ಮಂಗಳವಾರ, 27 ಅಕ್ಟೋಬರ್ 2026
Trending

News

ವಾಹನ ಸ್ಕ್ರ್ಯಾಪೇಜ್ ನೀತಿಯನ್ನು ಬಿಡುಗಡೆ ಮಾಡಿದ ಪ್ರಧಾನಿ ಮೋದಿ | ಈ ನೀತಿಯಿಂದ ದೇಶಾದ್ಯಂತ ಗುಜರಿ ಸೇರಲಿವೆ ಸುಮಾರು 2 ಕೋಟಿ ವಾಹನಗಳು !

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ದೇಶದಲ್ಲಿ ನೂತನ ವಾಹನ ಸ್ಕ್ರ್ಯಾಪೇಜ್ ನೀತಿಯನ್ನು ಪ್ರಾರಂಭಿಸಿದ್ದಾರೆ. ಮೋದಿ ಅವರು ಗುಜರಾತ್ ನಲ್ಲಿ ನಡೆದ ಹೂಡಿಕೆದಾರರ ಶೃಂಗಸಭೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಈ ನೀತಿಯನ್ನು ಬಿಡುಗಡೆಗೊಳಿಸಿದ್ದಾರೆ. ಈ ವಾಹನ ಸ್ಕ್ರ್ಯಾಪೇಜ್…

ಬಿಜೆಪಿ ನಾಯಕನನ್ನು ಟಾರ್ಗೆಟ್ ಮಾಡಿ ನಡೆಸಿದ ಭಯೋತ್ಪಾದಕ ದಾಳಿಗೆ 3 ವರ್ಷದ ಕಂದಮ್ಮ ಬಲಿ

ಬಿಜೆಪಿ ನಾಯಕನನ್ನು ಟಾರ್ಗೆಟ್ ಮಾಡಿ ನಡೆದ ಭಯೋತ್ಪಾದಕರ ದಾಳಿಗೆ, 3 ವರ್ಷದ ಕಂದ ಬಲಿಯಾದ ಘಟನೆ ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ನಡೆದಿದೆ. ವೀರ್ (3) ದಾಳಿಯಲ್ಲಿ ಮೃತಪಟ್ಟ ಮಗು.ರಾಜೌರಿಯಲ್ಲಿ ಭಯೋತ್ಪಾದಕರು ಬಿಜೆಪಿ ನಾಯಕ ಜಸ್ಬೀರ್ ಸಿಂಗ್ ನಿವಾಸವನ್ನು…

ಶ್ರೀ ಕ್ಷೇತ್ರ ಕೆಮ್ಮಲೆ ಶ್ರೀನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿ

ಕಾಣಿಯೂರು : ಕೋಟಿ-ಚೆನ್ನಯರ ಆರಾಧ್ಯಮೂರ್ತಿ ಎಣ್ಮೂರು ಗ್ರಾಮದ ಕೆಮ್ಮಲೆ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ಅಂಗವಾಗಿ ವಿಶೇಷ ಪೂಜೆ ನಡೆಯಿತು.ಕ್ಷೇತ್ರದ ನಾಗನಕಟ್ಟೆಯಲ್ಲಿ ನಾಗತಂಬಿಲ,ಅಭಿಷೇಕ ಪ್ರಧಾನ ಅರ್ಚಕ ವೇ.ಮೂ.ಕಲ್ಪಡ ಸುಬ್ರಹ್ಮಣ್ಯ ಉಪಾಧ್ಯಾಯರ ನೇತೃತ್ವದಲ್ಲಿ ನಡೆಯಿತು.ಈ ಸಂದರ್ಬ ದೇವಸ್ಥಾನದ ಆಡಳಿತ ಮಂಡಳಿ…

ಮಂಗಳೂರು | ಕೆಮಿಕಲ್ ಕಂಪನಿಯಲ್ಲಿ ಅಗ್ನಿ ಅವಘಡ, ಬೆಚ್ಚಿಬಿದ್ದ ಸ್ಥಳೀಯರು

ಸುರತ್ಕಲ್ ಸಮೀಪದ ಎಸ್‌ಇಝಡ್ ‌ನಲ್ಲಿರುವ ಕ್ಯಾಟಸಿಂತ್ ಫರ್ಫಮ್ ಕೆಮಿಕಲ್ಸ್ ಪ್ರೈವೇಟ್ ಲಿ. ಕಂಪೆನಿಯಲ್ಲಿ ಇಂದು ಅಗ್ನಿ ಅವಘಡ ಸಂಭವಿಸಿದೆ. ಈ ಕಂಪೆನಿಯಲ್ಲಿ ಕಳೆದ ಕೆಲ ತಿಂಗಳ ಹಿಂದೆಯೂ ಬೆಂಕಿ ಅನಾಹುತ ಸಂಭವಿಸಿತ್ತು. ಅದರ ದುರಸ್ತಿ ಕಾರ್ಯವು ಮುಂದುವರಿದಿದ್ದು, ವೆಲ್ಡಿಂಗ್…

ನೆರೆಮನೆಯ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಸಿಟ್ಟಿಗೆದ್ದ ಅಪ್ರಾಪ್ತನಿಂದ ಬಾಲಕನ ತಾಯಿಯ ಕೊಲೆ !

ತಮ್ಮ ಮನೆ ಮುಂದೆ 4 ವರ್ಷದ ಬಾಲಕ ಮೂತ್ರ ವಿಸರ್ಜನೆ ಮಾಡಿದ ಕಾರಣಕ್ಕೆ ಸಿಟ್ಟಿಗೆದ್ದ ನೆರೆಮನೆಯ ಅಪ್ರಾಪ್ತ, ಆತನ ತಾಯಿಯನ್ನೇ ಬರ್ಬರವಾಗಿ ಕೊಲೆ ಮಾಡಿದ ಘಟನೆಯೊಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಎದುರು ಮನೆಯ ಅಪ್ರಾಪ್ತ ಬಾಲಕ ರೇಜರ್‌ನಿಂದ…

ದ.ಕ.ಜಿಲ್ಲೆಯ ಪುತ್ತೂರು ಹೊರತು ಪಡಿಸಿ 6 ತಾಲೂಕು ಕೇಂದ್ರಗಳಿಗೆ ಪಶುವೈದ್ಯ ಆಡಳಿತಾಧಿಕಾರಿಗಳೇ ಇಲ್ಲ !!

ಸುಧಾರಿತ ಪಶುಸಂಗೋಪನಾ ಚಟುವಟಿಕೆ ಮೂಲಕ ಗ್ರಾಮೀಣ ಭಾಗದ ಜನರ ಆರ್ಥಿಕ ಬೆಳವಣಿಗೆಯಲ್ಲಿ ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆ ಮುಖ್ಯ ಪಾತ್ರವಹಿಸುತ್ತದೆ. ಹೀಗಿರುವಾಗ ದ.ಕ ಜಿಲ್ಲೆಯ 6 ತಾಲೂಕು ಪಶುವೈದ್ಯಕೀಯ ಕೇಂದ್ರಗಳಲ್ಲಿ ಮುಖ್ಯ ಆಡಳಿತಾಧಿಕಾರಿಗಳ ನೇಮಕವಾಗದೆ ಕಾರ್ಯಚಟುವಟಿಕೆಗಳಲ್ಲಿ ಹಿಂದುಳಿದಿರುವುದು ತಿಳಿದುಬಂದಿದೆ.…

ಪುತ್ತೂರು | ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ, ಇಬ್ಬರ ಬಂಧನ

ಪುತ್ತೂರು: ಸಾಲ್ಮರ ಸಮೀಪದ ಮನೆಯೊಂದರಲ್ಲಿ ಅಕ್ರಮ ಕಸಾಯಿಖಾನೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ನಿನ್ನೆ ಮಧ್ಯ ರಾತ್ರಿ ಈ ಘಟನೆ ನಡೆದಿದ್ದು, ಆರೋಪಿಗಳಿಬ್ಬರನ್ನು ಪೊಲೀಸರು…

ಮಂಗಳೂರು | ಮನೆಮನೆಗೆ ಹೋಗಿ, ಮಕ್ಕಳ ಫೋಟೋ ಕ್ಲಿಕಿಸಿ, ಮಾಹಿತಿ ದೋಚಿದ ಅಪರಿಚಿತ ಮಹಿಳೆಯರ ಗ್ಯಾಂಗ್

ಇತ್ತೀಚಿನ ದಿನಗಳಲ್ಲಿ ದರೋಡೆ, ಕಳ್ಳತನಗಳ ಸಂಖ್ಯೆ ಹೆಚ್ಚುತ್ತಿದ್ದು, ಅದರಲ್ಲೂ ಅಪರಿಚಿತರ ಹಾವಳಿ ಅಧಿಕವಾಗಿದೆ. ಇದೀಗ ಇಂತಹುದೇ ಒಂದು ಘಟನೆ, ಮಂಗಳೂರು ನಗರದ ಕುಳೂರಿನ ರಾಯಕಟ್ಟೆ ಪ್ರದೇಶದಲ್ಲಿ ನಡೆದಿದೆ. ಮಾರ್ಕೆಂಟಿಂಗ್ ನೆಪದಲ್ಲಿ ನಾಲ್ವರು ಅಪರಿಚಿತ ಮಹಿಳೆಯರು ಮನೆ-ಮನೆಗೆ ಭೇಟಿ ನೀಡಿದ್ದು,…

ಬುದ್ಧಿಮಾಂದ್ಯ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ ₹2 ಲಕ್ಷ ದಂಡ ವಿಧಿಸಿದ ನ್ಯಾಯಾಲಯ

ಚಾಮರಾಜನಗರ: ಅಂಗವಿಕಲ ಹಾಗೂ ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಘಟನೆ 2018ರ ಆಗಸ್ಟ್‌ 15ರಂದು ಯಳಂದೂರು ತಾಲೂಕಿನ ಗ್ರಾಮವೊಂದರಲ್ಲಿ ನಡೆದಿತ್ತು.ಇದೀಗ ಮೂರು ವರ್ಷಗಳಲ್ಲಿ ನ್ಯಾಯಾಲಯ ಪ್ರಕರಣವನ್ನು ಇತ್ಯರ್ಥಗೊಳಿಸಿದೆ. ರವಿ ಅಲಿಯಾಸ್‌ ರವಿಕುಮಾರ್‌ (26) ಶಿಕ್ಷೆಗೆ ಗುರಿಯಾದ ಅಪರಾಧಿ.…

ಚಾರ್ಮಾಡಿ ಘಾಟಿಯಲ್ಲಿ ಲಘು ವಾಹನಗಳಿಗೆ 24 ಗಂಟೆಯೂ ಸಂಚರಿಸಲು ಗ್ರೀನ್ ಸಿಗ್ನಲ್

ಮಳೆಯಿಂದಾಗಿ ಗುಡ್ಡ ಕುಸಿತದ ಭೀತಿ ಎದುರಾಗಿದ್ದ ಚಾರ್ಮಾಡಿ ಘಾಟ್ ನಲ್ಲಿ ಇದೀಗ ಲಘು ವಾಹನಗಳಿಗೆ ರಾತ್ರಿ ಸಂಚಾರಕ್ಕೆ ಅನುಮತಿ ಸಿಕ್ಕಿದೆ. ರಾತ್ರಿ ಸಮಯದಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ನೀಡಿದೆ. ಇದರಿಂದಾಗಿ ದಿನದ…