Browsing Category

News

ಗಡಿಪಾರು ಸುದ್ದಿ ಸುಳ್ಳು ಎಂದ ನಟ ಚೇತನ್ !

ಬೆಂಗಳೂರು : ನಟ, ಸಾಮಾಜಿಕ ಕಾರ್ಯಕರ್ತನನ್ನು ಇತ್ತೀಚೆಗೆ ಗಡಿಪಾರು ಮಾಡಲಾಗುತ್ತಿದೆ ಎಂಬ ವರದಿಗಳು ಬಂದಿತ್ತು. ಆದರೆ ಈ ಮಾಹಿತಿಯ ಬಗ್ಗೆ ಅಲ್ಲಗೆಳೆದಿರುವ ಚೇತನ್, ಇದೊಂದು ಸುಳ್ಳು ಸುದ್ದಿ ಎಂದು ತಿಳಿಸಿದ್ದಾರೆ. ಇದು ಅತಿರೇಕದ ಸುದ್ದಿಗಳೆಂದು ಗಡಿಪಾರು ಸಂಬಂಧ ರವಿವಾರ

ಅಗತ್ಯ ಕೆಲಸಗಳಿದ್ದಲ್ಲಿ ಇಂದೇ ಮಾಡಿಸಿಕೊಳ್ಳಿ-ಮುಂದಿನ ವಾರ ಬರೋಬ್ಬರಿ ನಾಲ್ಕು ದಿನಗಳ ಕಾಲ ಕಾರ್ಯ ನಿಲ್ಲಿಸಲಿದೆ…

ದೇಶದ ಕೆಲ ಭಾಗಗಳಲ್ಲಿ ಮುಂದಿನ ವಾರ ನಾಲ್ಕು ದಿನಗಳ ಕಾಲ ಬ್ಯಾಂಕ್ ಗೆ ರಜೆ ಇರುವ ಹಿನ್ನೆಲೆಯಲ್ಲಿ ಗ್ರಾಹಕರು ಸಹಕರಿಸುವಂತೆ ಕೋರಲಾಗಿದ್ದು, ಅಗತ್ಯ ಕೆಲಸಗಳಿದ್ದಲ್ಲಿ ಶೀಘ್ರವೇ ಮಾಡಿಸಿಕೊಳ್ಳಲು ವಿನಂತಿಸಲಾಗಿದೆ.ಮಾರ್ಚ್ 17 ರಂದು ಉತ್ತರ ಪ್ರದೇಶ, ಉತ್ತರಖಂಡ, ಜಾರ್ಖಂಡ್ ನಲ್ಲಿ ಹೋಳಿ

ಮಾಜಿ ಸಿಎಂ ಉಮಾಭಾರತಿಯಿಂದ ಮದ್ಯದಂಗಡಿಗೆ ಕಲ್ಲೆಸೆತ : ‘ಜೈಶ್ರೀರಾಮ್’ ಘೋಷಣೆ ಕೂಗಿದ ಕಾರ್ಯಕರ್ತರು!

ಮಾಜಿ ಸಿಎಂ ಉಮಾಭಾರತಿ ಅವರು ಮಧ್ಯಪ್ರದೇಶದ ಮದ್ಯದಂಗಡಿಗೆ ತಮ್ಮ‌ ಬೆಂಬಲಿಗರೊಂದಿಗೆ ನುಗ್ಗಿ ಕಲ್ಲೆಸೆದ ಆತಂಕಕಾರಿ ಘಟನೆಯೊಂದು ಭೋಪಾಲ್ ನಲ್ಲಿ ನಡೆದಿದೆ.ಉಮಾಭಾರತಿ ಕಲ್ಲೆಸೆದಾಗ ಬೆಂಬಲಿಗರು ' ಜೈ ಶ್ರೀರಾಮ್' ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಮದ್ಯದಂಗಡಿಗೆ ಕಲ್ಲೆಸೆಯುವ ವೀಡಿಯೋವನ್ನು

ಸನ್ನಡತೆ ಆಧಾರದಲ್ಲಿ 161 ಕೈದಿಗಳ ಬಿಡುಗಡೆಗೆ ಮುಂದಾದ ಸರ್ಕಾರ!! ಶೀಘ್ರವೇ ವರದಿ ಸಲ್ಲಿಸಲು ಜೈಲು ಅಧಿಕಾರಿಗಳಿಗೆ ಆದೇಶ

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ ಸುಮಾರು 161 ಮಂದಿ ಕೈದಿಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆಗೊಳಿಸಲು ಸರ್ಕಾರ ನಿರ್ಧರಿಸಿದ್ದು, ಈ ಸಂಬಂಧ ಕಾರಾಗೃಹ ಇಲಾಖೆ ಆದೇಶ ಹೊರಡಿಸಿದೆ.ಈ ಬಗ್ಗೆ ಮಾಹಿತಿಯ ಜೊತೆಗೆ ತಕ್ಷಣ ವರದಿ ಸಲ್ಲಿಸುವಂತೆ ಉಪ ಮಹಾನಿರೀಕ್ಷಕರಿಗೆ

ಮದುವೆಗೆ ಸುಂದರವಾಗಿ ಕಾಣಬೇಕೆಂದು ಕೂದಲು ಕಸಿ ಮಾಡಿಕೊಂಡಾತ, ಚಿಕಿತ್ಸೆ ಪಡೆದ ಮರುದಿನವೇ ಮಸಣ ಸೇರಿದ !!

ಮದುವೆ ಎಂದರೆ ಸಾಕು, ವಧು-ವರರ ತಯಾರಿ ಅಷ್ಟಿಷ್ಟಲ್ಲ. ತಾವು ಸುಂದರವಾಗಿ ಕಾಣಬೇಕೆಂದು ವಿವಿಧ ರೀತಿಯ ಸೌಂದರ್ಯವರ್ಧಕ ಪ್ರಯೋಗಗಳನ್ನು ಕೂಡ ಮಾಡುವುದುಂಟು. ಹಾಗೆಯೇ ಇಲ್ಲೊಬ್ಬ ವ್ಯಕ್ತಿ ತನ್ನ ಮದುವೆಗಾಗಿ ಕೂದಲು ಕಸಿ ಮಾಡಿಕೊಂಡು ಮರುದಿನವೇ ಸಾವನ್ನಪ್ಪಿರುವ ಘಟನೆ ಬಿಹಾರದ ಪಾಟ್ನಾದಲ್ಲಿ

ನನ್ನ ಕ್ಷೇತ್ರದಲ್ಲಿ ಮಾಂಸ ತಿಂದರೆ ಜೋಕೆ ಎಂದ ಬಿಜೆಪಿ ಶಾಸಕ ! ಹೀಗೆಂದ ಬಿಜೆಪಿ ಶಾಸಕ ಯಾರು ಗೊತ್ತಾ ?

ನನ್ನ ಕ್ಷೇತ್ರದಲ್ಲಿ ಮಾಂಸ ತಿನ್ನೋ ಹಾಗಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಲೋನಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ನಂದ ಕಿಶೋರ್ ನಂತರ ತಮ್ಮ ಹೇಳಿಕೆಯನ್ನುಈಗ ಬದಲಾಯಿಸಿ ಸ್ಪಷ್ಟನೆ ನೀಡಿದ್ದಾರೆ.ಲೋನಿಯಲ್ಲಿ ರಾಮರಾಜ್ಯವಿದೆ. ಇಲ್ಲಿ ಒಂದೇ ಒಂದು ಮಾಂಸದ ಅಂಗಡಿ ಇದ್ದರೂ ನಾನು

4 ದಿನದಿಂದ ಅಮ್ಮನ ಶವದೊಂದಿಗೆ ಕಾಲ ಕಳೆದ 10 ವರ್ಷದ ಕಂದ| ಅಮ್ಮ ಸತ್ತಿದ್ದಾಳೆಂದೂ ತಿಳಿಯದೇ ಜೋಗುಳ ಹಾಡುತ್ತಿದ್ದ ಕಂದ|

ಆ ಒಂದು ಮನೆಯಲ್ಲಿ ಇದ್ದದ್ದು ಕೇವಲ ತಾಯಿ ಮತ್ತು ಮಗ. ಒಂದು ದಿನ ಅಮ್ಮ ಚಿರನಿದ್ದೆಗೆ ಜಾರಿದ್ದಾಳೆ. ಆದರೆ ಮಗುವಿಗೆ ಗೊತ್ತಾಗಿಲ್ಲ. ತಾಯಿಯೊಂದಿಗೇ 4 ದಿನ ಕಳೆದ ಮಗು, ಶವದಿಂದ ವಾಸನೆ ಬರಲು ಶುರುವಾದಾಗ ತನ್ನ ಮಾವನಿಗೆ ಕರೆಮಾಡಿ ತಿಳಿಸಿದ್ದಾನೆ. ಈ ಹೃದಯ ವಿದ್ರಾವಕ ಘಟನೆ ನಡೆದಿರುವುದು ಆಂಧ್ರ

ಕಾರು-ಬೈಕ್ ಮುಖಾಮುಖಿ ಡಿಕ್ಕಿ | ಧರ್ಮಸ್ಥಳಕ್ಕೆ ಹೊರಟಿದ್ದ ದಂಪತಿಗಳಿಬ್ಬರು ದುರಂತ ಸಾವು

ಕಾರು-ಬೈಕ್ ನಡುವೆ ನಡೆದ ಅಪಘಾತದಲ್ಲಿ ಧರ್ಮಸ್ಥಳಕ್ಕೆ ಹೊರಟಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದ ದಂಟರಮಕ್ಕಿ ಕೆರೆ ಏರಿ ಬಳಿ ನಡೆದಿದೆ.ಆನಂದ್ (35) ಹಾಗೂ ಲಕ್ಷ್ಮಿ(33) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ.ಮೃತರು ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರು