ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿರುವವರಿಗೆ ಸುವರ್ಣವಕಾಶ!|’ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ…
ಬೆಂಗಳೂರು: ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ(KRIDL) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.ಹುದ್ದೆಯ ವಿವರ :ಸಹಾಯಕ ಇಂಜಿನಿಯರ್ ಗ್ರೇಡ್-1!-->!-->!-->!-->!-->…
