ಮಂಗಳವಾರ, 27 ಅಕ್ಟೋಬರ್ 2026
Trending

News

ಕರ್ನಾಟಕ ಕಾರ್ಮಿಕ ಸಂಘದ ದ ಕ ಜಿಲ್ಲಾಧ್ಯಕ್ಷರಾಗಿ ಎಚ್ ಭೀಮರಾವ್ ವಾಷ್ಠರ್ ಅಧಿಕಾರ ಸ್ವೀಕಾರ

ಕರ್ನಾಟಕ ಕಾರ್ಮಿಕ ಸಂಘ (ರಿ) ಕರ್ನಾಟಕ ರಾಜ್ಯ ಸಂಘಟನೆಯು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿರುವ ಕನ್ನಡ ಭವನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಅಧ್ಯಕ್ಷರ ಅಧಿಕಾರ ಹಸ್ತಾಂತರದ ಪದಗ್ರಹಣ ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಮಿಕ ಸಂಘದ ರಾಜ್ಯ ಅಧ್ಯಕ್ಷರಾದ ಶ್ರೀ ಕೆ…

ಸುಳ್ಯ | ಚಪ್ಪಲಿ ಕಳಚಿಟ್ಟು ರಾಷ್ಟ್ರಧ್ವಜಕ್ಕೆ ಸೆಲ್ಯೂಟ್ ಹೊಡೆದ ಮಹಿಳೆ, ಫೋಟೋ ಈಗ ಭಾರಿ ವೈರಲ್ !

ನಿನ್ನೆ ದೇಶದಾದ್ಯಂತ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕೊರೋನಾ ನಿಯಮಗಳನ್ನು ಪಾಲಿಸುತ್ತಾ ಜನತೆ ಸಂಭ್ರಮದಿಂದ ಅಮೃತ ಮಹೋತ್ಸವವನ್ನು ಆಚರಿಸಿದರು. ಈ ನಡುವೆ ದಕ್ಷಿಣ ಕನ್ನಡದ ಒಂದು ಸ್ವಾತಂತ್ರ್ಯ ದಿನಾಚರಣೆಯ ಫೋಟೊ ಭಾರಿ‌ ಸದ್ದು ಮಾಡುತ್ತಿದೆ. ಹೌದು, ಕೂಲಿಕಾರ್ಮಿಕ…

ಮಂಗಳೂರು: ಮಕ್ಕಿ ಮನೆ ಕಲಾವೃಂದ ಮಂಗಳೂರು ವತಿಯಿಂದ ಆನ್ ಲೈನ್ ಮೂಲಕ 75ನೇ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ದಿನಾಚರಣೆ

ಮಕ್ಕಿ ಮನೆ ಕಲಾವೃಂದ ಮಂಗಳೂರು ವತಿಯಿಂದ ಆನ್ ಲೈನ್ ಮೂಲಕ 75ನೇ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ದಿನಾಚರಣೆ ನಡೆಯಿತು. ಮಾಜಿ ಸೈನಿಕರಾದ ಜನಾರ್ದನ ನಾಯ್ಕ ಉಪ್ಪಿನಂಗಡಿ ಹಾಗೂ ಪ್ರಾಂಶುಪಾಲರಾದ ರೊ. ವಿನ್ಸೆಂಟ್ ಡಿಕೋಸ್ತ ಸಾಣೂರು ಹಾಗೂ ಶರ್ಮಿಳಾ ಮುಕೇಶ್…

ನಡು ರಸ್ತೆಯಲ್ಲೇ ವಿದ್ಯಾರ್ಥಿಯೋರ್ವಳ ಬರ್ಬರ ಹತ್ಯೆ , ಆರೋಪಿಯ ಬಂಧನ

ಗುಂಟೂರು(ಆಂಧ್ರಪ್ರದೇಶ): ಯುವಕನೋರ್ವ ವಿದ್ಯಾರ್ಥಿನಿಯೊಬ್ಬರನ್ನು ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಹೊಡೆದು ವಿಕಾರವಾಗಿ ಕೊಲೆ ಮಾಡಿರುವ ಘಟನೆ ಗುಂಟೂರಿನಲ್ಲಿ ನಡೆದಿದೆ. 4ನೇ ವರ್ಷದ ಬಿ.ಟೆಕ್ ವಿದ್ಯಾರ್ಥಿನಿ ರಮ್ಯಾ ಎಂಬುವವರು ಕೊಲೆಗೀಡಾದವರಾಗಿದ್ದಾರೆ. ರಮ್ಯಾ,ಉಪಾಹಾರ ಸೇವನೆಗೆಂದು ಹೊರಟಿದ್ದಾಗ ಬೈಕ್ ನಲ್ಲಿ ಬಂದ ಯುವಕನೋರ್ವ ಏಕಾಏಕಿ ದಾಳಿ…

ಬೆಳ್ತಂಗಡಿ | 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆರಂಬೋಡಿ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಗೋ ದಾನ ಕಾರ್ಯಕ್ರಮ

75 ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಬೆಳ್ತಂಗಡಿ ತಾಲೂಕಿನ ಪಶು ಸಂಗೋಪನೆಯ ಅಮೃತ ಸಿರಿ ಯೋಜನೆಯ ಮೂಲಕ 75 ಫಲಾನುಭವಿಗಳಿಗೆ 75 ಗೋವುಗಳನ್ನು ವಿತರಿಸುವ ಸನ್ಮಾನ್ಯ ಶಾಸಕರಾದ ಹರೀಶ್ ಪೂಂಜರವರ ಸೂಚನೆಯಂತೆ, ಆರಂಬೋಡಿ ಹಾಲು ಉತ್ಪಾದಕರ ಸಹಕಾರಿ…

ಇದ್ದಕ್ಕಿದ್ದಂತೆಯೇ ಮನೆಯಲ್ಲಿ ನಡೆಯಿತು ಭಾರಿ ಸ್ಫೋಟ | ಸ್ಫೋಟದ ಕಾರಣ ನಿಗೂಢ ?!

ಬೆಂಗಳೂರಿನ ಮನೆಯೊಂದರಲ್ಲಿ ಮಧ್ಯರಾತ್ರಿ ಭಾರಿ ಸ್ಫೋಟ ನಡೆದಿದ್ದು, ದಂಪತಿಗಳು ಗಾಯಗೊಂಡ ಘಟನೆ ವಿಜಯನಗರದ ಹಂಪಿನಗರದ ಮನೆಯೊಂದರಲ್ಲಿ ಸಂಭವಿಸಿದೆ. 2 ಮಹಡಿ ಕಟ್ಟಡದ ಮೊದಲ ಮಹಡಿ ಮನೆಯಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟಕ್ಕೆ ಕಾರಣ ಇದುವರೆಗೆ ತಿಳಿದುಬಂದಿಲ್ಲ. ಘಟನೆಯಲ್ಲಿ ಸೂರ್ಯನಾರಾಯಣ ಶೆಟ್ಟಿ,…

ದ.ಕ ಜಿಲ್ಲಾಧಿಕಾರಿ ವರ್ಗಾವಣೆಗೆ ತೆರೆಮರೆಯಲ್ಲಿ ನಡೆಯುತ್ತಿದೆ ಹುನ್ನಾರ ?!

ಮಂಗಳೂರು: ರಿಕ್ರಿಯೇಷನ್‌ ಕ್ಲಬ್‌, ಸಿಆರ್‌ಝೆಡ್‌ ಮರಳು ಮಾಫಿಯಾಕ್ಕೆ ಮಣಿಯದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರನ್ನು ವರ್ಗಾವಣೆ ಮಾಡಲು ಮಾಫಿಯಾಗಳು ತೆರೆಮರೆಯಲ್ಲಿ ಹುನ್ನಾರ ನಡೆಸುತ್ತಿರುವುದು ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಿಕ್ರಿಯೇಷನ್‌ ಕ್ಲಬ್‌ಗಳಲ್ಲಿ ಕೋವಿಡ್‌ ಮಾರ್ಗಸೂಚಿಗಳನ್ನು…

ಬಳಂಜ‌ : ಅಟ್ಲಾಜೆ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಬಳಂಜ: ದೇಶದೆಲ್ಲೆಡೆ ಇಂದು 75 ನೇ ಸ್ವಾತಂತ್ರ್ಯ ಉತ್ಸವ ಸರಳವಾಗಿ ಆಚರಣೆಗಳು ನಡೆಯಿತು. ಬೆಳ್ತಂಗಡಿ ತಾಲೂಕಿನ ದ.ಕ.ಜಿ.ಪಂ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಮ್ರತ ಮಹೋತ್ಸವದ ಸಂಭ್ರಮವು ಆ.15ರಂದು ಕೊರೋನಾ ನಿಯಮಗಳೊಂದಿಗೆ ಅತ್ಯಂತ ಸರಳವಾಗಿ ಆಚರಿಸಲಾಯಿತು.…

ನೂಜಿಬಾಳ್ತಿಲ: ಆರ್ಥಿಕ ಸಂಕಷ್ಟ ಹಿನ್ನಲೆ | ತಾಯಿಯ ಸ್ವ ಇಚ್ಛೆಯಂತೆ ಮೂವರು ಮಕ್ಕಳು ಪುತ್ತೂರಿನ ಆಶ್ರಮಕ್ಕೆ

ತಾಯಿಯ ಸ್ವ ಇಚ್ಛೆಯಂತೆ ಮೂವರು ಮಕ್ಕಳು ಪುತ್ತೂರಿನ ಆಶ್ರಮಕ್ಕೆ ಸುಬ್ರಹ್ಮಣ್ಯ, ಆ.14: ಪತಿ ನಿಧನದಿಂದ ಮಹಿಳೆಗೆ ಮಕ್ಕಳನ್ನು ನೋಡಿಕೊಳ್ಳಲು ಕಷ್ಟಸಾಧ್ಯವಾದ ಹಿನ್ನಲೆಯಲ್ಲಿ ಮಹಿಳೆಯು ಮಕ್ಕಳ ರಕ್ಷಣಾ ಘಟಕ ಮಂಗಳೂರಿಗೆ ಪತ್ರ ಮುಖೇನ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಅಲ್ಲಿನ ಅಧಿಕಾರಿಗಳ…

ಆ.31 ರಿಂದ ದೂರದರ್ಶನ ಮರುಪ್ರಸಾರ ಕೇಂದ್ರಗಳ ಪ್ರಸಾರ ಸ್ಥಗಿತ

ದೂರದರ್ಶನ ಮರುಪ್ರಸಾರ ಕೇಂದ್ರಗಳ ಕೇಂದ್ರಗಳು ಆಗಸ್ಟ್‌ 31ರಿಂದ ಪ್ರಸಾರವನ್ನು ಸ್ಥಗಿತಗೊಳಿಸಲಿವೆ. ಡಿಜಿಟಲೀಕರಣದಿಂದಾಗಿ ದೇಶಾದ್ಯಂತ 272 ದೂರದರ್ಶನ ಮರುಪ್ರಸಾರ ಕೇಂದ್ರ (ಲೋ ಪವರ್‌ ಟ್ರಾನ್ಸ್‌ಮಿಟರ್‌- ಎಲ್‌ಪಿಟಿ) ಗಳನ್ನು ಮುಚ್ಚುವ ಪ್ರಕ್ರಿಯೆ ಕಳೆದ ನಾಲ್ಕೈದು ವರ್ಷಗಳಿಂದ ನಡೆಯುತ್ತಿದೆ.ಕರ್ನಾಟಕದಲ್ಲಿ 28 ಮರುಪ್ರಸಾರ ಕೇಂದ್ರ ಗಳಿದ್ದು, ಅವುಗಳ…