Browsing Category

News

ಡ್ಯಾನ್ಸ್ ತರಗತಿಗೆ ಬಂದ ಹಿಂದೂ ಅಪ್ರಾಪ್ತೆ ಮೇಲೆ ಲೈಂಗಿಕ ಶೋಷಣೆ ಮಾಡಿದ ಅನ್ಯಕೋಮಿನ ಯುವಕ |

ಅನ್ಯಕೋಮಿನ ಯುವಕನೊಬ್ಬ ಹಿಂದೂ ಧರ್ಮದ ಅಪ್ರಾಪ್ತೆಗೆ ಕೊಲೆ ಬೆದರಿಕೆ ಹಾಕಿದ ಘಟನೆಯೊಂದು ಶನಿವಾರಸಂತೆ ಎಂಬಲ್ಲಿ ನಡೆದಿದೆ.ನನ್ನನ್ನು ಪ್ರೀತಿಸಬೇಕು, ಇಲ್ಲದಿದ್ದರೆ ಕೊಲೆ ಮಾಡುತ್ತೇನೆ ಎಂದು ಧಮ್ಕಿ ಹಾಕಿದ ಅನ್ಯಕೋಮಿನ ಯುವಕನನ್ನು ಶನಿವಾರಸಂತೆ ಪೊಲೀಸರು ಬಂಧಿಸಿದ್ದಾರೆ.ಸಲ್ಮಾನ್

ಈ ಊರಿನ ಜಾತ್ರೆಯಲ್ಲಿದೆ ಒಂದು ವಿಲಕ್ಷಣ ಸಂಪ್ರದಾಯ !!| 20 ಕ್ಕೂ ಹೆಚ್ಚು ಕುರಿಗಳ ಕತ್ತು ಕಚ್ಚಿ ರಕ್ತ ಕುಡಿಯುತ್ತಾರಂತೆ…

ಒಂದೊಂದು ಊರಿನ ಜಾತ್ರೆಗಳಲ್ಲಿ ಒಂದೊಂದು ರೀತಿಯ ಸಂಪ್ರದಾಯವಿರುತ್ತದೆ. ಆದರೆ ಕೆಲವು ಜಾತ್ರೆಗಳಲ್ಲಿ ಪ್ರಾಣಿಹಿಂಸೆ ಮಾಡುತ್ತಿರುವ ಘಟನೆಗಳು ಇತ್ತೀಚೆಗೆ ಬೆಳಕಿಗೆ ಬರುತ್ತಿದ್ದು, ಅಂತೆಯೇ ಜಾತ್ರೆಯಲ್ಲಿ ಕುರಿಗಳ ರಕ್ತವನ್ನು ಕುಡಿದು ದೇವರನ್ನು ಸಂಪ್ರೀತಗೊಳಿಸಿದ ವಿಲಕ್ಷಣ ಘಟನೆ ಗುಂಡ್ಲುಪೇಟೆ

ಮದುವೆಯಾಗಿ ಫಸ್ಟ್ ನೈಟ್ ದಿನವೇ ಆಕೆ ಕೊಟ್ಟಳು ಶಾಕ್!! ತನ್ನವಳ ಬರುವಿಕೆಗಾಗಿ ಬೆಡ್ ರೂಮ್ ನಲ್ಲಿ ಬಕ ಪಕ್ಷಿಯಂತೆ ಕಾದ…

ಹೊಸದಾಗಿ ಮದುವೆಯಾಗಿದ್ದ ಯುವಕನೋರ್ವನ ಬಾಳಿನಲ್ಲಿ ಬಿರುಗಾಳಿಯೊಂದು ಬೀಸಿದ್ದು,ವಿವಾಹವಾಗಿ ಒಂದೆರಡು ದಿನಗಳಲ್ಲೇ ನ್ಯಾಯಕ್ಕಾಗಿ ಆತ ಠಾಣೆಯ ಮೆಟ್ಟಿಲೇರಿದ್ದಾನೆ.ಮದುವೆಯಾಗಿ,ಬಹುದಿನಗಳ ಆಸೆಯಂತೆ ಅಂದು ಆತನ ಫಸ್ಟ್ ಗೆ ಎಲ್ಲಾ ಅರೇಂಜ್ ಮಾಡಲಾಗಿತ್ತು. ತನ್ನವಳ ಬರುವಿಕೆಗಾಗಿ ಬಕ ಪಕ್ಷಿಯಂತೆ ಬೆಡ್

ಕರಾವಳಿ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಮಳೆ ಸಾಧ್ಯತೆ !! | ಹವಾಮಾನ ಇಲಾಖೆಯಿಂದ…

ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಕರಾವಳಿ ಸೇರಿದಂತೆ ಕೆಲವು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಆಗ್ನೇಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಇದು ಚಂಡಮಾರುತವಾಗಿ ಬದಲಾವಣೆಯಾಗುವ ನಿರೀಕ್ಷೆ

ಚುನಾವಣೆಗೆ ಮಾಡಿದ ಸಾಲ ತೀರಿಸಲು ಸ್ನೇಹಿತನ ಜೊತೆ ಲೈಂಗಿಕ ಕ್ರಿಯೆ ನಡೆಸುವಂತೆ ಪತಿಯಿಂದ ಪತ್ನಿಗೆ ಒತ್ತಾಯ|…

ಚುನಾವಣೆ ಸಂದರ್ಭ ಖರ್ಚು ಮಾಡಲು ತೆಗೆದುಕೊಂಡ ಸಾಲ ತೀರಿಸಲು ಸಾಧ್ಯವಾಗದೇ, ತನ್ನ ಪತಿ ಆತನ ಸ್ನೇಹಿತರಿಗೆ ತನ್ನನ್ನು ಮಾರಿದ್ದಾನೆ ಎಂದು ಉತ್ತರಪ್ರದೇಶದ ಸ್ಥಳೀಯ ಮುಖಂಡರೊಬ್ಬರ ಪತ್ನಿ ಆರೋಪಿಸಿದ್ದಾರೆ.ಉತ್ತರಪ್ರದೇಶದ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ. ತನ್ನ ಮನೆಯಲ್ಲೇ ತನ್ನ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ | 102 ವರ್ಷದ ವೃದ್ಧ ಆರೋಪಿಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ !!

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ 102 ವರ್ಷದ ವೃದ್ಧನಿಗೆ ಮಹಿಳಾ ನ್ಯಾಯಾಲಯ 15 ವರ್ಷ ಜೈಲು ಶಿಕ್ಷೆ ಹಾಗೂ ರೂ. 5,000 ದಂಡವನ್ನು ವಿಧಿಸಿದ ಘಟನೆ ತಿರುವಳ್ಳೂರಿನಲ್ಲಿ ನಡೆದಿದೆ.ಆರೋಪಿ ಕೆ. ಪರಶುರಾಮ್ ಅವರ ವಿರುದ್ಧ ಅವಾಡಿ ಆಲ್ ವುಮೆನ್

ಮದುವೆಯಾಗದ ಬೇಸರ | ಮನೆಗೆ ಬಣ್ಣ ಬಳಿಯೋ ನೆಪ ಮಾಡಿಕೊಂಡು ಕೋಣೆ ಸೇರಿ ವಿಷ ಕುಡಿದು ಮೃತಪಟ್ಟ ಸ್ಫುರದ್ರೂಪಿ ಯುವಕ!

ಮದುವೆಯಾಗದ ಬೇಸರದಲ್ಲೇ ಕುಡಿತದ ಚಟಕ್ಕೆ ದಾಸನಾದ ಯುವಕನೊಬ್ಬ ಮನೆಯಲ್ಲಿದ್ದ ತನ್ನ ರೂಮ್ ಗೆ ಬಣ್ಣ ಬಳಿಯುತ್ತೇನೆ ಎಂದು ಸುಳ್ಳು ಹೇಳಿ ಒಳಗೆ ಸೇರಿಕೊಂಡು ವಿಷ ಕುಡಿದು ಮೃತಪಟ್ಟ ಘಟನೆಯೊಂದು ನಡೆದಿದೆ.ಚಾಮರಾಜನಗರದಹನೂರು ಪಟ್ಟಣದ ನಿವಾಸಿ ವಿನೋದ್ ಕುಮಾರ್( 34) ಮೃತ ಯುವಕ. ಈತ ಮಾ.17ರಂದು

ಉಡುಪಿ:ಜಿಲ್ಲೆಯಲ್ಲೇ ಮೊದಲು ಸಂಪೂರ್ಣ ಹವಾನಿಯಂತ್ರಿತ ಅಂಗನವಾಡಿ ಕೇಂದ್ರ ಉದ್ಘಾಟನೆಗೆ ಸಜ್ಜು!!ತಂಪಾದ ಕೊಠಡಿಯಲ್ಲಿ…

ಉಡುಪಿ: ಗ್ರಾಮ ಪಂಚಾಯತ್ ಅಧ್ಯಕ್ಷರೊಬ್ಬರ ಸತತ ಪ್ರಯತ್ನದ ಫಲವಾಗಿ ಜಿಲ್ಲೆಯಲ್ಲೇ ಮೊದಲ ಬಾರಿಗೆ ಹವಾನಿಯಂತ್ರಿತ ಅಂಗನವಾಡಿ ಕೇಂದ್ರವೊಂದು ಉದ್ಘಾಟನೆಗೆ ಸಜ್ಜಾಗಿ ನಿಂತಿದೆ.ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಗ್ರಾಂ.ಪಂ ವ್ಯಾಪ್ತಿಯ ಬಂಟಕಲ್ಲು ಎಂಬಲ್ಲಿ ದಾನಿಗಳ, ಸಂಘ ಸಂಸ್ಥೆಗಳ