ಮಂಗಳವಾರ, 27 ಅಕ್ಟೋಬರ್ 2026
Trending

News

ಶಿಥಿಲಾವಸ್ಥೆಗೆ ತಲುಪಿ ಮುರಿದು ಬೀಳುವ ಹಂತದಲ್ಲಿರುವ ಮುತ್ತಜ್ಜ ಇನ್ನಾದರೂ ಕಡಬದ ಪ್ರವಾಸಿ ಬಂಗಲೆ ತೆರವುಗೊಳಿಸುವಲ್ಲಿ ಗಮನಹರಿಸುವರೇ ಅಧಿಕಾರಿಗಳು

1925ರಲ್ಲಿ ಅಂದರೆ ಸರಿ ಸುಮಾರು 96 ವರ್ಷಗಳ ಹಿಂದೆ ಕೊಡುಗೈ ದಾನಿ ದಿ|ಚಂದಯ್ಯ ಶೆಟ್ಟಿ ಅವರು ನಿರ್ಮಿಸಿದ ಪ್ರವಾಸಿ ಬಂಗಲೆ(ನಿರೀಕ್ಷಣ ಮಂದಿರ)ಯು ಸದ್ಯ ಶಿಥಿಲಗೊಂಡು, ಅಲೆಮಾರಿ ಭಿಕ್ಷುಕರ ಆಶ್ರಯತಾಣವಾಗಿ ಇಂದೋ ನಾಳೆಯೋ ಮುರಿದು ಬೀಳುವ ಸ್ಥಿತಿಯಲ್ಲಿದೆ ಸುಮಾರು 96…

ಮಂಗಳೂರು ವಿಶ್ವಾವಿದ್ಯಾನಿಲಯದ ಪದವಿ ಪರೀಕ್ಷೆಗಳು ಮುಂದೂಡಿಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತೆ ಕಾಲಕಾಲಕ್ಕೆ ಎಲ್ಲಾ ಅವಶ್ಯಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಕಟ್ಟುನಿಟ್ಟಿನ ನಿರ್ಬಂಧಗಳ ನಂತರವು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಆಗಿರುವ ಹಿನ್ನಲೆಯಲ್ಲಿ ಸರ್ಕಾರವು ಉಲ್ಲೇಖದಂತೆ ಕಣಾವಲು, ನಿಯಂತ್ರಣ…

ಫಿನಾಯಿಲ್ ಮಾರುತ್ತಾ ಪರಿಮಳ ಮೂಸುವಂತೆ ಹೇಳಿದರೆ ಎಚ್ಚರ | ಮೂರ್ಛೆ ತಪ್ಪಿಸಿ ಚಿನ್ನಾಭರಣ ಎಗರಿಸುತ್ತಾರೆ ಎಚ್ಚರ

ಫಿನಾಯಿಲ್ ಮಾರುವ ಸೋಗಿನಲ್ಲಿ ಬಂದು ಮೂರ್ಛೆ ತಪ್ಪಿಸಿ, ಚಿನ್ನಾಭರಣ ಕಳ್ಳತನ ಮಾಡುವ ಮಹಿಳೆಯರ ಗುಂಪೊಂದು ಉಡುಪಿ ನಗರದಲ್ಲಿ ಸಕ್ರಿಯವಾಗಿದೆ ಎಂಬ ವದಂತಿ ಇದೀಗ ಹಬ್ಬಿದೆ. ಈಗಾಗಲೇ ಈ ಫಿನಾಯಿಲ್ ಗ್ಯಾಂಗ್ ತನ್ನ ಕೈ ಚಳಕ ತೋರಿಸಿ ಹಲವು ಕಡೆ…

ಧರ್ಮಸ್ಥಳ | ಬಸ್ ನಿಲ್ದಾಣದಲ್ಲಿ ಅಕ್ರಮವಾಗಿ ಜಿಂಕೆ ಚರ್ಮ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಅಕ್ರಮವಾಗಿ ಜಿಂಕೆ ಚರ್ಮವನ್ನು ಬೆಳಗಾವಿಯಿಂದ ಬಸ್ ಮೂಲಕ ತಂದು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬೆಳಗಾವಿಯ ಹನುಮಂತ(35) ಬಂಧಿತ ಆರೋಪಿ.ಬಂಧಿತನಿಂದ ಜಿಂಕೆ ಚರ್ಮ ಹಾಗೂ ಒಂದು ಮೊಬೈಲ್ ಫೋನನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಇದೀಗ…

ನಡುರಸ್ತೆಯಲ್ಲಿ ಮಹಿಳೆಯೊಬ್ಬರು ಕ್ಯಾಬ್ ಚಾಲಕನ ಮೇಲೆ ಹಲ್ಲೆ ನಡೆಸಿದ್ದ ವಿಡಿಯೋ ವೈರಲ್ | ಮಹಿಳೆಯ ವಿರುದ್ಧ ಎಫ್ಐಆರ್ ದಾಖಲು

ಲಕ್ನೋ: ನಡು ರಸ್ತೆಯಲ್ಲಿಯೇ ಕ್ಯಾಬ್ ಚಾಲಕನ ಮೇಲೆ ಹಲ್ಲೆ ನಡೆಸಿದ್ದ ಮಹಿಳೆ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಲಕ್ನೋದ ಟ್ರಾಫಿಕ್ ಸಿಗ್ನಲ್‌ನಲ್ಲಿ ಕ್ಯಾಬ್ ಚಾಲಕನಿಗೆ ಮಹಿಳೆಯೊಬ್ಬರು ಹಿಗ್ಗಾಮುಗ್ಗಾ ಥಳಿಸಿದ್ದರು. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.…

ಕರ್ನಾಟಕ ಸೇರಿದಂತೆ ದೇಶದಲ್ಲಿವೆ 24 ನಕಲಿ ವಿಶ್ವವಿದ್ಯಾಲಯಗಳು | ಮಾಹಿತಿ ನೀಡಿದ ಯುಜಿಸಿ

ಕರ್ನಾಟಕದ ಒಂದು ವಿಶ್ವ ವಿದ್ಯಾಲಯ ಸೇರಿದಂತೆ ದೇಶದಲ್ಲಿ 24 ನಕಲಿ ವಿಶ್ವವಿದ್ಯಾಲಯಗಳನ್ನು ಗುರುತಿಸಲಾಗಿದೆ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಮಾಹಿತಿ ನೀಡಿದೆ. ಲೋಕಸಭೆಯಲ್ಲಿ ಲಿಖಿತ ಪ್ರಶ್ನೆಗೆ ಉತ್ತರವಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಈ ಬಗ್ಗೆ…

ಮೊಬೈಲ್ ಚಾರ್ಜ್ ಹಾಕುವ ವಿಚಾರಕ್ಕೆ ಆರಂಭವಾದ ಸ್ನೇಹಿತರ ಜಗಳ ಕೊಲೆಯಲ್ಲಿ ಅಂತ್ಯ

ಮೊಬೈಲ್ ಚಾರ್ಜ್ ಹಾಕುವ ವಿಚಾರಕ್ಕೆ ಪ್ರಾರಂಭವಾದ ಸ್ನೇಹಿತರ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ. ಮಧ್ಯಪ್ರದೇಶ ಮೂಲದ ಇಬ್ಬರು ಯುವಕರು ಗ್ರಾನೈಟ್ ಕೆಲಸ ಮಾಡಿಕೊಂಡು ರಾಜಾಜಿನಗರದ ಮನೆಯಲ್ಲಿ ವಾಸವಾಗಿದ್ದರು. ಮೊನ್ನೆ ಕೆಲಸ ಮುಗಿಸಿ ಬಂದು…

ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನ | ಓರ್ವ ಯೋಧ ಹುತಾತ್ಮ

ಭಾರತೀಯ ಸೇನೆಗೆ ಸೇರಿದ ಹೆಲಿಕಾಪ್ಟರೊಂದು ಜಮ್ಮು-ಕಾಶ್ಮೀರದ ಕಥುವಾ ಜಿಲ್ಲೆಯ ಲಖನಪುರ ಎಂಬಲ್ಲಿ ಪತನಗೊಂಡು, ಓರ್ವ ಯೋಧ ಹುತಾತ್ಮರಾದ ಘಟನೆ ನಡೆದಿದೆ. ಎಚ್‍ರೆಲ್ ಧ್ರುವ್ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಎದುರಾದ ತಾಂತ್ರಿಕ ದೋಷದಿಂದ ಪತನಗೊಂಡಿದೆ. ಹೆಲಿಕಾಪ್ಟರ್ ನಲ್ಲಿ ಇಬ್ಬರು ಪೈಲೆಟ್‍ಗಳಿದ್ದರು…

ಮಂಗಳೂರು | ಕೋಳಿ ಅಂಕಕ್ಕೆ ಪೊಲೀಸರ ದಾಳಿ, ಅಂಕದ ಕೋಳಿ ಸಹಿತ ನಾಲ್ವರು ವಶಕ್ಕೆ

ಮಂಗಳೂರು: ಇಲ್ಲಿನ ಪದವು ಗ್ರಾಮದ ಮುಗೋಡಿಕಟ್ಟೆಪುಣಿ ಎಂಬಲ್ಲಿರುವ ಮೈದಾನದಲ್ಲಿ ಕೋಳಿ ಅಂಕಕ್ಕೆ ಹಣವನ್ನು ಪಣವಾಗಿಟ್ಟು ಬಾಜಿ ಆಡುತ್ತಿದ್ದ ಸ್ಥಳಕ್ಕೆ ಕಂಕನಾಡಿ ಪೊಲೀಸರು ದಾಳಿ ಮಾಡಿದ್ದಾರೆ. ದಾಳಿ ವೇಳೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ಶಿವಪ್ರಸಾದ್, ದೀಪಕ್, ಕೃಷ್ಣಪ್ಪ,…

ಎರಡು ವರ್ಷಗಳಲ್ಲಿ 14 ರಿಂದ 18 ವಯಸ್ಸಿನ ಸುಮಾರು 24,568 ಮಕ್ಕಳು ಆತ್ಮಹತ್ಯೆ | ಸ್ಫೋಟಕ ಮಾಹಿತಿ ನೀಡಿದ ಕೇಂದ್ರ ಸರ್ಕಾರ

ಎರಡು ವರ್ಷಗಳ ಅವಧಿಯಲ್ಲಿ 14 ರಿಂದ 18 ವಯಸ್ಸಿನ ಸುಮಾರು 24,568 ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕೇಂದ್ರ ಸರ್ಕಾರ ಸ್ಫೋಟಕ ಮಾಹಿತಿ ನೀಡಿದೆ. ಈ ಕುರಿತ ಮಾಹಿತಿಯನ್ನು ಅಪರಾಧ ದಾಖಲೆಗಳ ಘಟಕ (ಎನ್‌ಸಿಆರ್‌ಬಿ) ಸಂಸತ್ತಿಗೆ ತಿಳಿಸಿದೆ. 2017 ರಿಂದ…