Browsing Category

News

‘ಕಾಪಾಡಿ ಕಾಪಾಡೀ’ ಎಂದು ರಕ್ಷಣೆಗೆ ಎಷ್ಟೇ ಕೂಗಿದರೂ ಮೂಕಪ್ರೇಕ್ಷಕರಂತೆ ನಿಂತ ಜನರು !! | ನೋಡು…

ಇತ್ತೀಚೆಗೆ ಮನುಷ್ಯನಲ್ಲಿ ಮಾನವೀಯ ಮೌಲ್ಯಗಳು ಕ್ಷೀಣಿಸುತ್ತಲೇ ಹೋಗುತ್ತಿದೆ. ಅದಕ್ಕೆ ಜೀವಂತ ಸಾಕ್ಷಿ ಈ ಘಟನೆ. ಮಾನವೀಯತೆ ಮರೆತ ಜನರಿಂದ ಮೂರು ಜನ ಯುವಕರು ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡ ಅಮಾನವೀಯ ದೃಶ್ಯಗಳು ಮೊಬೈಲ್ ನಲ್ಲಿ ಸೆರೆಯಾಗಿದ್ದು, ಈ ಘಟನೆ ಇದೇ ತಿಂಗಳ 9 ರಂದು ಕೋಲಾರ

ಶಿಕ್ಷಕರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ!! | ಸ್ವಂತ ಜಿಲ್ಲೆಗೆ ವರ್ಗಾವಣೆಗೆ ಗ್ರೀನ್ ಸಿಗ್ನಲ್ ಸಾಧ್ಯತೆ

ಬೆಂಗಳೂರು : ಸ್ವಂತ ಜಿಲ್ಲೆಗೆ ವರ್ಗಾವಣೆಯ ನಿರೀಕ್ಷೆಯಲ್ಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಲು ಮುಂದಾಗಿದ್ದು,ಒಂದು ಬಾರಿಗೆ ಅವರ ಸ್ವಂತ ಜಿಲ್ಲೆಗೆ ವರ್ಗಾವಣೆಗೆ ಅವಕಾಶ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.ರಾಜ್ಯ ಸರ್ಕಾರಿ ನೌಕರರ ಸಂಘ ಈ

ಸ್ಕ್ರಾಪ್ ಆಗಿ ಗುಜಿರಿ ಸೇರಬೇಕಿದ್ದ ಬಸ್ ನಲ್ಲಿ ಸ್ಮಾರ್ಟ್ ತರಗತಿ!! ಉಡುಪಿಯಲ್ಲೊಂದು ವಿಭಿನ್ನ ಪ್ರಯತ್ನ-ರಾಜ್ಯದಲ್ಲೇ…

ಇಂದಿನ ಕಾಲಘಟ್ಟದಲ್ಲಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಯು ಕ್ಷೀಣಿಸುತ್ತಿರುವ ಬೆನ್ನಲ್ಲೇ ವಿದ್ಯಾರ್ಥಿಗಳನ್ನು ಮರು ಆಕರ್ಷಿಸಲು ಉಡುಪಿ ಜಿಲ್ಲೆಯಲ್ಲೊಂದು ಶಾಲೆ ಹೊಸ ಮಾದರಿಯನ್ನು ಪ್ರಯೋಗಿಸಿದ್ದು, ಸದ್ಯ ಇಡೀ ರಾಜ್ಯದಲ್ಲೇ ಹೆಚ್ಚು ಸುದ್ದಿಯಾಗಿದೆ.ಉಡುಪಿ ಜಿಲ್ಲೆಯ ಕುಂದಾಪುರ

ನಾಳೆ ಬೆಳಗ್ಗೆ ಹಿಜಾಬ್ ಕುರಿತು ತೀರ್ಪು ಪ್ರಕಟ!! | ಎಲ್ಲರ ಚಿತ್ತ ಹೈಕೋರ್ಟ್ ತೀರ್ಪಿನತ್ತ

ದೇಶದ್ಯಾಂತ ಸಂಚಲನ ಸೃಷ್ಟಿಸಿದ್ದ ಹಿಜಾಬ್‌ ವಿವಾದಕ್ಕೆ ನಾಳೆ ಪೂರ್ಣವಿರಾಮ ಬೀಳುವ ಸಾಧ್ಯತೆ ಇದೆ. ಹಿಜಾಬ್ ಕುರಿತಾದ ಮಹತ್ವದ ತೀರ್ಪು ನಾಳೆ ಬೆಳಗ್ಗೆ 10:30ಕ್ಕೆ ಪ್ರಕಟವಾಗಲಿದೆ.ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್ ಹಾಗೂ ಜೈಬುನ್ನೀಸಾ ಎಂ

ಜಾತಿ ಹೆಸರಿರುವ ಗ್ರಾಮಗಳನ್ನು ತಕ್ಷಣ ತೆಗೆದು ಹಾಕಲು ಸೂಚನೆ-ಕಂದಾಯ ಸಚಿವ ಆರ್.ಅಶೋಕ್

ಬೆಂಗಳೂರು :ರಾಜ್ಯದಲ್ಲಿ ಜಾತಿ ಸೂಚಕ ಹೆಸರುಗಳಿದ್ದು, ಆ ಗ್ರಾಮಗಳ ಹೆಸರನ್ನು ರದ್ದುಪಡಿಸಲು ತಕ್ಷಣವೇ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಕಂದಾಯ ಸಚಿವ ಆರ್.ಅಶೋಕ್ ವಿಧಾನಸಭೆಗೆ ತಿಳಿಸಿದರು.ಶಾಸಕ ಬಸನಗೌಡ ತುರವಿಹಾಳ್ ಅವರ ಪ್ರಶ್ನೆಗೆ ಸಚಿವರು, ಕೆಲವು ಕಡೆ ವಡ್ಡರಹಟ್ಟಿ, ಕುರುಬರ

ಅಪ್ಪನ ಜೊತೆ ಜಗಳ ಮಾಡಿ ನೇಣಿಗೆ ಶರಣಾದ 4ನೇ ತರಗತಿಯ ಬಾಲಕ !

ಚಿಕ್ಕಮಗಳೂರು: 9 ವರ್ಷದ ಬಾಲಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಚಿಕ್ಕಮಗಳೂರಿನ ಆಲ್ಲೂರು ಗ್ರಾಮದಲ್ಲಿ ನಡೆದಿದೆ.ಅಪ್ಪನ ಜೊತೆ ಜಗಳವಾಡಿದ್ದಕ್ಕೆ ಬಾಲಕ ಈ ನಿರ್ಧಾರ ಮಾಡಿದ್ದಾನೆ. ಚೇತನ್(9) ಮೃತ ದುರ್ದೈವಿ ಬಾಲಕನಾಗಿದ್ದು 4 ನೇ ತರಗತಿ ಓದುತ್ತಿದ್ದಾನೆ.ಗಣೇಶ್ ಹಾಗೂ

ಕೇವಲ 4,999 ರೂ. ಡೌನ್ ಪೇಮೆಂಟ್ ನಲ್ಲಿ ಕೊಳ್ಳಿರಿ ಹೊಸ ಹೀರೋ ಬೈಕ್ !! | 100 kmpl ಮೈಲೇಜ್ ನೀಡುವ ಈ ಬೈಕ್ ಕುರಿತು…

ನೀವು ಒಂದೊಳ್ಳೆ ಬೈಕ್ ಖರೀದಿಸಬೇಕೆಂಬ ಯೋಜನೆ ಹೊಂದಿದ್ದೀರಾ?? ಹಾಗಿದ್ದಲ್ಲಿ ನಿಮಗಿದೆ ಬಂಪರ್ ಕೊಡುಗೆ. ನಿಮ್ಮ ಬಜೆಟ್ ಗಾತ್ರ ಚಿಕ್ಕದಾಗಿದ್ದಲ್ಲಿ, ಇಲ್ಲಿದೆ ಮಿತವ್ಯಯದೊಂದಿಗೆ ಬಲಿಷ್ಠ ಮೈಲೇಜ್ ನೀಡುವ ಬೈಕ್ ಕುರಿತು ಮಾಹಿತಿ.ಭಾರತದ ಅಚ್ಚುಮೆಚ್ಚಿನ ದ್ವಿಚಕ್ರ ವಾಹನ ತಯಾರಕ ಕಂಪನಿ ಹೀರೋ

ಕಬ್ಬಿನ ಗದ್ದೆಯಲ್ಲಿತ್ತು ಕೋಟಿ ಕೋಟಿ ಹಣ, ಕೆಜಿಗಟ್ಟಲೇ ಚಿನ್ನ!|ಅಷ್ಟಕ್ಕೂ ಅಷ್ಟೊಂದು ಬೆಲೆಬಾಳುವ ವಸ್ತುಗಳು ಹೊಲದಲ್ಲಿ…

ಬೆಳಗಾವಿ:ಕಳ್ಳತನ ಮಾಡಿ ಮನೆಯ ಮೂಲೆಯಲ್ಲೊ ಅಥವಾ ಗುಂಡಿಗಳಲ್ಲೋ ಇಟ್ಟಂತಹ ಘಟನೆ ಕೇಳಿದ್ದೇವೆ. ಆದ್ರೆ ಇಲ್ಲೊಂದು ಕಡೆ ಕಬ್ಬಿನ ಗದ್ದೆಯಲ್ಲಿ ಕೋಟಿ ಕೋಟಿ ಹಣ, ಕೆಜಿಗಟ್ಟಲೇ ಚಿನ್ನ ಪತ್ತೆಯಾಗಿದೆ.ಈ ಕಬ್ಬಿನ ಗದ್ದೆಯಲ್ಲಿದ್ದ ಅಷ್ಟೊಂದು ಹಣ ನೋಡಿ ಪೊಲೀಸರೇ ಶಾಕ್ ಆಗುವಂತಹ ವಿಚಿತ್ರ ಘಟನೆ