ಅಪ್ಪನ ಜೊತೆ ಜಗಳ ಮಾಡಿ ನೇಣಿಗೆ ಶರಣಾದ 4ನೇ ತರಗತಿಯ ಬಾಲಕ !
ಚಿಕ್ಕಮಗಳೂರು: 9 ವರ್ಷದ ಬಾಲಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಚಿಕ್ಕಮಗಳೂರಿನ ಆಲ್ಲೂರು ಗ್ರಾಮದಲ್ಲಿ ನಡೆದಿದೆ.ಅಪ್ಪನ ಜೊತೆ ಜಗಳವಾಡಿದ್ದಕ್ಕೆ ಬಾಲಕ ಈ ನಿರ್ಧಾರ ಮಾಡಿದ್ದಾನೆ. ಚೇತನ್(9) ಮೃತ ದುರ್ದೈವಿ ಬಾಲಕನಾಗಿದ್ದು 4 ನೇ ತರಗತಿ ಓದುತ್ತಿದ್ದಾನೆ.ಗಣೇಶ್ ಹಾಗೂ!-->!-->!-->!-->!-->…
