ಮಂಗಳವಾರ, 27 ಅಕ್ಟೋಬರ್ 2026
Trending

News

ಕಾರ್ಕಳ: ತಾಲೂಕು ಪಂಚಾಯತ್ ಸಭೆಗೆ ತಡವಾಗಿ ಬಂದ ಅಧಿಕಾರಿ|ಸಭೆಯ ಮಧ್ಯದಲ್ಲೇ ಸಖತ್ ಕ್ಲಾಸ್ ತೆಗೆದು ಹೊರಕಳುಹಿಸಿದ ನೂತನ ಸಚಿವ ಸುನಿಲ್ ಕುಮಾರ್

ತಾಲೂಕು ಪಂಚಾಯತ್ ಸಭೆಗೆ ತಡವಾಗಿ ಬಂದು ಬೇಜವಾಬ್ದಾರಿತನ ಪ್ರದರ್ಶಿಸಿದ ಅಧಿಕಾರಿಯನ್ನು ನೂತನ ಸಚಿವ ವಿ.ಸುನಿಲ್ ಕುಮಾರ್ ಅವರು ಸಭೆಯ ಮಧ್ಯದಲ್ಲಿ ಹೊರಕ್ಕೆ ಕಳುಹಿಸಿದ ಪ್ರಸಂಗ ಕಾರ್ಕಳದಲ್ಲಿ ನಡೆದಿದೆ. ಕಾರ್ಕಳ ತಾ.ಪಂ ಸಾಮರ್ಥ್ಯ ಸೌಧದಲ್ಲಿ, ಕಾರ್ಕಳ ಮತ್ತು ಹೆಬ್ರಿ ತಾಲೂಕು…

ಮೂಡುಬಿದಿರೆ: ರಂಗಸ್ಥಳದಲ್ಲೇ ಕುಸಿದು ಬಿದ್ದ ಯಕ್ಷಗಾನ ಪಾತ್ರಿ | ಮರಳಿ ಚೇತರಿಸಿಕೊಂಡು ಪ್ರೇಕ್ಷಕರನ್ನು ರಂಜಿಸಿದ ಅಮ್ಮುಂಜೆ ಮೋಹನ್ ಕುಮಾರ್

ಯಕ್ಷಗಾನದ ಸಂದರ್ಭದಲ್ಲಿ ಪಾತ್ರಧಾರಿಯೊಬ್ಬರು ಆಕಸ್ಮಿಕವಾಗಿ ಕುಸಿದು ಬಿದ್ದು,ಆ ಬಳಿಕ ಚೇತರಿಸಿಕೊಂಡು ಮರಳಿ ರಂಗ ಪ್ರದರ್ಶನ ನೀಡಿದ ಘಟನೆ ನಿನ್ನೆ ಮೂಡುಬಿದಿರೆಯಲ್ಲಿ ನಡೆದಿದೆ. ನಿನ್ನೆ ನಡೆದ ಕರ್ಣಾರ್ಜುನ ಯಕ್ಷಗಾನದ ಸಂದರ್ಭದಲ್ಲಿ ಅರ್ಜುನನ ವೇಷಧಾರಿಯಾಗಿ ಪಾತ್ರದಲ್ಲಿದ್ದ ಶ್ರೀ ಅಮ್ಮುಂಜೆ ಮೋಹನ್ ಕುಮಾರ್…

2022ನೇ ಸಾಲಿನ ಪದ್ಮ ಪ್ರಶಸ್ತಿಗಳಿಗಾಗಿ ನಾಮ ನಿರ್ದೇಶನಕ್ಕೆ ಸೆಪ್ಟೆಂಬರ್‌ 15, 2021ರವರೆಗೆ ಅವಕಾಶ

2022ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಕಟಿಸಲಾಗುವ ಪದ್ಮ ಪ್ರಶಸ್ತಿಗಳಿಗೆ (ಪದ್ಮ ವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ) ಆನ್‌ಲೈನ್ ಮೂಲಕ ನಾಮನಿರ್ದೇಶನ/ಶಿಫಾರಸುಗಳನ್ನು ಆಹ್ವಾನಿಸಲಾಗಿದೆ. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನ ಮಾಡಲು 2021ರ ಸೆಪ್ಟೆಂಬರ್ 15 ಕೊನೆಯ ದಿನಾಂಕವಾಗಿರುತ್ತದೆ. ಪದ್ಮ ಪ್ರಶಸ್ತಿಗಳ ನಾಮನಿರ್ದೇಶನಗಳು/ಶಿಫಾರಸುಗಳನ್ನು ಪದ್ಮ…

ಇಂದಿನಿಂದ ಜಿಲ್ಲೆಯಾದ್ಯಂತ ಬಾಗಿಲು ಮುಚ್ಚಲಿವೆ ರೆಕ್ರಿಯೇಷನ್ ಕ್ಲಬ್ | ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಆದೇಶ

ಮಂಗಳೂರು: ದ.ಕ.ಜಿಲ್ಲೆಯಾದ್ಯಂತ ಮಹಾಮಾರಿ ವ್ಯಾಪಕವಾಗಿ ಹರಡಿದ್ದು,ಈಗಾಗಲೇ ಸರ್ಕಾರ ವಾರಂತ್ಯ ಕರ್ಫ್ಯೂ ನ್ನು ಜಾರಿಗೊಳಿಸಿದೆ.ಆದರೆ ಇದೀಗ ಜಿಲ್ಲೆಯಲ್ಲಿ ಸಕ್ರಿಯವಾಗಿರುವ ರಿಕ್ರಿಯೇಷನ್ ಕ್ಲಬ್‌ಗಳನ್ನು ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಕೋವಿಡ್ ನಿಂದಾಗಿ ಜನತೆ ಜಾಗ್ರತೆವಹಿಸುವುದು ತುಂಬಾ ಅವಶ್ಯವಾಗಿದ್ದು,ಜಿಲ್ಲೆಯಲ್ಲಿ…

ನಾಗರ ಪಂಚಮಿ ಆಚರಣೆ ಮೇಲೆ ಕೊರೋನ ಕರಿನೆರಳು | ಈ ಬಾರಿ ಸಾರ್ವಜನಿಕವಾಗಿ ನಾಗರ ಪಂಚಮಿ ಆಚರಣೆಗೆ ಜಿಲ್ಲಾಡಳಿತದಿಂದ ನಿರ್ಬಂಧ

ಮಂಗಳೂರು : ಗಡಿಭಾಗದಲ್ಲಿ ಹೆಚ್ಚಾದ ಕೊರೊನ ಪ್ರಕರಣದ ಪರಿಣಾಮ ದಕ್ಷಿಣಕನ್ನಡ ಜಿಲ್ಲೆಯಲ್ಲೂ ಮಹಾಮಾರಿಯ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯ ಸರ್ಕಾರ ವೀಕೆಂಡ್ ಕರ್ಪ್ಯೂಗೆ ಆದೇಶ ನೀಡಿದೆ. ಮತ್ತೊಂದೆಡೆ ದೇಗುಲಗಳಲ್ಲೂ ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧ ಹೇರಿದೆ. ಈ…

ಸುಳ್ಯ:ಕೊರೋನ ಪಾಸಿಟಿವ್ ವರದಿ ಬಂದ ದಂಪತಿ ಮನೆ ಬಿಟ್ಟು ಪರಾರಿ | ಅನ್ನ ನೀರಿಲ್ಲದೇ ಮನೆಯೊಳಗೇ ಬಂಧಿಯಾದ ವೃದ್ಧೆ ಅಸ್ವಸ್ಥ

ಸುಳ್ಯ:ಕೊರೊನಾ ಪಾಸಿಟಿವ್ ಬಂದಿರುವ ದಂಪತಿಗಳು ತನ್ನ ವೃದ್ಧ ತಾಯಿಯನ್ನು ಮನೆಯೊಳಗೆ ಕೂಡಿ ಹಾಕಿ, ಊರು ಬಿಟ್ಟು ಹೋದ ಅಮಾನವೀಯ ಘಟನೆ ನಡೆದಿದ್ದು,ಇತ್ತ ದಂಪತಿಯ ವೃದ್ಧ ತಾಯಿ ಮೂರು ಊಟ ನೀರು ಸಿಗದೇ ಅಸ್ವಸ್ಥಗೊಂಡಿದ್ದು,ಸದ್ಯ ಅರೋಗ್ಯ ಇಲಾಖೆಯು ದಂಪತಿಗಳ ಹುಡುಕಾಟಕ್ಕೆ…

ಎಸ್.ಎಸ್.ಎಲ್.ಸಿ.ಯಲ್ಲಿ ಸವಣೂರು ವಿದ್ಯಾರಶ್ಮಿಗೆ 100% ಫಲಿತಾಂಶದೊಂದಿಗೆ 10 ವಿಶಿಷ್ಟ ಶ್ರೇಣಿ

ಜುಲೈ 2021ರಲ್ಲಿ ಜರುಗಿದ ಹತ್ತನೇ ತರಗತಿಯ ಅಂತಿಮ ಪರೀಕ್ಷೆಯಲ್ಲಿ ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯಕ್ಕೆ ಉತ್ತಮ ಫಲಿತಾಂಶ ಲಭ್ಯವಾಗಿದೆ. ಪರೀಕ್ಷೆಗೆ ಹಾಜರಾದ ಒಟ್ಟು 32 ವಿದ್ಯಾರ್ಥಿಗಳ ಪೈಕಿ 10 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. (1. ಮುಜೂರು ಮನೆ ಐತೂರು…

ಎಸ್ಸೆಸ್ಸೆಲ್ಸಿ ಪರೀಕ್ಷೆ : ಮಂಜುನಾಥನಗರ ಸರಕಾರಿ ಪ್ರೌಢ ಶಾಲೆಗೆ ಶೇ.100

ಸವಣೂರು : ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸರಕಾರಿ ಪ್ರೌಢಶಾಲೆಗೆ ಈ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಾಗಿದೆ. ಪರೀಕ್ಷೆಗೆ ಹಾಜರಾದ 10 ವಿದ್ಯಾರ್ಥಿಗಳೂ ತೇರ್ಗಡೆಯಾಗಿದ್ದಾರೆ. ಶಾಲೆಯಲ್ಲಿ ದಾಮಿನಿ ಬಿ 585 (93.6% A+ ), ಮಹೇಶ್ ಕುಮಾರ್…

ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಚಿತ್ರನಟಿ ಶರಣ್ಯ ಶಶಿ ಇನ್ನಿಲ್ಲ

ಬ್ರೇನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಮಲಯಾಳಂನ ಖ್ಯಾತ ಚಲನಚಿತ್ರ ಮತ್ತು ಕಿರುತೆರೆ ನಟಿ ಶರಣ್ಯ ಶಶಿ ಆ.09ರಂದು ಕೊನೆಯುಸಿರೆಳೆದಿದ್ದಾರೆ. 35 ವರ್ಷದ ನಟಿ ಶರಣ್ಯಗೆ 2012 ರಲ್ಲಿ ಬ್ರೈನ್ ಟ್ಯೂಮರ್ ಪತ್ತೆಯಾಗಿತ್ತು. 11 ಮೇಜರ್ ಸರ್ಜರಿಗೆ ಒಳಗಾಗಿದ್ದ ಈ ನಟಿಗೆ…

ಬಿಜೆಪಿ,ಸಂಘ ಪರಿವಾರದ ಕಾರ್ಯಕರ್ತರ ಮೇಲಿನ ಸುಳ್ಳು ದೂರು ಹಿಂಪಡೆಯುವಂತೆ ಗೃಹ ಸಚಿವರಿಗೆ ಕೋಟ ಮನವಿ

ಬಿಜೆಪಿ ಮತ್ತು ಹಿಂದೂಪರ ಸಂಘ ಪರಿವಾರದ ಕಾರ್ಯಕರ್ತರ ಮೇಲಿನ ದುರುದ್ದೇಶ ಪೂರ್ವಕ ಹಾಗೂ ಸುಳ್ಳು ಪ್ರಕರಣಗಳ ಮೊಕದ್ದಮೆಗಳನ್ನು ಹಿಂಪಡೆಯುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಕೋಟ ಶ್ರೀನಿವಾಸ ಅವರು ಮನವಿ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಮತ್ತು…