ಮಂಗಳವಾರ, 27 ಅಕ್ಟೋಬರ್ 2026
Trending

News

ಬೆಳ್ತಂಗಡಿ | ಬೆಳಾಲಿನ ಯುವತಿ ಅನಾರೋಗ್ಯದಿಂದ ನಿಧನ

ಬೆಳ್ತಂಗಡಿ : ಯುವತಿಯೋರ್ವಳು ಅನಾರೋಗ್ಯದಿಂದ ನಿಧನ ಹೊಂದಿದ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದಲ್ಲಿ ನಡೆದಿದೆ. ಬೆಳಾಲು ಗ್ರಾಮದ ಕೊಲ್ಪಾಡಿ ಬಳಿಯ ತಿಮರಡ್ಡ ನಿವಾಸಿ ಯಶೋಧರ ಗೌಡ ಅವರ ಪುತ್ರಿ ಪ್ರತಿಕ್ಷಾ(18) ಬಲಿಯಾದ ಯುವತಿ. 2 ದಿನಗಳ ಹಿಂದೆ…

ಹಿಂದು ಜಾಗರಣವೇದಿಕೆ ಪೆರ್ಲಂಪಾಡಿ ವತಿಯಿಂದ ಭಾರತ್ ಮಾತ ಪೂಜನಾ ಕಾರ್ಯಕ್ರಮ ಮತ್ತು ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮ

ಕೊಳ್ತಿಗೆ: ತಾ 13 ಶುಕ್ರವಾರ ಸಂಜೆ 6:30 ರಿಂದ ಹಿಂದು‌ ಜಾಗರಣವೇದಿಕೆ ಪೆರ್ಲಂಪಾಡಿ ‌ಘಟಕದ ವತಿಯಿಂದ ಭಾರತ್ ಮಾತ ಪೂಜನಾ ಕಾರ್ಯಕ್ರಮ ಮತ್ತು ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮವು ಶ್ರೀ ಷಣ್ಮುಖದೇವ ಭಜನಾ ಮಂದಿರ ಪೆರ್ಲಂಪಾಡಿಯಲ್ಲಿ ನಡೆಯಿತು.…

ವಿ.ಹಿ.ಪ ಶ್ರೀ ರಾಮ ಶಾಖೆ ಏನೆಕಲ್ಲು ವತಿಯಿಂದ ಭಾರತ ಮಾತಾ ಪೂಜನ ಕಾರ್ಯಕ್ರಮ|ಊರಿನ ಮಾಜಿ ಸೈನಿಕರಿಗೆ ಸನ್ಮಾನ

ವಿಶ್ವ ಹಿಂದೂ ಪರಿಷತ್ ಬಜರಂಗದಳ ಶ್ರೀ ರಾಮ ಶಾಖೆ ಯೇನೆಕಲ್ಲು ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಆಚರಣೆ ಮಾಡಲಾಯಿತು.ಕಾರ್ಯಕ್ರಮದಲ್ಲಿ ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿ ವಿಶೇಷವಾಗಿ ದೇಶ ಸೇವೆ ಮಾಡಿದ ಊರಿನ ಮಾಜಿ…

ಬೆಳ್ತಂಗಡಿ: ಜಲಪಾತ ವೀಕ್ಷಣೆ ಬಂದಿದ್ದ ಕುಟುಂಬ, ಆಳಕ್ಕೆ ಜಾರಿ ಬಿದ್ದ ಐದು ವರ್ಷದ ಮಗು

ಬೆಳ್ತಂಗಡಿ: ಬೆಂಗಳೂರಿನಿಂದ ಅಬ್ಬಿ ಜಲಪಾತ ವೀಕ್ಷಣೆಗಾಗಿ ಬಂದಿದ್ದ ಕುಟುಂಬವೊಂದರ ಐದು ವರ್ಷದ ಮಗುವೊಂದು ಬಿದ್ದು ಮುಖ ಮತ್ತು ತಲೆಗೆ ಗಂಭೀರ ಗಾಯಗೊಂಡ ಘಟನೆ ಆ.14 ರಂದು ಮಧ್ಯಾಹ್ನ ನಡೆದಿದೆ. ಶ್ರೇಯಾ ಎಂಬ ಬಾಲಕಿಯೇ ಗಾಯಗೊಂಡವರು. ಮಾಹಿತಿ ತಿಳಿದು ಸ್ಥಳಕ್ಕೆ…

ಸದ್ಯಕ್ಕಿಲ್ಲ ಲಾಕ್ ಡೌನ್ ನಂತಹ ಕಠಿಣ ಕ್ರಮ,ಇನ್ನೆರಡು ವಾರ ಈಗಿನ ನಿಯಮಗಳೇ ಜಾರಿ | ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಬೊಮ್ಮಾಯಿ, ಆರಂಭವಾಗಲಿದೆಯೇ ಶಾಲಾ ಕಾಲೇಜು?

ಕರ್ನಾಟಕದಲ್ಲಿ ಸದ್ಯ ಮಹಾಮಾರಿಯ ತಡೆಗಟ್ಟುವಲ್ಲಿ ಸರ್ಕಾರ ಉನ್ನತ ಪ್ರಯತ್ನದಲ್ಲಿದ್ದು,ಇಂದು ಮುಖ್ಯ ಮಂತ್ರಿ ಬೊಮ್ಮಾಯಿ ತುರ್ತು ಸಲಹಾ ಸಮಿಯ ಸಭೆ ನಡೆಸಿದರು.ಕರ್ನಾಟಕದಲ್ಲಿ ಕೊರೋನ ಮೂರನೇ ಅಲೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಹತ್ವದ ಸಭೆ ನಡೆಸಿದರು. ಈ…

ಬಂಟ್ವಾಳ : ಒಂಟಿ ಮಹಿಳೆಯ ಮನೆಗೆ ನುಗ್ಗಿ ಅತ್ಯಾಚಾರ

ಏಕಾಂಗಿಯಾಗಿ ವಾಸ ಮಾಡುತ್ತಿದ್ದ 52ರ ಹರೆಯದ ಮಹಿಳೆಯನ್ನು ಮನೆಯೊಳಗೆ ಕೂಡಿ ಹಾಕಿ ಹಲ್ಲೆ ನಡೆಸಿ ಬಲಾತ್ಕಾರವಾಗಿ ಅತ್ಯಾಚಾರ ಮಾಡಿದ್ದಲ್ಲದೆ ಕೊಲೆ ಬೆದರಿಕೆ ಒಡ್ಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಂಗಬೆಟ್ಟುವಿನಲ್ಲಿ ಸಂಭವಿಸಿದೆ. ಸಿದ್ದಕಟ್ಟೆಯ ಅನಿಲ್ ಎಂಬಾತ…

ಬೆಳ್ತಂಗಡಿ | 25 ಲಕ್ಷ ರೂ. ವೆಚ್ಚದಲ್ಲಿ 246 ಆಶಾ ಕಾರ್ಯಕರ್ತೆಯರಿಗೆ ಮೊಬೈಲ್ ವಿತರಿಸಿದ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಆಶಾ ಕಾರ್ಯಕರ್ತೆಯರ ಮೊಬೈಲ್ ಫೋನ್ ಸಮಸ್ಯೆಗೆ ಸ್ಪಂದಿಸಿ, 246 ಆಶಾ ಕಾರ್ಯಕರ್ತೆಯರಿಗೆ ಸುಮಾರು 25 ಲಕ್ಷ ವೆಚ್ಚದಲ್ಲಿ ಇಂದು ಮೊಬೈಲ್ ಫೋನ್ ವಿತರಿಸಿದರು. ಕೋವಿಡ್ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ಇಲಾಖೆ ಸಂಬಂಧಿತ ಕೆಲಸ…

ಪ್ರತಿಭಟಿಸುವುದು ನಮ್ಮ ಹಕ್ಕು, ಅದನ್ನು ಕೇಳಲು ನೀವ್ಯಾರು? ಉಳ್ಳಾಲ ಪಾಕಿಸ್ಥಾನದಲ್ಲಿದೆಯಾ?ಖಾದರ್ ಹೇಳಿಕೆಗೆ ತಿರುಗೇಟು ನೀಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಮಂಗಳೂರು:ಲವ್ ಜಿಹಾದ್, ಮತಾಂತರ ಸಹಿತ ಉಗ್ರರ ಜೊತೆಗೆ ನಂಟು ಮುಂತಾದ ಕೃತ್ಯ ನಡೆದರೆ ಹಿಂದೂ ಸಂಘಟನೆ ಪ್ರಶ್ನೆ ಮಾಡಿಯೇ ಮಾಡುತ್ತದೆ, ಅದನ್ನು ಕೇಳೋದಕ್ಕೆ ನೀವ್ಯಾರು? ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ಹೇಳಿದ್ದಾರೆ. ಮೊನ್ನೆ ತಾನೇ ಉಳ್ಳಾಲದಲ್ಲಿ ಮಾಜಿ…

ಆಧಾರ್ ಕಾರ್ಡ್ ಕಳೆದು ಹೋದರೆ ಈ ಕ್ರಮಗಳನ್ನು ಅನುಸರಿಸಿ

ಸರ್ಕಾರದ ಎಲ್ಲಾ ಅಧಿಕೃತ ಕೆಲಸಗಳಿಗೆ ಆಧಾರ್ ಕಾರ್ಡ್ ಅತ್ಯಂತ ಮಹತ್ವದ ದಾಖಲೆಗಳಲ್ಲಿ ಒಂದು. ರಾಜ್ಯ ಸರ್ಕಾರಗಳ ಪ್ರಾಯೋಜಿತ ಯೋಜನೆಗಳ ಅಡಿಯಲ್ಲಿ ನೀಡಲಾಗುವ ಹಲವಾರು ಪ್ರಯೋಜನಗಳನ್ನು ಪಡೆಯಲು ಗುರುತಿನ ಪುರಾವೆಗೆ ಆಧಾರ್ ಕಾರ್ಡ್ ಅಗತ್ಯವಿದೆ. ಒಂದು ವೇಳೆ ನೀವು ಆಧಾರ್…

ಇನ್ನು ಮುಂದೆ ಆಗಸ್ಟ್ 14 ಕೂಡಾ ವಿಶೇಷ ದಿನ |ವಿಭಜನೆಯ ನೆನಪಿಗಾಗಿ ಮೋದಿ ಘೋಷಿಸಿದ ಆ ದಿನವಾದರೂ ಯಾವುದು?

ದೇಶದಲ್ಲಿ ಎಲ್ಲಾ ದಿನಗಳಿಗೂ ಒಂದೊಂದು ವಿಶೇಷತೆ ಇದ್ದು ಅದರಂತೆಯೇ ಎಲ್ಲಾ ಹಬ್ಬ ಹರಿದಿನಗಳು ಒಂದೆಡೆಯಾದರೆ, ನೆನಪಿಗೋಸ್ಕರ ಸ್ಮರಣಾ ದಿನಗಳು ಹೀಗೆ ಎಲ್ಲಾ ದಿನಗಳಿಗೂ ಒಂದೊಂದು ವಿಶೇಷತೆ ಇದೆ. ಸದ್ಯ ಆಗಸ್ಟ್ 14 ನ್ನೂ ಕೂಡಾ ಒಂದು ವಿಶೇಷ ದಿನವಾಗಿ…