ಭಾನುವಾರ, 8 ನವೆಂಬರ್ 2026

News

Belthangady: ಬೆಳ್ತಂಗಡಿ: ಬಾಲಕನ ಶವ ಪತ್ತೆ ಪ್ರಕರಣ ಪತ್ತೆ ಹಚ್ಚಲು ಪೊಲೀಸರ 4 ತಂಡ ರಚನೆ

Belthangady: ನಾಳ ದೇವಸ್ಥಾನದ ಬೆಳಗ್ಗಿನ ಧನುಪೂಜೆಗೆಂದು ಮನೆಯಿಂದ ಹೊರಟ ಗೇರುಕಟ್ಟೆ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಮಂತ್ ನಿಗೂಢ ನಾಪತ್ತೆಯಾಗಿ ಹುಡುಕಾಟದ ನಂತರ ತೋಟದ ಬಾವಿಯಲ್ಲಿ ಶವ ಜ.14ರಂದು ಪತ್ತೆಯಾಗಿತ್ತು. ಇದೀಗ ಪ್ರಕರಣ ಪತ್ತೆ ಹಚ್ಚಲು ಪೊಲೀಸರ…

Harsha Richariya : ಆಧ್ಯಾತ್ಮಕ್ಕೆ ವಿದಾಯ ಹೇಳಿ ಮಾಡೆಲಿಂಗ್ ಗೆ ಮರಳಿದ ಕುಂಭಮೇಳದ ವೈರಲ್ ಸಾದ್ವಿ !!

Harsha Richariya : 2025ರಲ್ಲಿ ಪ್ರಯಾಗ್ ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಹಲವಾರು ವಿಚಾರಗಳು ವೈರಲ್ ಆಗಿದ್ದವು. ಅದರಲ್ಲಿ ಹರ್ಷರಿಚಾರಿಯಾ ಎಂಬ ಮಾಡೆಲ್ ಕೂಡ ಒಬ್ಬಳು. ಆಕೆ ತನ್ನ ಮಾಡೆಲ್ ವೃತ್ತಿಯನ್ನು ಬಿಟ್ಟು ಸಾಧ್ವಿಯಾಗಿ ದೀಕ್ಷೆ ಸ್ವೀಕರಿಸಿ,…

ನರ್ಸ್‌ಗಳಲ್ಲಿ ನಿಫಾ ವೈರಸ್ ಪತ್ತೆ : ಆತಂಕ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬರಾಸತ್ ನಿಂದ ಬಂದಿದ್ದ ಎರಡು ಸ್ಯಾಂಪಲ್‌ಗಳಲ್ಲಿ ನಿಫಾ ವೈರಾಣು ಪತ್ತೆಯಾಗಿದೆ ಎಂದು ಪುಣೆಯ ರಾಷ್ಟ್ರೀಯ ವೈರಾಲಜಿ ಇನ್ಸ್‌ಟಿಟ್ಯೂಟ್ ಖಚಿತಪಡಿಸಿದೆ. ಸೋಂಕಿತ ಶುಶೂಷಣಾ ಅಧಿ ಕಾರಿಯೊಂದಿಗೆ ಸಂಪರ್ಕ ಹೊಂದಿದ್ದ ಬರಾಸತ್ ಆಸ್ಪತ್ರೆಯ ವೈದ್ಯಕೀಯ ಅಧಿಕಾರಿಗೆ ನಿಫಾ…

ಮಲ ಹೊರುವ ಪದ್ದತಿ, ವರದಿಗೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮಲ ಹೊರುವ ಪದ್ಧತಿ ನಿಷೇಧ ಕಾಯಿದೆ, ಅನುಷ್ಠಾನ ಮತ್ತು ಪುನರ್ವಸತಿ ಕಲ್ಪಿಸಿರುವ ಸಂಬಂಧ ಸರಕಾರ ಕೈಗೊಂಡಿರುವ ಕ್ರಮಗಳ ಕುರಿತ ಪರಿಷ್ಕೃತ ವರದಿ ಸಲ್ಲಿಸಲು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ. ಮಲ ಹೊರುವ ಪದ್ಧತಿ ನಿಷೇಧವಿದ್ದರೂ…

ಪೆರ್ಲ: ಮನೆಗೆ ಬೆಂಕಿಗಾಹುತಿ; ಬೆಲೆಬಾಳುವ ವಸ್ತು ನಾಶ

ಪೆರ್ಲ: ಬೆದ್ರಂಪಳ್ಳ ಸಮೀಪದ ನಡುಬೈಲು ಎಂಬಲ್ಲಿ ಮನೆಯೊಂದರಲ್ಲಿ ಶಾರ್ಟ್‌ ಸರ್ಕ್ಯೂಟ್‌ ಉಂಟಾಗಿ ಮನೆ ಸಂಪೂರ್ಣ ಸುಟ್ಟ ಘಟನೆ ಸಂಜೆ 4 ಸುಮಾರಿಗೆ ನಡೆದಿರುವುದಾಗಿ ವರದಿಯಾಗಿದೆ. ಅವಘಡ ಸಂಭವಿಸಿರುವ ಮನೆ ರಮೇಶ್ಚಂದ್ರ ರೈ ಎನ್ನುವವರದಾಗಿದ್ದು, ಸಂಕ್ರಮಣ ಇದ್ದ ಕಾರಣ ತರವಾಡು…

ಉತ್ತರದ ಮಹಿಳೆಯರು ಮನೆಗೆಲಸಕ್ಕೆ ಮಾತ್ರ ಸೀಮಿತ-ದಯಾನಿಧಿ

ಡಿಎಂಕೆ ಸಂಸದ ದಯಾನಿಧಿ ಮಾರನ್ ಅವರು ಉತ್ತರ ಭಾರತದ ಮಹಿಳೆಯರನ್ನು ಮತ್ತು ತಮಿಳುನಾಡಿನ ಮಹಿಳೆಯರನ್ನು ಹೋಲಿಸುವ ಹೇಳಿಕೆಯೊಂದಿಗೆ ಭಾರಿ ರಾಜಕೀಯ ವಿವಾದವನ್ನು ಹುಟ್ಟುಹಾಕಿದ್ದಾರೆ. ಚೆನ್ನೈ ಸೆಂಟ್ರಲ್‌ನಿಂದ ನಾಲ್ಕು ಬಾರಿ ಸಂಸದರಾಗಿರುವ ಮಾರನ್, ತಮಿಳುನಾಡಿನಲ್ಲಿ ಮಹಿಳೆಯರು ಅಧ್ಯಯನ ಮಾಡಲು ಕೇಳಿಕೊಂಡರೆ,…

Kolara: ಒಂದೇ ಬಸ್ಸಿಗೆ 2 ರಾಜ್ಯದ ನಂಬರ್ ಪ್ಲೇಟ್!!

  Kolara: ಒಂದೇ ಬಸ್ಸಿಗೆ ಎರಡು ರಾಜ್ಯಗಳ ನಂಬರ್ ಪ್ಲೇಟ್ ಅನ್ನು ಹಾಕಿರುವ ವಿಚಿತ್ರ ಘಟನೆ ಎಂದು ಕೋಲಾರದಲ್ಲಿ ಬೆಳಕಿಗೆ ಬಂದಿದೆ. ಈ ಬಸ್ ಕಂಡು ಆರ್ ಟಿ ಓ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಹೌದು, ತೆರಿಗೆ ವಂಚನೆಯನ್ನು…

Karave: ಅಶ್ವಿನಿ ಗೌಡ ಗೆಲ್ಲಿಸಲು ಸುದೀಪ್ ಗೆ 25 ಲಕ್ಷ ಪೇಮೆಂಟ್? ಕರವೇ ಆಕ್ರೋಶ

  Karave: ಬಿಗ್‌ಬಾಸ್ ಕನ್ನಡ ಸೀಸನ್ 12ರ ಫಿನಾಲೆಗೆ ಬೆರಳಣಿಕೆಯ ದಿನಗಳು ಉಳಿದಿದ್ದು, ಟ್ರೋಫಿ ಯಾರು ಗೆಲ್ತಾರೆ ಎಂಬುದರ ಬಗ್ಗೆ ತೀವ್ರ ಕುತೂಹಲ ಸೃಷ್ಟಿಯಾಗಿದೆ. ಈ ಎಲ್ಲಾ ಬೆಳವಣಿಗೆ ನಡುವೆ ಸುದೀಪ್ ನಿವಾಸಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ…

Bidar: ಬೈಕ್ ಸವಾರನ ಪ್ರಾಣ ತೆಗೆದ ಗಾಳಿಪಟದ ದಾರ!!

  Bidar: ಇತ್ತೀಚಿಗೆ ದೇಶದಾದ್ಯಂತ ಗಾಳಿಪಟದ ದಾರದಿಂದ ಆಗುತ್ತಿರುವ ಸಮಸ್ಯೆಗಳ ಕುರಿತು ಭಾರಿ ಚರ್ಚೆಯಾಗುತ್ತಿದೆ. ಈ ಸಂದರ್ಭದಲ್ಲಿಯೇ ಗಾಳಿಪಟದ ದಾರವೊಂದು ಬೈಕ್ ಸವಾರನ ಪ್ರಾಣ ತೆಗೆದಂತಹ ಮನ ಮಿಡಿಯುವ ಘಟನೆಯೊಂದು ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಹೌದು, ಬೀದರ್‌ ಜಿಲ್ಲೆಯ…

Toxic : ಇನ್‌ಸ್ಟಾಗ್ರಾಮ್ ಅಕೌಂಟ್ ಡಿಲೀಟ್ ಮಾಡಿದ ಯಶ್ ಜೊತೆ ಕಾರಿನಲ್ಲಿದ್ದ ಚೆಲುವೆ!!

Toxic : ಟಾಕ್ಸಿಕ್ ಸಿನಿಮಾದ ಟೀಸರ್ ರಿಲೀಸ್ ಆಗಿ ಇಡೀ ಭಾರತೀಯ ಚಿತ್ರರಂಗವನ್ನೇ ಅಲುಗಾಡಿಸಿ ಬಿಟ್ಟಿದೆ. ಇದೇ ಮೊದಲ ಬಾರಿಗೆ ಹಿಂದೆಂದೂ ಕಾಣಿಸದ ಲುಕ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್ ಕಾಣಿಸಿಕೊಂಡಿದ್ದಾರೆ. ನಟ ಯಶ್‌ ಪಾತ್ರವನ್ನು ಪರಿಚಯಿಸಿರುವ 2.51 ನಿಮಿಷಗಳ…