ಮರ್ದಾಳ ಸಮೀಪ ಬೈಕ್ ಹಾಗೂ ಕಾರು ನಡುವೆ ಅಪಘಾತ | ಬೈಕ್ ಸವಾರ ಬಂಟ್ರ ನಿವಾಸಿಗೆ ಗಂಭೀರ ಗಾಯ
ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ದಾಳ ಸಮೀಪ ಬೈಕ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ಬಂಟ್ರ ಗ್ರಾಮದ ಕಂಪ ತುಂಬಿ ಮನೆ ನಿವಾಸಿ ಮೋನಪ್ಪ ಗೌಡ…









