Browsing Category

News

ಬೆಳ್ತಂಗಡಿ: ಉಜಿರೆಯಲ್ಲೂ ಎದ್ದ ಹಿಜಾಬ್ ಕಿಡಿ!! | SDM ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರಿಂದ ಪರೀಕ್ಷೆ ಬರೆಯದೆ…

ಬೆಳ್ತಂಗಡಿ : ಹಿಜಾಬ್ ತೀರ್ಪು ವಿರೋಧಿಸಿ ಮುಸ್ಲಿಂ ಸಮುದಾಯ ಇಂದು ಕರ್ನಾಟಕ ಬಂದ್ ಘೋಷಿಸಿ ಪ್ರತಿಭಟನೆ ನಡೆಸುತ್ತಿದ್ದು , ಇದೀಗ ಉಜಿರೆಯಲ್ಲೂ ವಿರೋಧ ವ್ಯಕ್ತಪಡಿಸಿ ವಿದ್ಯಾರ್ಥಿನಿಯರು ನಿನ್ನೆ ಸಂಜೆವೇಳೆ ಹೋರಾಟ ನಡೆಸಿದ್ದಾರೆ.ಎಸ್. ಡಿ.ಎಂ ಕಾಲೇಜಿನ ಮುಂಭಾಗದ ಮೈದಾನದಲ್ಲಿ SDM ಪದವಿ

ಭಾರತದ ಮೇಲೆ ದಾಳಿಗೆ ಪಾಕ್ ಸಿದ್ದತೆ -ಬ್ಲೂಮ್‌ಬರ್ಗ್ ವರದಿ

ನವದೆಹಲಿ : ಕೆಲದಿನಗಳ ಹಿಂದೆ ಪಾಕ್ ನೆಲಕ್ಕೆ ಭಾರತದಿಂದ ಆಕಸ್ಮಿಕವಾಗಿ ಹಾರಿಹೋಗಿದ್ದ ಬ್ರಹ್ಮೋಸ್‌ ಕ್ಷಿಪಣಿ ಪ್ರಕರಣವನ್ನು ಆರಂಭದಲ್ಲಿ ತಪ್ಪಾಗಿ ಅರ್ಥೈಸಿದ್ದ ಪಾಕಿಸ್ತಾನ ಸರ್ಕಾರ, ಭಾರತದ ಮೇಲೆ ತಾನೂ ಒಂದು ಕ್ಷಿಪಣಿ ಹಾರಿಸಲು ಸಿದ್ಧತೆ ನಡೆಸಿತ್ತು ಎಂದು ಬ್ಲೂಮ್‌ಬರ್ಗ್‌ ವರದಿ ಮಾಡಿದೆ.

ಬರೋಬ್ಬರಿ 3 ವರ್ಷಗಳ ಬಳಿಕ ಅಣ್ಣತಂಗಿಯರ ಭೇಟಿ : ವರ್ಣಿಸಲಸಾಧ್ಯ ಈ ಭೇಟಿಯ ಕ್ಷಣ

ಅಪ್ಪ ಅಂದ್ರೆ ಆಕಾಶ ಹಾಗೆನೇ ಅಣ್ಣ ಅಂದ್ರೆ ಸದಾ ತಂಗಿಯ ಕಾವಲಿಗೆ ನಿಲ್ಲುವ ಆರಕ್ಷಕ. ಅಣ್ಣ ಅಂದ್ರೆ ಬೊಗಸೆ ಬೊಗಸೆ ಖುಷಿಯನ್ನು ತಂಗಿಗಾಗಿ ಹೊತ್ತು ತರೋ ಅಚ್ಚರಿ, ಅಣ್ಣ ಅಂದ್ರೆ ನಮ್ಮೆಲ್ಲ ಸೀಕ್ರೆಟ್‌ಗಳನ್ನು ಹೇಳಿಕೊಳ್ಳಬಲ್ಲಂಥ ಆತ್ಮೀಯ, ಅಣ್ಣ ಅಂದ್ರೆ ತಂಗಿಯ ಕನಸುಗಳಿಗೆ ಒತ್ತಾಸೆ ನೀಡುವವ,

ಕಾದ ಇಳೆಗೆ ತಂಪೆರೆಯಲಿದ್ದಾನೆ ಮಳೆರಾಯ !! | ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ

ಹಿಂದೂ ಮಹಾಸಾಗರ ಹಾಗೂ ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ರಾಜ್ಯದ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳ ಕೆಲವು ಕಡೆಗಳಲ್ಲಿ

ಲವ್ ಜಿಹಾದ್ ಗೆ ಬಲಿಯಾದ 19 ರ ಯುವತಿ !! | ಹೆರಿಗೆಯಾದ ಐದೇ ದಿನಕ್ಕೆ ಕೊನೆಯುಸಿರೆಳೆದ ಭೂಮಿಕಾ

ಲವ್ ಜಿಹಾದ್ ಗೆ ಗೃಹಿಣಿಯೋರ್ವಳು ಬಲಿಯಾಗಿದ್ದಾಳೆ. ಪರಸ್ಪರ ಪ್ರೀತಿಸಿ ಅಂತರ್ ಧರ್ಮೀಯ ವಿವಾಹವಾಗಿದ್ದ ಯುವತಿ ಹೆರಿಗೆಯಾದ ಐದೇ ದಿನದಲ್ಲಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ನಡೆದಿದೆ.ಮೃತಪಟ್ಟ ಗೃಹಿಣಿಯನ್ನು ಭೂಮಿಕಾ ಅಲಿಯಾಸ್ ಮುಸ್ಕಾನ್ ಭಾನು(19) ಎಂದು

ಕರ್ನಾಟಕ ಅಪೆಕ್ಸ್ ಬ್ಯಾಂಕ್ ನಲ್ಲಿ 79 ಹುದ್ದೆಗಳು | ಪದವೀಧರರಿಂದ ಅರ್ಜಿ ಆಹ್ವಾನ!

ಕರ್ನಾಟಕ ಸರಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ ಬೆಂಗಳೂರು ಇಲ್ಲಿ ಖಾಲಿ ಇರುವ ಬ್ಯಾಂಕ್ ಸಹಾಯಕರ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಯಾವುದೇ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶವಿದ್ದು, ಅರ್ಜಿ ಸಲ್ಲಿಸಲು ಏಪ್ರಿಲ್

ಪತ್ನಿಯನ್ನು ಹೋಟೆಲ್ ಗೆ ಕರೆದ ಪತಿ| ಖುಷಿಯಿಂದಲೇ ಹೋದ ಪತ್ನಿಗೆ ಕಾದಿತ್ತು ಭೀಕರ ಸಾವು!

ಮಾತನಾಡಲೆಂದು ಪತ್ನಿಯನ್ನು ಹೋಟೆಲ್‌ಗೆ ಕರೆದು ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆಂಧ್ರ ಪ್ರದೇಶದ ವಿಜಯವಾಡದ ಗಾಂಧಿನಗರದಲ್ಲಿ ನಡೆದಿದೆ.ಗವರ್ನರ್ ಪೇಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಕಂಚಿಕಚರ್ಲಾ ಮೂಲದ ಶರೊನ್ ಪರಿಮಳ ಎಂಬಾಕೆಯೇ

ಅಮೇರಿಕಾದಲ್ಲಿ ಈ ಗುಳಿಗೆಗೆ ಭಾರಿ ಬೇಡಿಕೆ! ಆದ್ರೆ ಹೆಚ್ಚು ಬಳಸಿದರೆ ಪ್ರಾಣಕ್ಕೆ ಕುತ್ತು

ರಷ್ಯಾ ಯುಕ್ರೇನ್​ ಯುದ್ಧ ಶುರುವಾಗ್ತಿದ್ದಂತೆ, ಅಮೆರಿಕನ್ನರಿಗೇ ಹೆಚ್ಚಾಗಿ ಈ ಭಯ ಕಾಡೋಕೆ ಶುರುವಾಗಿದೆ. ಅದು ಏನು ಎಂದರೆ ಪೊಟ್ಯಾಷಿಯಂ ಅಯೋಡೈಯ್ಡ್​ ಮಾತ್ರಗಳ ಮಾರಾಟದಲ್ಲಿ ಭಾರಿ ಪ್ರಮಾಣದ ಏರಿಕೆಯಾಗಿದೆ. ಈ ಮಾತ್ರೆ ಬಹಳ‌ ತೆಗೆದುಕೊಂಡರೆ ಪ್ರಾಣವೇ ಹೋಗ್ಬೋದು ಅಂತ ಸೆಂಟರ್ಸ್ ಫರ್ ಡಿಸೀಸ್