Browsing Category

News

15,000 ಶಿಕ್ಷಕರ ಭರ್ತಿಗೆ ಕರ್ನಾಟಕ ರಾಜ್ಯಪತ್ರ ಪ್ರಕಟ | ಆನ್ಲೈನ್ ಅರ್ಜಿ ಸಲ್ಲಿಕೆ ಮಾರ್ಚ್ 23 ರಿಂದ ಆರಂಭ |

ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು 15 ಸಾವಿರ 6 ರಿಂದ 8 ನೇ ತರಗತಿಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ, ಇದೀಗ ಕರ್ನಾಟಕ ರಾಜ್ಯಪತ್ರ ಬಿಡುಗಡೆ ಮಾಡಿದೆ. ಇದರಲ್ಲಿ ಇನ್ನಷ್ಟು ಅಗತ್ಯ ಮಾಹಿತಿಗಳನ್ನು ಅಭ್ಯರ್ಥಿಗಳ ಮಾಹಿತಿಗೆ ಬಿಡುಗಡೆ ಮಾಡಲಾಗಿದೆ.

ಕೆಲಸ ಮುಗಿಸಿ 10 ಕಿ.ಮೀ.ಓಡುತ್ತಲೇ ಮನೆ ಸೇರೋ ಹುಡುಗನಿಗೆ ಸೇನಾಧಿಕಾರಿಯಿಂದ ದೊರಕಿತು ಬಂಪರ್ ಆಫರ್ !

ರಾತ್ರಿ ಕೆಲಸ ಮುಗಿಸಿದ ಬಳಿಕ 10 ಕಿಲೋ ಮೀಟರ್ ಓಡುತ್ತಲೇ ಮನೆ ಸೇರುತ್ತಿದ್ದ ಯುವಕನಿಗೆ ನಿವೃತ್ತ ಲೆಫ್ಟಿನೆಂಟ್ ಜನರಲ್‌ವೋರ್ವರು ಸಹಾಯ ಮಾಡಲು ಮುಂದಾಗಿದ್ದಾರೆ.ಮೆಕ್‌ಡೊನಾಲ್ಡ್ ಕಂಪನಿಯಲ್ಲಿ ಕೆಲಸ ಮಾಡುವ 19 ವರ್ಷದ ಯುವಕ ಕೆಲಸ ಮುಗಿಸಿ ಮಧ್ಯರಾತ್ರಿ ಬರೋಬ್ಬರಿ 10 ಕಿಲೋ ಮೀಟರ್

ಉಪ ತಹಶೀಲ್ದಾರ್ ಒಬ್ಬರಿಗೆ ಯುವತಿಯಿಂದ ಹನಿಟ್ರ್ಯಾಪ್ !! ಹೋಟೆಲ್ ಗೆ ಕರೆಸಿಕೊಂಡು ಖಾಸಗಿ ಕ್ಷಣಗಳ ಚಿತ್ರೀಕರಣ-ಹಣಕ್ಕೆ…

ತಹಶೀಲ್ದಾರ್ ಒಬ್ಬರನ್ನು ತನ್ನ ಮೋಸದ ಬಲೆಗೆ ಕೆಡವಿಕೊಂಡ ಯುವತಿಯೋರ್ವಳು ಅಶ್ಲೀಲ ಫೋಟೋ ಕ್ಲಿಕ್ಕಿಸಿಕೊಂಡು 25 ಲಕ್ಷಕ್ಕೆ ಬೇಡಿಕೆ ಇಟ್ಟು ಬ್ಲಾಕ್ ಮೇಲ್ ಮಾಡಿದ ಪ್ರಕರಣವೊಂದು ಬೆಂಗಳೂರಿನ ಕೆ.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದ್ದು, ದೂರು ದಾಖಲಾದ ಹಿನ್ನೆಲೆಯಲ್ಲಿ ಮೂವರು

7 ತಿಂಗಳ ಗರ್ಭಿಣಿ ಅನುಮಾನಾಸ್ಪದ ಸಾವು| ಗಂಡನ ಮೇಲೆ ಕೊಲೆ ಆರೋಪ ಮಾಡಿದ ಪೋಷಕರು

ಆಕೆ ತುಂಬು ಗರ್ಭಿಣಿ. ತಾಯ್ತನದ ಸುಖ ಅನುಭವಿಸುವ ಕಾತುರತೆಯಲ್ಲಿದ್ದ ಯುವತಿ. ಆದರೆ ವಿಧಿಯಾಟ ಬೇರೆ ಇತ್ತು ಎಂದು ಕಾಣುತ್ತದೆ. ಮಗುವಿನ ನೀರಿಕ್ಷೆಯಲ್ಲಿದ್ದ 7 ತಿಂಗಳ ಗರ್ಭಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಈಕೆ ಗಂಡನ ಮೇಲೆ ಕೊಲೆ ಆರೋಪ ಮಾಡಲಾಗಿದೆ.ವಿಜಯನಗರ ನಿವಾಸಿ ಅಶ್ವಿನಿ

ಹೋಳಿ ಆಡಲೆಂದು ಹೋದ 8 ವರ್ಷದ ಬಾಲಕಿಯನ್ನು ಅಪಹರಿಸಿ ಗ್ಯಾಂಗ್ ರೇಪ್, ನಂತರ ಕಣ್ಣು ಕಿತ್ತು ಕೊಲೆ !

ಹೋಳಿ ಆಡಲು ಹೋದ 8 ವರ್ಷದ ಬಾಲಕಿಯನ್ನು ಎಳೆದುಕೊಂಡು ಹೋಗಿ ಗ್ಯಾಂಗ್ ರೇಪ್ ಮಾಡಿ ನಂತರ ಕಣ್ಣು ಕಿತ್ತು, ಹತ್ಯೆ ಮಾಡಿರುವ ಅಮಾನುಷ ಘಟನೆಯೊಂದು ಬಿಹಾರದ ಬಂಕಾ ಜಿಲ್ಲೆಯಲ್ಲಿ ನಡೆದಿದೆ.ವಾಸ್ತವವಾಗಿ, ಈ ಹೃದಯ ವಿದ್ರಾವಕ ಘಟನೆಯು ಬಂಕಾದ ಚಂದನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

‘ ಗಲ್ಲಿ ಬಾಯ್’ ಸಿನಿಮಾ ಖ್ಯಾತಿಯ ರ್ಯಾಪರ್ ಧರ್ಮೇಶ್ ಪರ್ಮಾರ್ ( 24) ನಿಧನ

ಮುಂಬೈ : ಗಲ್ಲಿ ಬಾಯ್ ಖ್ಯಾತಿಯ ರ್ಯಾಪರ್ ಧರ್ಮೇಶ್ ಪರ್ಮಾರ್(24) ಕಾರು ಅಪಘಾತದಲ್ಲಿ ಮೃತ ಪಟ್ಟಿದ್ದಾರೆ ಎಂದು ವರದಿಯಾಗಿದೆ.ಧರ್ಮೇಶ್ ಸ್ಟ್ರೀಟ್ ರ್ಯಾಪರ್ ಆಗಿ ಪ್ರಸಿದ್ಧಿ ಪಡೆದ ವ್ಯಕ್ತಿ. ಧರ್ಮೇಶ್, ಎಂಸಿ ಟೋಡ್ ಫೋಡ್ ಹೆಸರಿನಲ್ಲಿ ಪ್ರಸಿದ್ಧರಾಗಿದ್ದರು. ತನ್ನ ಗುಜರಾತಿ

ಸರ್ಕಾರದಿಂದ ಶಾಲೆಗಳಿಗೆ ಹೊಸ ಸಮವಸ್ತ್ರ !! | ವಿದ್ಯಾರ್ಥಿಗಳಿಗೆ ಈ ಬಾರಿ ಯಾವ ಬಣ್ಣದ ಯೂನಿಫಾರ್ಮ್ ಗೊತ್ತಾ??

ಕೋಲ್ಕತ್ತಾ: ಸರ್ಕಾರವು ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಹೊಸ ಡ್ರೆಸ್ ಕೋಡ್ ಅನ್ನು ಜಾರಿಗೆ ತರಲು ಹೊರಟಿದ್ದು,ಬಂಗಾಳದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಪಾಲನೆಯಾಗಲಿದೆ.ಈ ನಿಯಮವನ್ನು ಪಶ್ಚಿಮ ಬಂಗಾಳ ಸರ್ಕಾರ ಜಾರಿಗೊಳಿಸಿದ್ದು,ಹೊಸ ಡ್ರೆಸ್

ಇಂದು ವಿಶ್ವ ಅರಣ್ಯ ದಿನ; ತಿಳಿಯಿರಿ ಈ ದಿನದ ಇತಿಹಾಸ ಮತ್ತು ಮಹತ್ವ

ಪ್ರತಿ ವರ್ಷ ಮಾರ್ಚ್‌ 21 ನ್ನು ವಿಶ್ವ ಅರಣ್ಯ ದಿನವನ್ನಾಗಿ ಪ್ರಪಂಚದಲ್ಲೆಡೆ ಆಚರಿಸಲಾಗುತ್ತದೆ. ಅರಣ್ಯವೆಂದರೆ ಅದು ಸಸ್ಯ ಸಂಪತ್ತು. ಸಾವಿರಾರು ಜಾತಿ ಮರಗಳು ಪ್ರಾಕೃತಿಕವಾಗಿ ಬೆಳೆದು ಲಕ್ಷಾಂತರ ಜೀವವೈವಿಧ್ಯ ಸೂಕ್ಷ್ಮಾಣುಗಳೊಂದಿಗೆ ರೂಪುಗೊಂಡಿರುವ ತಾಣ. ಅರಣ್ಯಗಳಲ್ಲಿ