ಮಂಗಳವಾರ, 27 ಅಕ್ಟೋಬರ್ 2026
Trending

News

ಗುತ್ತಿಗಾರು : ಸಚಿವ ಅಂಗಾರ ಅವರಿಂದ ವಿದ್ಯುತ್ ಸಬ್ ಸ್ಟೇಶನ್ ಗೆ ಪ್ರಾಯೋಗಿಕ ಚಾಲನೆ | ಜನ ಒತ್ತಡ ತಂದಾಗ ಅಭಿವೃದ್ಧಿ ಕಾರ್ಯಗಳಿಗೆ ವೇಗ

ಗುತ್ತಿಗಾರಿನ ಬಹುದಿನಗಳ ಬೇಡಿಕೆಯಾಗಿದ್ದ 33/11ಕೆವಿ ವಿದ್ಯುತ್‌ ಸಬ್ ಸ್ಟೇಶನ್ ಸುಮಾರು 13 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು ದ.ಕ ಜಿಲ್ಲಾ ಉಸ್ತುವಾರಿ ಹಾಗೂ ಬಂದರು ಮತ್ತು ಮೀನುಗಾರಿಕಾ ಸಚಿವ ಎಸ್. ಅಂಗಾರ ಪ್ರಾಯೋಗಿಕ ವಿದ್ಯುತ್‌ ಚಾಲನೆ ನೀಡಿ ಮಾತನಾಡಿದರು.…

ಹನಿಟ್ರ್ಯಾಪ್ ಪ್ರಕರಣ : ಇನ್ನೋರ್ವ ಆರೋಪಿಯ ಬಂಧನ

ಪುತ್ತೂರು: ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇನ್ನೋರ್ವ ಆರೋಪಿಯನ್ನು ಸಂಪ್ಯ ಪೊಲೀಸರು ಬಂಧಿಸಿದ್ದಾರೆ. ಅನಾಮಧೇಯ ನಂಬರ್‌ನಿಂದ ಯುವಕರೊಬ್ಬರಿಗೆ ಮಸೇಜ್ ಕಳುಹಿಸಿ ಪರಿಚಯ ಮಾಡಿಸಿಕೊಂಡು ಬಳಿಕ ವಿಡಿಯೋ ಕಾಲ್ ಮಾಡಿ ಬಟ್ಟೆ ಬರೆಗಳನ್ನು ಬಿಚ್ಚಲು ಪ್ರೇರೇಪಿಸಿ ನಗ್ನ ದೇಹದ ವಿಡಿಯೋವನ್ನು…

ಸುಬ್ರಹ್ಮಣ್ಯ:ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿಯರು ರಾಜ್ಯಕ್ಕೇ ಪ್ರಥಮ| ಅನನ್ಯ ಹಾಗೂ ವೆನೆಸಾ ಶರೀನಾ ಈ ಬಾರಿಯ ಟಾಪರ್

ಈ ಬಾರಿಯ ಎಸ್ಎಸ್ಎಲ್ ಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿಯರಾದ ಅನನ್ಯ ಹಾಗೂ ವೆನೆಸಾ ಶರಿನಾ ಡಿಸೋಜ 625ರಲ್ಲಿ 625 ಅಂಕ ಪಡೆದು ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದಿದ್ದಾರೆ. ಫಲಿತಾಂಶ ಪ್ರಕಟವಾಗುತ್ತಲೇ ರಾಜ್ಯದಲ್ಲೇ ಕಡಬ…

ಕಡಬ : ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ಟಾಟಾ ಏಸ್ | ಚಾಲಕನಿಗೆ ಗಾಯ

ಕಡಬ : ಟಾಟಾ ಏಸ್ ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಮರಿಗೆ ಉರುಳಿದ ಪರಿಣಾಮ ವಾಹನ ಚಾಲಕ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕಲ್ಲಾಜೆ ಎಂಬಲ್ಲಿ…

ಮೊದಲ ಬಾರಿಗೆ ದಾಖಲೆಯ ಎಸ್ಎಸ್ಎಲ್ ಸಿ ಫಲಿತಾಂಶ | ಈ ಬಾರಿ ಒಬ್ಬ ವಿದ್ಯಾರ್ಥಿಯನ್ನು ಬಿಟ್ಟು, ಉಳಿದೆಲ್ಲರೂ ಪಾಸ್

ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟವಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಫಲಿತಾಂಶ ಬಿಡುಗಡೆ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.99.99ರಷ್ಟು ಫಲಿತಾಂಶ ರಾಜ್ಯದಲ್ಲಿ ದಾಖಲಾಗಿದೆ. ಎ + ಗ್ರೇಡ್ 1,28,931, ಎ…

ಇನ್ನು ಮುಂದೆ ಎಲ್ಲಾ ವಾಹನಗಳಿಗೂ ಎಚ್ಎಸ್ಆರ್ ಪಿ ನಂಬರ್ ಪ್ಲೇಟ್ ಕಡ್ಡಾಯ | ಯಾರೆಲ್ಲಾ ನಂಬರ್ ಪ್ಲೇಟ್ ಬದಲಾಯಿಸಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: 2019ರ ಏಪ್ರಿಲ್ 1ಕ್ಕೆ ಮುನ್ನ ತಮ್ಮ ವಾಹನಗಳನ್ನು ನೋಂದಾಯಿಸಿರುವ ಬೈಕ್, ಕಾರು ಮತ್ತು ಇತರ ವಾಹನಗಳ ಮಾಲೀಕರು ತಮ್ಮ ಹಳೆಯ ನೋಂದಣಿ ಫಲಕಗಳನ್ನು ಬದಲಾಯಿಸಬೇಕಾಗಿದೆ. ಹೌದು, ಕರ್ನಾಟಕ ಸಾರಿಗೆ ಇಲಾಖೆಯು ಉನ್ನತ ಭದ್ರತಾ ನೋಂದಣಿ ಫಲಕಗಳನ್ನು (ಎಚ್ಎಸ್ಆರ್…

ತಲಪಾಡಿ: ಮುಂಜಾನೆ ಅಂಗಡಿ ತೆರೆಯುತ್ತಿದ್ದ ವ್ಯಕ್ತಿಗೆ ಹಲ್ಲೆಗೈದು ದರೋಡೆ | ಮೂರುಜನ ದರೋಡೆಕೋರರಿಂದ ಕೃತ್ಯ ಗಾಯಳು ಆಸ್ಪತ್ರೆಗೆ ದಾಖಲು

ತಲಪಾಡಿ ಸಮೀಪ ಅಂಗಡಿ ತೆರೆಯುತ್ತಿದ್ದ ವ್ಯಕ್ತಿಯೊಬ್ಬರನ್ನು ದರೋಡೆ ನಡೆಸಿದ ಪ್ರಕರಣ ಬೆಳಕಿಗೆ ಬಂದಿದ್ದು ತಲಪಾಡಿ ಮಾಧವಪುರ ಮೇಗಿನ ಪಂಜಾಳ ಎಂಬಲ್ಲಿ ಈ ಘಟನೆ ನಡೆದಿದ್ದು ದರೋಡೆಕೋರರಿಂದ ದಾಳಿಗೊಳಗಾದ ವ್ಯಕ್ತಿಯನ್ನು ಹಸೈನಾರ್ ಖಾಸಿಂ ಎಂದು ಗುರುತಿಸಲಾಗಿದೆ. ಘಟನೆಯ ವಿವರ :…

ನರೇಗಾ ಯೋಜನೆಯಡಿ ಸ್ತ್ರೀಯರ ಪಾಲ್ಗೊಳ್ಳುವಿಕೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಉಡುಪಿ, ದಕ್ಷಿಣ ಕನ್ನಡ ದ್ವಿತೀಯ

ರಾಷ್ಟ್ರೀಯ ಉದ್ಯೋಗ ಖಾತರಿ (ನರೇಗಾ) ಯೋಜನೆಯಡಿ ಮಹಿಳೆಯರ ಪಾಲ್ಗೊಳ್ಳುವಿಕೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಶೇ. 50 ದಾಟಿದ್ದು, ಉಡುಪಿ ಜಿಲ್ಲೆ ರಾಜ್ಯದಲ್ಲೇ ಅತ್ಯಧಿಕ ಶೇ. 62ರಷ್ಟು ದಾಖಲಿಸಿ, ಸಾಧನೆ ಮಾಡಿದೆ. ಮಹಿಳೆಯರ ಭಾಗವಹಿಸುವಿಕೆ ಕನಿಷ್ಠ ಶೇ.…

ಧರ್ಮಸ್ಥಳ | ಜಿಲ್ಲಾಡಳಿತದ ಪೂರ್ವಾಪರ ಇಲ್ಲದ ಆದೇಶದಿಂದ ವಸತಿಗೃಹವಿಲ್ಲದೆ ಮಳೆಯ ನಡುವೆ ರಸ್ತೆಯಲ್ಲೇ ಮಲಗಿದ ಭಕ್ತರು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯದಲ್ಲಿ ಕರ್ಫ್ಯೂ ಜಾರಿ ಗೊಳಿಸಿ, ಬಸ್ ಸಂಚಾರಕ್ಕೆ ಅವಕಾಶ ನೀಡಿ, ಉಳಿದ ವ್ಯವಸ್ಥೆಯನ್ನು ತಡೆಹಿಡಿದ ಜಿಲ್ಲಾಡಳಿತದ ಕ್ರಮದಿಂದ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರು ರಾತ್ರಿ ಮಲಗಲು ವ್ಯವಸ್ಥೆ ಇಲ್ಲದೇ, ರಸ್ತೆಯಲ್ಲಿ ಮಲಗಿ, ಮಳೆಗೆ ನರಕ ಅನುಭವಿಸಿದ…

ಬೆಳ್ತಂಗಡಿ | ನಾಗರ ಹಾವನ್ನು ಹಿಡಿದು ವಾಪಸ್ಸಾಗುತ್ತಿದ್ದಾಗ ಸ್ನೇಕ್ ಅಶೋಕ್ ಗೆ ಅಪಘಾತ

ಬೆಳ್ತಂಗಡಿ: ನಾಗರ ಹಾವನ್ನು ಹಿಡಿದು ಬುಟ್ಟಿಗೆ ಹಾಕಿಕೊಂಡು ತನ್ನ ದ್ವಿಚಕ್ರ ವಾಹನದಲ್ಲಿ ಹಿಂತಿರುಗುತ್ತಿದ್ದಾಗ ಸ್ನೇಕ್ ಅಶೋಕ್ ಅವರಿಗೆ ಅಪಘಾತವಾದ ಘಟನೆ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದಲ್ಲಿ ನಡೆದಿದೆ. ಆದಿತ್ಯವಾರ ರಾತ್ರಿ ಹಾವನ್ನು ಹಿಡಿದುಕೊಂಡು ಹೊರಟಿದ್ದ ಸ್ನೇಕ್ ಅಶೋಕ್ ಲಾಯಿಲ…