ಭಾನುವಾರ, 8 ನವೆಂಬರ್ 2026

News

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಕೇಸು: ರಾಜೀವ್‌ ಗೌಡ ರಾಜಿಗೆ ಯತ್ನ?

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆ ಅಮೃತಾ ಜಿ. ಅವರಿಗೆ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡ ಬೆದರಿಕೆ ಹಾಕಿದ ವಿಚಾರ ಸುದ್ದಿಯಾಗಿದ್ದು, ಇದೀಗ ರಾಜೀ ಸಂಧಾನದ ಯತ್ನ ನಡೆದಿರುವ ವಿಷಯ ಬಹಿರಂಗ ಗೊಂಡಿದೆ. ಪೌರಾಯುಕ್ತೆ ಅಮೃತಾ ಅವರ ತಂದೆಗೆ ರಾಜೀವ್‌…

ಚಿತ್ರಕಲಾ ಪರೀಕ್ಷೆ : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

ಬೆಳ್ತಂಗಡಿ : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಇತರೆ ಪರೀಕ್ಷೆಗಳು), ಬೆಂಗಳೂರು ಇವರಿಂದ ನಡೆಸಲಾದ ಚಿತ್ರಕಲಾ ಪರೀಕ್ಷೆಯಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಶೇ. 100 ಫಲಿತಾಂಶ ದಾಖಲಿಸಿದೆ. ಹೈಯರ್ ಗ್ರೇಡ್ ಪರೀಕ್ಷೆಗೆ ಹಾಜರಾದ…

Sampaje: ಸಂಪಾಜೆ: ಅಕ್ರಮವಾಗಿ ಬೀಟಿ ಮರ ಸಾಗಾಟ ಪತ್ತೆ: ಆರೋಪಿಗಳ‌ ಸಹಿತ ಸೊತ್ತು ವಶ

Sampaje: ಸಂಪಾಜೆ ಚೆಕ್ ಪೋಸ್ಟ್ ನಲ್ಲಿ ಮಡಿಕೇರಿ ಕಡೆಯಿಂದ ಬರುವ ವಾಹವನ್ನು ತಪಾಸಣೆ ಮಾಡುತ್ತಿರುವ ಸಮಯದಲ್ಲಿ ಆಶೋಕ ಲಾಯಿಲಾಂಡ್ ಕಂಪೆನಿಯ ವಾಹನದಲ್ಲಿ ನೋಂದಣಿ ಸಂಖ್ಯೆ:K.A 13 AA 0769 ಅಕ್ರಮವಾಗಿ ಬೀಟಿ ಮರ ಸಾಗಾಟ ಪತ್ತೆಯಾಗಿದೆ. ವಾಹನದ ಮೇಲ್ಬಾಗದಲ್ಲಿ…

ಸಾಕು ನಾಯಿಗಳ ಉಪಟಳ: ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

ಹುಬ್ಬಳ್ಳಿ: ಸಾಕು ನಾಯಿ ವಿಚಾರಕ್ಕೆ ಸಂಬಂಧಪಟ್ಟಂತೆ ಪೊಲೀಸ್‌ ಠಾಣೆ ಮೆಟ್ಟಿಲೇರಿರುವ ವಿಷಯ ಇದೀಗ ಹುಬ್ಬಳ್ಳಿಯ ಗುರುದೇವ ನಗರದಲ್ಲಿ ನಡೆದಿದೆ. ಅಲ್ಲಿನ ನಿವಾಸಿ ಪರಶುರಾಮ ಎಂಬುವವರು ಸಾಕು ನಾಯಿ ವಿಚಾರಕ್ಕೆ ವಿಲ್ಸನ್‌ ಹಾಗೂ ವೈಷ್ಣವಿ ಎನ್ನುವ ದಂಪತಿ ವಿರುದ್ಧ ದೂರೊಂದನ್ನು…

ಮುಂಡಾಜೆ: ಶಾಲೆಗೆ ಸೈಕಲಿನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿಗೆ ಎದುರಾದ ಚಿರತೆ; ಪಾರಾದ ಬಾಲಕ

ಬೆಳ್ತಂಗಡಿ: ತಾಲೂಕಿನ ಮುಂಡಾಜೆ ಗ್ರಾಮದ ಶೀಟು ಕಾಯರ್ತೋಡಿ ರಸ್ತೆಯಲ್ಲಿ ಶಾಲೆಗೆ ಸೈಕಲಿನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿಯೊಬ್ಬನಿಗೆ ಚಿರತೆಯೊಂದು ಎದುರಾಗಿದ್ದು, ಬಾಲಕ ಭಯಗೊಂಡು ತನ್ನ ಸೈಕಲನ್ನು ಹಿಂದಕ್ಕೆ ತಿರುಗಿಸಿ ವೇಗವಾಗಿ ಓಡಿಸಿ ತನ್ನ ಮನೆಗೆ ಸೇರಿದ ಘಟನೆ ಜ.16 ರ ಬೆಳಿಗ್ಗೆ…

ವಕ್ಫ್‌ನಿಂದ ಮೂರು ಮಸೀದಿಗಳಿಗೆ ಒಟ್ಟು 50 ಲಕ್ಷ ರೂ. ಅನುದಾನ ಬಿಡುಗಡೆ: ಶಾಸಕ ಅಶೋಕ್‌ ರೈ

ಪುತ್ತೂರು: ಕರ್ನಾಟಕ ರಾಜ್ಯ ವಕ್ಫ್‌ ಇಲಾಖೆಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ಮಸೀದಿಗಳಿಗೆ ಒಟ್ಟು 50 ಲಕ್ಷ ಅನುದಾನ ಬಿಡುಗಡೆಯಾಗಿದೆ ಎಂದು ಪುತ್ತೂರು ಶಾಸಕ ಅಶೋಕ್‌ ರೈ ತಿಳಿಸಿರುವ ಕುರಿತು ವರದಿಯಾಗಿದೆ. ವಕ್ಫ್‌ ಅಧೀನದಲ್ಲಿರುವ ಮಸೀದಿಯ ನವೀಕರಣ, ದುರಸ್ತಿ,…

ಬೆಳ್ತಂಗಡಿ: ಮನೆಯಂಗಳದಲ್ಲಿ ನಿಂತಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ

ಬೆಳ್ತಂಗಡಿ: ಕನ್ಯಾಡಿ 1 ಗ್ರಾಮದ ಅಂಡೀರುಮಾರು ನಿವಾಸಿ ಮಂಜಪ್ಪ ನಾಯ್ಕ (62) ಎಂಬುವವರು ಜ.16 ರಂದು ಬೆಳಿಗ್ಗೆ 8.15 ಗಂಟೆಗೆ ಮನೆಯ ಅಂಗಳದಲ್ಲಿರುವ ವೇಳೆ ಏಕಾಏಕಿ ಚಿರತೆ ದಾಳಿ ಮಾಡಿರುವ ಘಟನೆ ನಡೆದಿದೆ. ಮಂಜಪ್ಪ ನಾಯಕರು ಕೂಡಲೇ ತಮ್ಮ…

ಭಾರತ-ಚೀನಾ ಯುದ್ಧದ ಸಮಯದಲ್ಲಿ 600 ಕೆಜಿ ಚಿನ್ನ ದಾನ ಮಾಡಿದ ಮಹಾರಾಣಿ ಕಾಮಸುಂದರಿ ನಿಧನ

1962 ರ ಭಾರತ-ಚೀನಾ ಯುದ್ಧದ ಸಮಯದಲ್ಲಿ 600 ಕೆಜಿ ಚಿನ್ನವನ್ನು ದಾನ ಮಾಡಿದ ದರ್ಭಾಂಗದ ಕೊನೆಯ ರಾಣಿ ಮಹಾರಾಣಿ ಕಾಮಸುಂದರಿ ದೇವಿ 93 ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದಾರೆ. ದರ್ಭಂಗಾ ರಾಜ್ಯದ ಕೊನೆಯ ದೊರೆ ಮಹಾರಾಜ ಕಾಮೇಶ್ವರ ಸಿಂಗ್…

ಕಾಮಸೂತ್ರದಲ್ಲಿರುವ ಭಂಗಿಗಳಿಗಿಂತಲೂ ಹೆಚ್ಚಿನ ಸ್ಥಾನ ಪಲ್ಲಟ ಕಂಡ ಕನ್ಸರ್ವೇಟಿವ್ ಪಕ್ಷ

ಲಂಡನ್: ಬ್ರಿಟನ್ ಸಂಸತ್ತಿನಲ್ಲಿ ನಡೆದ ಬಿರುಸಿನ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಪ್ರತಿಪಕ್ಷ ಕನ್ನರ್ವೇಟಿವ್ ಪಾರ್ಟಿಯನ್ನು “ಆ ಪಕ್ಷವು ಕಳೆದ 14 ವರ್ಷಗಳಲ್ಲಿ ಕಾಮಸೂತ್ರದಲ್ಲಿರುವ ಗಿಂತಲೂ ಹೆಚ್ಚಿನ ಸ್ಥಾನ ಪಲ್ಲಟಗಳನ್ನು ಕಂಡಿದೆ.” ಎಂದು ಹೇಳುವ ಮೂಲಕ…

Narayana Gowda : ಅಶ್ವಿನಿ ಗೌಡ ಪರ ನಿಂತಿರುವುದೇಕೆ? ಕರವೇ ನಾರಾಯಣಗೌಡ ಸ್ಪಷ್ಟನೆ

  Narayana Gowda: ಬಿಗ್‌ಬಾಸ್ ಕನ್ನಡ ಸೀಸನ್ 12ರ ಫಿನಾಲೆಗೆ ಬೆರಳಣಿಕೆಯ ದಿನಗಳು ಉಳಿದಿದ್ದು, ಟ್ರೋಫಿ ಯಾರು ಗೆಲ್ತಾರೆ ಎಂಬುದರ ಬಗ್ಗೆ ತೀವ್ರ ಕುತೂಹಲ ಸೃಷ್ಟಿಯಾಗಿದೆ. ಈ ಎಲ್ಲಾ ಬೆಳವಣಿಗೆ ನಡುವೆ ಸುದೀಪ್ ನಿವಾಸಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ…