ಮಂಗಳವಾರ, 27 ಅಕ್ಟೋಬರ್ 2026
Trending

News

ಹೆತ್ತಬ್ಬೆಯೆದುರಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳನ್ನು ಮುಕ್ಕಿ, ವಿಷ ಕೊಟ್ಟು ಕೊಂದ ನಾಲ್ವರು ಕಾಮುಕರ ಗ್ಯಾಂಗ್ | ಗಾಢ ನಿದ್ದೆಯಲ್ಲಿದ್ದ ಆ ಮಕ್ಕಳಿಬ್ಬರು ಅನುಭವಿಸಿದ್ದು ಮಾತ್ರ ನರಕಯಾತನೆ!!

ಹೆತ್ತ ತಾಯಿಯ ಎದುರಲ್ಲೇ ತನ್ನಿಬ್ಬರು ಹೆಣ್ಣು ಮಕ್ಕಳನ್ನು ಅನ್ಯಾಯವಾಗಿ ಹಿಂಸಿಸಿ, ಆ ಬಳಿಕ ಅವರನ್ನು ಸಾಮೂಹಿಕ ಅತ್ಯಾಚಾರಗೈದು ಕೊನೆಗೆ ವಿಷ ಉಣಿಸಿ ಕೊಲೆಗೈದ ಹೃದಯ ವಿದ್ರಾವಕ ಘಟನೆ ಹರಿಯಾಣದ ಸೋನಿಪತ್ ನಲ್ಲಿ ನಡೆದಿದ್ದು,ಕೆಲ ದಿನಗಳ ಬಳಿಕ ಘಟನೆಯು ಬೆಳಕಿಗೆ…

ಕಾರಿನಲ್ಲಿ ಕುಳಿತು ಬೆಂಕಿ ಹಚ್ಚಿಕೊಂಡು ಯುವ ಪ್ರೇಮಿಗಳು ಆತ್ಮಹತ್ಯೆ

ಕಾರಿನಲ್ಲಿ ಕುಳಿತು ಬೆಂಕಿ ಹಚ್ಚಿಕೊಂಡು ಪ್ರೇಮಿಗಳು ಆತ್ಮಹತ್ಯೆಗೆ ಶರಣಾದ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನಲ್ಲಿ ನಡೆದಿದೆ. ಶ್ರೀನಿವಾಸ್ (23),ಕಾಂಚನಾ (20), ಎಂಬವರೇ ಆತ್ಮಹತ್ಯೆ ಶರಣಾದ ಪ್ರೇಮಿಗಳು. ಇಬ್ಬರೂ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಕಾಂಚನಾ ಜಿಲ್ಲಾಸ್ಪತ್ರೆಯಲ್ಲಿ ನರ್ಸ್…

ಅಲ್ ಅಮೀನ್ ಪೆರುವಾಯಿಯ ಯು ಎ ಇ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷ :ಖಲೀಲ್ ಖಾನ ,ಪ್ರ.ಕಾರ್ಯದರ್ಶಿ : ಅಶ್ರಫ್ ಮುಚ್ಚಿರಪದವು ಅಲ್ ಅಮೀನ್ ಪೆರುವಾಯಿಯ ಯು ಎ ಇ ಘಟಕದ ಮಹಾಸಭೆ ಹಾಗೂ 2021-22 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಶಾರ್ಜಾದಲ್ಲಿ ನಡೆಯಿತು.ಸಂಘದ ನೂತನ ಅಧ್ಯಕ್ಷ ರಾಗಿ…

ಸವಣೂರು ಗ್ರಾ.ಪಂ.ಸದಸ್ಯರು, ಸಿಬ್ಬಂದಿಗಳಿಂದ ತ್ಯಾಜ್ಯ ವಿಂಗಡನೆ ,ಅಡಿಕೆ ತೋಟ ನಿರ್ಮಾಣ,ತೆಂಗಿನ‌ ಸಸಿ ನೆಡುವ ಕಾರ್ಯಕ್ಕೆ ಚಾಲನೆ

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸವಿನೆನಪಿನ ಸರಣಿ ಕಾರ್ಯಕ್ರಮ ಗ್ರಾಮದ ಅಭಿವೃದ್ಧಿಗೆ ವಿನೂತ ಕಾರ್ಯಕ್ರಮ ಪೂರಕ -ತಾ.ಪಂ.ಇಓ ಸವಣೂರು : ಸವಣೂರು ಗ್ರಾಮ ಪಂಚಾಯತ್ ಮತ್ತು ಗ್ರಾಮ ವಿಕಾಸ ಪ್ರತಿಷ್ಠಾನ ಪಾಲ್ತಾಡಿ ,ವಿವೇಕಾನಂದ ಯುವಕ ಮಂಡಲ ಮಂಜುನಾಥ ನಗರ ಇದರ…

ಸವಣೂರು ಹಿಂ.ಜಾ.ವೇ.ಯಿಂದ ಅಖಂಡ ಭಾರತ ಸಂಕಲ್ಪ ದಿನಾಚರಣೆ

ಸವಣೂರು: ಭಾರತ ದೇಶದಲ್ಲಿ ನೂರಾರು ಹೋರಾಟದ ಪರಿಣಾಮವಾಗಿ ಈಗ ನೆಮ್ಮದಿ ಶಾಂತಿಯಿಂದ ಬದುಕುತ್ತಿದ್ದೇವೆ. ಧರ್ಮ, ಸಂಸ್ಕೃತಿ ಉಳಿದರೆ ಮಾತ್ರ ಈ ದೇಶ ಸಂಪತ್ಪರಿತವಾಗಿ ಮೆರೆಯಲು ಸಾಧ್ಯ ಎಂದು ಹೇಳಿದರು. ಸಿಕ್ಕ ಸ್ವಾತಂತ್ರ್ಯವನ್ನು ಉಳಿಸುವ ಬಹು ದೊಡ್ಡ ಜವಬ್ದಾರಿ ನಮ್ಮ…

ಆ.15 ರ ಬಳಿಕ ಕರ್ನಾಟಕದಲ್ಲಿ ಕಠಿಣ ಕೋವಿಡ್ ನಿಯಮಾವಳಿ ಜಾರಿ – ಆರ್.ಅಶೋಕ್

ರಾಜ್ಯದಲ್ಲಿ ಪ್ರಸ್ತುತ ಕೋವಿಡ್ ಮೂರನೇ ಅಲೆಯ ಅವಲೋಕನ ಹಾಗೂ ಸೋಂಕು ತಡೆಯಲು ಕೈಗೊಳ್ಳಬಹುದಾದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಚರ್ಚಿಸಲು ನಾಳೆ( ಶನಿವಾರ) ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಜ್ಞರ ಜೊತೆ ಮಹತ್ವದ ಸಭೆ ಕರೆದಿದ್ದಾರೆ ಎಂದು ಕಂದಾಯ…

ಸವಣೂರು : ಪಾಳು ಬಾವಿಯಲ್ಲಿ ಯುವಕನ ಶವ ಪತ್ತೆ

ಸವಣೂರು : ಸವಣೂರು ಗ್ರಾಮದಲ್ಲಿರುವ ಪಾಳು ಬಾವಿಯೊಂದರಲ್ಲಿ ಯುವಕನೋರ್ವನ ಶವ ಪತ್ತೆಯಾಗಿದೆ. ಕೊಳೆತ ವಾಸನೆ ಬರುತ್ತಿದ್ದರಿಂದ ಬಳಿಗೆ ಹೋಗಿ ನೋಡಿದಾಗ ಶವವಿರುವುದು ತಿಳಿದುಬಂದಿದೆ.ಶವವು ರಾಮಚಂದ್ರ ಎಂಬ ಯುವಕನದ್ದು ಎನ್ನಲಾಗಿದೆ.

ಪತ್ರಕರ್ತರ ನಿಯೋಗದಿಂದ ಸಿಎಂ ಭೇಟಿ: ಪತ್ರಕರ್ತರ ವಿವಿಧ ಬೇಡಿಕೆಗಳ ಮನವಿ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ನಿಯೋಗ ಶುಕ್ರವಾರ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ದ.ಕ.ಜಿಲ್ಲಾ ಕಾರ್ಯನಿರತ…

ಬಲವಂತವಾಗಿ ಪತ್ನಿಯೊಂದಿಗೆ ನಡೆಸಿದ ಸಂಭೋಗ, ಸೊಂಟದ ಕೆಳಗೆ ಬಲ ಕಳೆದುಕೊಂಡ ಪತ್ನಿಯಿಂದ ಪತಿ ವಿರುದ್ಧ ದೂರು | ಕೋರ್ಟ್ ಮೆಟ್ಟಿಲೇರಿದ ಪ್ರಕರಣ ಮುಂದೇನಾಯಿತು?!!

ತನ್ನ ಪತಿ ತನ್ನೊಂದಿಗೆ ಬಲವಂತದಿಂದ ಸಂಭೋಗ ನಡೆಸಿದ್ದು, ಇದರಿಂದ ನನ್ನ ಸೊಂಟದ ಕೆಳಭಾಗ ಸಂಪೂರ್ಣ ಪಾರ್ಶ್ಶ್ವ ಪೀಡಿತವಾಗಿದ್ದು, ಬಲವಂತದ ಸೆಕ್ಸ್ ನಡೆಸಿದ ಪತಿಯನ್ನು ಬಂಧಿಸಿ, ಆತನ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಕೋರ್ಟ್ ಮೆಟ್ಟಿಲೇರಿದ ಮಹಿಳೆಯ ವಾದವು…

ಇಂದು ಸಂಜೆ ಸಲಹಾ ಸಮಿತಿಯ ಸಭೆ ಕರೆದ ಮುಖ್ಯಮಂತ್ರಿ ಬೊಮ್ಮಾಯಿ| 16 ರ ನಂತರ ದ.ಕ, ಉಡುಪಿ ಸಹಿತ ಗಡಿನಾಡ ಜಿಲ್ಲೆಗಳಲ್ಲಿ ಲಾಕ್ ಡೌನ್ ಪಕ್ಕಾ !?

ಕೇರಳ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಮಹಾಮಾರಿಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಸರ್ಕಾರ ಈಗಾಗಲೇ ಗಡಿನಾಡಿನ ಸುಮಾರು 8 ಜಿಲ್ಲೆಗಳಲ್ಲಿ ವಾರಂತ್ಯದ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ವಿಧಿಸಿದ್ದು, ಇನ್ನೂ ಹೆಚ್ಚಿನ ಕಠಿಣ ಕ್ರಮಗಳನ್ನು ಕೈಗೊಳ್ಳಲು ಇಂದು…