ಮಹಿಳೆ ಚಲಾಯಿಸುತ್ತಿದ್ದ ಕಾರು ಹೇರೂರು ಸೇತುವೆ ಮೇಲೆ ಕಂಟೈನರ್ ಗೆ ಡಿಕ್ಕಿ | ಶೂಟಿಂಗಿಗೆ ತೆರಳುವಾಗ ನಡೆದ ಅವಘಡದಲ್ಲಿ ನಾಲ್ವರಿಗೆ ಗಾಯ
ಬ್ರಹ್ಮಾವರ ಬಳಿಯ ಹೇರೂರು ಸೇತುವೆ ಮೇಲೆ ಕಂಟೈನರ್ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಮಂದಿ ಗಾಯಗೊಂಡ ಘಟನೆ ಇಂದು ನಡೆದಿದೆ. ಇಂದು ಬೆಳಗ್ಗೆ 7.15 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಗಾಯಗೊಂಡವರ…










