Browsing Category

News

ಸಾಲಗಾರರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೋರ್ವ ಸೆಲ್ಫಿ ವೀಡಿಯೋ ಮಾಡಿ ಆತ್ಮಹತ್ಯೆ |

ಸಾಲದ ಕಿರುಕುಳದಿಂದ ಬೇಸತ್ತು ವ್ಯಕ್ತಿಯೊಬ್ಬ ಸೆಲ್ಫಿ ವೀಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಘಟನೆಯೊಂದು ಹಾಸನದಲ್ಲಿ ನಡೆದಿದೆ.ಮೃತನ ಹೆಸರು ಅಂಬರೀಶ್ ಎಂಬುದಾಗಿದ್ದು, ಹಾಸನದ ಉದಯಗಿರಿಯ ನಿವಾಸಿ. ಭಾನುವಾರ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಯುವ ಮುನ್ನ ವೀಡಿಯೋ ಮಾಡಿ ಕಾರಣ

ಯುವತಿಯ ಜತೆ ಮಾತನಾಡಿದ ವಿಚಾರ : ಯುವಕನನ್ನು ಥಳಿಸಿ ಕೊಂದ ಯುವತಿಯ ಮನೆಯವರು

ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳ್ಳುಪೇಟೆ ಗ್ರಾಮದ ಅಂಬೇಡ್ಕರ್ ನಗರದಲ್ಲಿ ನಡೆದಿದೆ.ಅನಿಲ್‌ರಾಜ್ (22) ಮೃತ ಯುವಕ. ಸ್ನೇಹಿತ ಪ್ರಜ್ವಲ್ ಹುಟ್ಟುಹಬ್ಬದ ಪಾರ್ಟಿಯಲ್ಲಿ ಮೃತ ಅನಿಲ್‌ರಾಜ್ ಹಾಗೂ ಸ್ನೇಹಿತ ಪ್ರಸಾದ್

ರಾಜ್ಯದ ಜನತೆಗೆ ಬೆಲೆ ಏರಿಕೆಯ ಮತ್ತೊಂದು ಶಾಕ್ | ನಂದಿನಿ ಹಾಲಿನ ದರ ಶೀಘ್ರದಲ್ಲೇ 3 ರೂ.ಹೆಚ್ಚಳ!

ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 3 ರೂ ಏರಿಕೆ ಮಾಡುವ ಚಿಂತನೆಯನ್ನು ಸರ್ಕಾರ ಈಗಾಗಲೇ ನಡೆಸಿದ್ದು,ಈ ಮೂಲಕ ರಾಜ್ಯದ ಜನತೆಗೆ ಮತ್ತೊಂದು ಶಾಕ್ ನೀಡೋದಕ್ಕೆ ಸರಕಾರ ಸಜ್ಜಾಗಿದೆ ಎನ್ನಲಾಗಿದೆ.ಕರ್ನಾಟಕ ಹಾಲು ಮಂಡಳಿ, ಕೊರೋನಾ ಸಂದರ್ಭದಲ್ಲಿಯೇ ರಾಜ್ಯ ಸರ್ಕಾರಕ್ಕೆ ಎರಡು ರೂ ಹಾಲಿನ ದರ

ಹದಿನಾಲ್ಕು ವರ್ಷದಲ್ಲಿ ಕಾಣದಷ್ಟು ಏರಿಕೆ ಕಂಡಿದ್ದ ಕಚ್ಚಾ ತೈಲ ದರ ಇಳಿಕೆ|ಕಾರಣ ಇಲ್ಲಿದೆ ನೋಡಿ..

ನವದೆಹಲಿ:ವಾಹನ ಸವಾರರಿಗೆ ತೈಲ ಬೆಲೆ ಏರಿಕೆಯಿಂದಾಗಿ ಓಡಾಟ ನಡೆಸಲೂ ಸ್ವಲ್ಪ ಯೋಚಿಸಬೇಕಾದ ಪರಿಸ್ಥಿತಿ ಎದುರಾಗಿತ್ತು. ಯಾಕೆಂದರೆ ಅಷ್ಟರ ಮಟ್ಟಿಗೆ ಇಂಧನ ಬೆಲೆ ಹೆಚ್ಚಾಗಿತ್ತು. ಉಕ್ರೇನ್-ರಷ್ಯಾ ಯುದ್ಧದಿಂದಾಗಿ ಕಳೆದ ಹದಿನಾಲ್ಕು ವರ್ಷಗಳಲ್ಲಿ ಏರಿಕೆಯಾದಕ್ಕಿಂತ ಹೆಚ್ಚೇ ಏರಿಕೆಯಾಗಿದ್ದು ಇದೀಗ

ಕರ್ನಾಟಕದಲ್ಲೇ ಅಭೂತಪೂರ್ವ ಬದಲಾವಣೆ ತಂದ ಕಾಲೇಜು| ಈ ಕಾಲೇಜಿನ ಮಹಿಳಾ ಸಿಬ್ಬಂದಿಗಳಿಗೆ ಇನ್ನು ಮುಂದೆ ‘ ಮುಟ್ಟಿನ…

ನಾವೆಲ್ಲರೂ ಹೆರಿಗೆ ರಜೆಯನ್ನು ಒಂದು ಸಂಸ್ಥೆ ಅಥವಾ ಕಚೇರಿಯಲ್ಲಿ ನೀಡುವುದನ್ನು ಕೇಳಿದ್ದೇವೆ. ಬಹುತೇಕರಿಗೆ ಇದು ಗೊತ್ತಿರುವ ವಿಚಾರ. ಇತ್ತೀಚೆಗೆ ಸ್ತ್ರೀಯರು ಅವರ ಮುಟ್ಟಿನ ಸಂದರ್ಭದಲ್ಲಿ ಅವರಿಗೆ ರಜೆಯನ್ನು ನೀಡಬೇಕೆಂದು ದೇಶಾದ್ಯಂತ ಚರ್ಚೆ ನಡೆಯುತ್ತಿದೆ.ಕೆಲವು ದಿನಗಳ ಹಿಂದಷ್ಟೇ

‘ಹಿಜಾಬ್ ‘ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಕೆ

ಬೆಂಗಳೂರು : ಹಿಜಾಬ್ ಕುರಿತು ಇಂದು ನಡೆದ ವಿಚಾರಣೆ ಬಳಿಕ ಹೊರಬಂದ ತೀರ್ಪಿನಲ್ಲಿ ಶಾಲಾ ಸಮವಸ್ತ್ರವನ್ನು ಕಡ್ಡಾಯಗೊಳಿಸಲಾಗಿದೆ.ಇದೀಗ ರಾಜ್ಯ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ,ವಿದ್ಯಾರ್ಥಿನಿ ಪರ ವಕೀಲರು ಸುಪ್ರೀಂ ಕೋರ್ಟ್ʼನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.ಹಿಜಾಬ್ ಇಸ್ಲಾಂ ಧರ್ಮದ

ಮದುವೆಗೆ ವಿರೋಧಿಸಿದ ಪೋಷಕರ ಹತ್ಯೆಗೆ ಮಗಳೇ ಹಾಕಿದ್ದಳು ಸ್ಕೆಚ್ !!| 20 ರ ಪ್ರೇಮಿಯೊಂದಿಗೆ ಸೇರಿ ಹೆತ್ತವರನ್ನೇ ಕೊಂದ…

ಅಪ್ರಾಪ್ತರ ಮದುವೆಗೆ ವಿರೋಧ ವ್ಯಕ್ತಪಡಿಸಿದ ಕಾರಣಕ್ಕೆ ಬಾಲಕಿಯ ಪೋಷಕರನ್ನು ಪ್ರೇಮಿಗಳಿಬ್ಬರು ಸೇರಿ ಕೊಲೆ ಮಾಡಿರುವ ಭೀಕರ ಘಟನೆ ಉತ್ತರಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಮದುವೆಗೆ ವಿರೋಧ ವ್ಯಕ್ತಪಡಿಸಿದ್ದ ಬಾಲಕಿಯ ಪೋಷಕರನ್ನು 17 ವರ್ಷದ ಅಪ್ರಾಪ್ತೆ ಮತ್ತು 20 ವರ್ಷದ

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿರುವವರಿಗೆ ಸುವರ್ಣವಕಾಶ!|’ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ…

ಬೆಂಗಳೂರು: ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ(KRIDL) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.ಹುದ್ದೆಯ ವಿವರ :ಸಹಾಯಕ ಇಂಜಿನಿಯರ್ ಗ್ರೇಡ್-1