು ಮಾಡಿದವರಿಗೆ ರೂ.5000 ಕ್ಯಾಶ್ ಪ್ರೈಸ್ !

ರಸ್ತೆ ಅಪಘಾತವಾದಾಗ ಜನ ಸಹಾಯ ಮಾಡಲು ಹಿಂದೆ ಮುಂದೆ ನೋಡುವುದು ಸಹಜ. ಸಹಾಯ ಮಾಡಲು ಮುಂದಾದರೆ ಎಲ್ಲಿ ಕೋರ್ಟ್, ಕಚೇರಿ, ಪೊಲೀಸ್ ಸ್ಟೇಷನ್ ಎಂದು ಅಲೆದಾಡುವುದು ಎಂದು ಜನ ಹಿಂಜರಿಯುತ್ತಾರೆ.ಆದರೆ ಈಗ ಅಪಘಾತ ಸಂತ್ರಸ್ತರಿಗೆ ನೆರವಾದರೆ ಅವರಿಗೆ 5 ಸಾವಿರ ರೂಪಾಯಿ ಕ್ಯಾಶ್ ನೀಡುವ ಹೊಸ

ಶಾಕಿಂಗ್ ನ್ಯೂಸ್ : ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ 50 ರೂ.ಹೆಚ್ಚಳ!

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ನಂತರ, ದೇಶೀಯ ಎಲ್ಪಿಜಿ ಸಿಲಿಂಡರ್ ಬೆಲೆಗಳು ಮಂಗಳವಾರದಿಂದ ಏರಿಕೆ ಕಂಡಿದೆ.ದೆಹಲಿ, ಮುಂಬೈ ಮತ್ತು ಇತರ ನಗರಗಳಲ್ಲಿ 50 ರೂ. ಹೆಚ್ಚಿದೆ.ಈಗ ದೆಹಲಿ ಮತ್ತು ಮುಂಬೈನಲ್ಲಿ ಎಲ್‌ಪಿಜಿ ಸಿಲಿಂಡರ್ ಬೆಲೆ 949.50 ರೂ., ಕೋಲ್ಕತ್ತಾದಲ್ಲಿ ಸಿಲಿಂಡರ್ ಬೆಲೆ

ಬರಿಗಾಲಲ್ಲಿ ರಾಷ್ಟ್ರಪತಿ ಭವನಕ್ಕೆ ಬಂದು ಪ್ರಧಾನಿ, ರಾಷ್ಟ್ರಪತಿಗೆ ಮಂಡಿಯೂರಿ ನಮಸ್ಕರಿಸಿದ 125 ವರ್ಷದ ಯೋಗಗುರು !! |…

ಸಂಸ್ಕಾರ ಮತ್ತು ಸಂಸ್ಕೃತಿಯಲ್ಲಿ ಭಾರತ ಪ್ರಪಂಚಕ್ಕೆ ಮಾದರಿಯಾಗಿದೆ. ನಮ್ಮ ದೇಶದಲ್ಲಿನ ಸಂಸ್ಕೃತಿ ಬೇರೆ ಯಾವುದೇ ದೇಶದಲ್ಲೂ ಕಾಣಲು ಸಿಗುವುದಿಲ್ಲ. ನಿನ್ನೆ ರಾಷ್ಟ್ರಪತಿ ಭವನದಲ್ಲಿ ನಡೆದ ಘಟನೆಯೊಂದು ಭಾರತದ ಸಂಸ್ಕೃತಿಗೆ ಹಿಡಿದ ಕೈಗನ್ನಡಿಯಾಗಿದೆ.ರಾಷ್ಟ್ರಪತಿ ಭವನದಲ್ಲಿ ನಿನ್ನೆ ನಡೆದ