ಭಾನುವಾರ, 8 ನವೆಂಬರ್ 2026

News

Lakkundi: ಲಕ್ಕುಂಡಿಯಲ್ಲಿ ನಿಧಿ ಪತ್ತೆ – ಉತ್ಖನನಕ್ಕಾಗಿ ಇಡೀ ಗ್ರಾಮಸ್ಥಳಾಂತರಕ್ಕೆ ಸರ್ಕಾರ ಚಿಂತನೆ

  Lakkundi: : ಮನೆ ಕಟ್ಟಲು ಅಡಿಪಾಯ ತೆಗೆಯುವ ಸಂದರ್ಭದಲ್ಲಿ ಕೆಳಗಡೆ ಚಿನ್ನದ ನಿಧಿ ಪತ್ತೆಯಾಗಿರುವಂತಹ ಅಪರೂಪದ ಘಟನೆಯೊಂದು ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆದಿತ್ತು. ಬಳಿಕ ಮನೆಯವರು ಸ್ವ ಇಚ್ಛೆಯಿಂದ ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸಿದ್ದರು. ಇದೀಗ ಕುಟುಂಬ ನಿಧಿಯನ್ನು…

Bank Holiday : ತಿಂಗಳಾಂತ್ಯದಲ್ಲಿ ಸತತ 4 ದಿನ ಬ್ಯಾಂಕ್ ಬಂದ್!!

  Bank Holiday : ಜನವರಿ ತಿಂಗಳ ಅಂತ್ಯದಲ್ಲಿ ಸತತವಾಗಿ ನಾಲ್ಕು ದಿನ ಬ್ಯಾಂಕುಗಳಿಗೆ ರಜೆ ಇರಲಿದ್ದು ಗ್ರಾಹಕರು ಈ ಕೂಡಲೇ ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಾಗಿದೆ. ಅಂದರೆ ತಮ್ಮ ವಹಿವಾಟುಗಳನ್ನು ಅರಿತುಕೊಂಡು ಮುಂಚಿತವಾಗಿಯೇ ನಡೆಸಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ. ಹೌದು,…

Air India: ಲಗೇಜ್ ಸಿಲುಕಿ ವಿಮಾನದ ಎಂಜಿನ್‌ಗೆ ಹಾನಿ

ಹೊಸದಿಲ್ಲಿ: ಏ‌ರ್ ಇಂಡಿಯಾ ವಿಮಾನದ ಎಂಜಿನ್‌ಗೆ ಲಗೇಜ್ ಸಿಲುಕಿ ಎಂಜಿನ್ ಹಾಳಾದ ಘಟನೆ ವರದಿಯಾಗಿದೆ. ‘ಏರ್ ಬಸ್ ಎ350’ ವಿಮಾನವು ದಟ್ಟವಾದ ಮಂಜಿನಲ್ಲಿ ಚಲಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ದಿಲ್ಲಿ- ನ್ಯೂಯಾರ್ಕ್ ನಡುವೆ ಸಂಚರಿಸುವ ಎಐ101 ವಿಮಾನವು ಇರಾನ್…

Bollywood: ಹಾಸ್ಯ ಸಿನಿಮಾದಲ್ಲಿ ದೈವ ಬಳಕೆ – ಬಾಲಿವುಡ್ ನಲ್ಲಿ ಕಾಂತಾರಕ್ಕೆ ಮತ್ತೆ ಅವಮಾನ!!

Bollywood : ಕೆಲವು ತಿಂಗಳ ಹಿಂದೆ ಕಾರ್ಯಕ್ರಮ ಒಂದರಲ್ಲಿ ರಣವೀರ್ ಸಿಂಗ್ ಕಾಂತಾರ ದೈವವನ್ನು ದೇವ್ವವೆಂದು ಅಣಕಿಸುವ ಮುಖಾಂತರ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದರು. ಇದರ ಬೆನ್ನಲೇ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಅವರು ನಾಡಿನ ಜನತೆಗೆ ಕ್ಷಮೆ ಕೇಳಿದ್ದರು. ಆದರೆ ಇದೀಗ…

Kamasundari Devi: ಭಾರತ- ಚೀನಾ ಯುದ್ಧದ ವೇಳೆ ದೇಶಕ್ಕೆ ಬರೋಬ್ಬರಿ 600 ಕೆಜಿ ಚಿನ್ನ ನೀಡಿದ್ದ ‘ಮಹಾರಾಣಿ’ ನಿಧನ !!

Kamasundari Devi: ಭಾರತದ ಇತಿಹಾಸದಲ್ಲಿ ತ್ಯಾಗ, ಬಲಿದಾನ ಮತ್ತು ದೇಶಭಕ್ತಿಗೆ ಹೆಸರಾಗಿದ್ದ,  1962ರ ಭಾರತ – ಚೀನಾ ಯುದ್ಧದ ಸಂದರ್ಭದಲ್ಲಿ ದೇಶದ ರಕ್ಷಣೆಗಾಗಿ ಬರೋಬ್ಬರಿ 600 ಕೆಜಿ ಚಿನ್ನವನ್ನು ದಾನವಾಗಿ ನೀಡಿದ್ದ, ದರ್ಭಾಂಗ ರಾಜಮನೆತನದ ಮಹಾರಾಣಿ ‘ಕಾಮಸುಂದರಿ ದೇವಿ’…

Puttur: ಪುತ್ತೂರು: ದ್ವೇಷ ಭಾಷಣ ಆರೋಪ: ಕಾರ್ಯಕ್ರಮ ಸಂಘಟಕರಿಗೆ ನಿರೀಕ್ಷಣಾ ಜಾಮೀನು

Puttur: ಉಪ್ಪಳಿಗೆಯಲ್ಲಿ ಆ.20ರಂದು ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ, ಅವಮಾನಕಾರಿ ಭಾಷಣ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಕಾರ್ಯಕ್ರಮ ಸಂಘಟಕರಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ದೀಪಾವಳಿ ಹಬ್ಬದ ಪ್ರಯುಕ್ತ ಉಪ್ಪಳಿಗೆಯಲ್ಲಿ…

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ಯಶಸ್ವಿ ವಾರ್ಷಿಕ ಜಾತ್ರಾ ಮಹೋತ್ಸವ

ಬೆಳಾಲು: ಜ.14 ಶ್ರೀ ಅನಂತಪದ್ಮನಾಭ ದೇವಸ್ಥಾನ ಜಾತ್ರೋತ್ಸವ ಯಶಸ್ವಿಯ ಬಗ್ಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಲೆಕ್ಕಪತ್ರ ಮಂಡನೆ. ಜ.14 ರಂದು ಮಕರ ಸಂಕ್ರಾಂತಿಯ ದಿನ ಶ್ರೀ ಕ್ಷೇತ್ರದ ವಠಾರದಲ್ಲಿ ನೆರವೇರಿತು. ಈ ಸಭಾಧ್ಯಕ್ಷತೆಯನ್ನು ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾದ…

Puttur: ಆರ್ಯಾಪು: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ

Puttur: ಆರ್ಯಾಪು ಗ್ರಾಮದ ಪಿಲಿಗುಂಡ ನಿವಾಸಿ ಆಟೋ ರಿಕ್ಷಾ ಚಾಲಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.14ರಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಆಟೋ ರಿಕ್ಷಾ ಚಾಲಕ ಗೋಪಾಲ ನಾಯ್ಕ(55ವ) ರವರು ಆತ್ಮಹತ್ಯೆ ಮಾಡಿಕೊಂಡವರು. ರಾತ್ರಿ ಮನೆಯಲ್ಲಿ ಮಲಗಿದ್ದ…

ಬಾಲಕ ಸುಮಂತ್‌ ಕೊಲೆ ಪ್ರಕರಣ; ಕೆರೆಯಲ್ಲಿ ಕತ್ತಿ, ಟಾರ್ಚ್‌ ಪತ್ತೆ

ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಸಂಬೋಳ್ಯದ ಬಾಲಕ ಸುಮಂತ್‌ ಶವ ಕೆರೆಯಲ್ಲಿ ಪತ್ತೆಯಾಗಿದ್ದು, ಕತ್ತಿ ಮತ್ತು ಟಾರ್ಚ್‌ ಲೈಟ್‌ ಪತ್ತೆಯಾಗಿದೆ ಎಂದು ತಿಳಿದು ಬಂದಿರುವ ಕುರಿತು ವರದಿಯಾಗಿದೆ. ಸುಮಂತ್‌ ಸಾವಿನ ಕುರಿತು ಪ್ರಾಥಮಿಕ ವರದಿ ಬಂದಿದ್ದು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.…

ವೇಣೂರು: ಕಾಡಿನಲ್ಲಿ ಚಿರತೆಯೊಂದು ಅರೆಪ್ರಜ್ಞಾವಸ್ಥೆಯಲ್ಲಿ ಪತ್ತೆ

ವೇಣೂರು: ನೈನಾಡಿನ ಸ್ನೇಹಗಿರಿ ಪರಿಸರದ ಸಮೀಪದ ಕಾಡಿನಲ್ಲಿ ಚಿರತೆಯೊಂದು ಅರೆಪ್ರಜ್ಞಾವಸ್ಥೆಯಲ್ಲಿ ಪತ್ತೆಯಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದು, ಇದೀಗ ಚಿರತೆ ಚೇತರಿಸಿಕೊಂಡಿದೆ. ಸ್ಥಳೀಯರ ಮಾಹಿತಿಯ ಮೇರೆಗೆ ವೇಣೂರು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ…