ಮಂಗಳವಾರ, 27 ಅಕ್ಟೋಬರ್ 2026
Trending

News

ಉಡುಪಿ | ಸಾರ್ವಜನಿಕ ಸ್ಥಳದಲ್ಲಿ ಆಟೋ ನಿಲ್ಲಿಸಿ ತರಕಾರಿ ಮಾರಿದಂತೆ ಗಾಂಜಾ ಮಾರಲು ಯತ್ನ, ಇಬ್ಬರ ಬಂಧನ

ಉಡುಪಿಯ ಉದ್ಯಾವರ ಗ್ರಾಮದ ಗುಡ್ಡೆಯಂಗಡಿ ರಾಷ್ಟ್ರೀಯ ಹೆದ್ದಾರಿ ಬಳಿ ಆಟೋ ರಿಕ್ಷಾದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸೋಮೇಶ್ವರ ಗ್ರಾಮದ ಕುಂಪಲ ನಿವಾಸಿ ಕಾರ್ತಿಕ್ (24) ಹಾಗೂ ತೇಜಸ್ (18) ಎಂದು ಗುರುತಿಸಲಾಗಿದೆ. ಆರೋಪಿಗಳು…

ಭಿಕ್ಷಾಟನೆ ಮಾಡುತ್ತಿದ್ದ ಲೈಂಗಿಕ ಅಲ್ಪಸಂಖ್ಯಾತರ ಮೇಲೆ ಹಲ್ಲೆ | ಆರೋಪಿಯ ಬಂಧನ

ಮಂಗಳೂರು: ನಗರದ ಬೈಕಂಪಾಡಿ ರೈಲ್ವೆ ಗೇಟ್ ಬಳಿ ಭಿಕ್ಷಾಟನೆ ಮಾಡುತ್ತಿದ್ದ ಲೈಂಗಿಕ ಅಲ್ಪಸಂಖ್ಯಾತರಿಗೆ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ನಿವಾಸಿ ನಿಖಿಲ್ ಎಂಬುವವನನ್ನು ಪೊಲೀಸರು ಬಂಧಿಸಿದ್ದು, ಇತರ ಆರೋಪಿಗಳ ಹುಡುಕಾಟದಲ್ಲಿದ್ದಾರೆ ಎಂದು ತಿಳಿದು…

ಮಹಿಳಾ ಬ್ಯಾಡ್ಮಿಂಟನ್ ಸಿಂಗಲ್ಸ್ ವಿಭಾಗದಲ್ಲಿ ಕಂಚು ಗೆದ್ದ ಪಿವಿ ಸಿಂಧು | ಭಾರತಕ್ಕೆ ಮತ್ತೊಂದು ಪದಕದ ಗರಿ

ಟೋಕಿಯೋ: ಮಹಿಳಾ ಬ್ಯಾಡ್ಮಿಂಟನ್ ಸಿಂಗಲ್ಸ್ ನಲ್ಲಿ ಪಿವಿ ಸಿಂಧು ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಸತತ ಎರಡು ಒಲಿಂಪಿಕ್ಸ್ ನಲ್ಲಿ ಭಾರತದ ಪರ ಪದಕ ಪಡೆದ ಮೊದಲ ಮಹಿಳಾ ಆಟಗಾರ್ತಿ ಎಂಬ ದಾಖಲೆ ಬರೆದಿದ್ದಾರೆ. ಇಂದು ಆರಂಭದಿಂದಲೇ…

ಕಡಬ | ನಿನ್ನೆ ನಾಪತ್ತೆಯಾಗಿದ್ದ ರೆಖ್ಯಾ ನಿವಾಸಿ ಶಕುಂತಲಾ ಅವರ ಮೃತದೇಹ ಪತ್ತೆ

ನಿನ್ನೆ ಸೊಪ್ಪು ತರುವುದಾಗಿ ಹೇಳಿಹೋಗಿ ನಾಪತ್ತೆಯಾಗಿದ್ದ ಕಡಬ ತಾಲೂಕಿನ ರೆಖ್ಯಾದ ನಿವಾಸಿ ಸುಂದರ ಗೌಡ ಅವರ ಪತ್ನಿ ಶಕುಂತಲಾ ಅವರ ಮೃತದೇಹ ಇಂದು ಎಂಜಿರ ಎಂಬಲ್ಲಿ ನದಿ ಬದಿಯಲ್ಲಿ ಪತ್ತೆಯಾಗಿದೆ. ನಿನ್ನೆಯೇ ನದಿ ಬದಿಯಲ್ಲಿ ಚಪ್ಪಲಿ ಪತ್ತೆಯಾದ್ದರಿಂದ ಹೊಳೆಗೆ…

ಮಲ್ಪೆಯಲ್ಲಿ ಸಮುದ್ರ ಪಾಲಾದ ಯುವತಿ, ಮೂವರ ರಕ್ಷಣೆ

ಮಲ್ಪೆ ಕಡಲತೀರದಲ್ಲಿ ಯುವತಿಯೋರ್ವಳು ಸಮುದ್ರ ಪಾಲಾದ ಘಟನೆ ಇಂದು ನಡೆದಿದೆ. ಮುಂಜಾನೆ ಕೊಡಗು ಮೂಲದ ಮೂವರು ಯುವತಿಯರು ಹಾಗೂ ಒರ್ವ ಯುವಕ ಮಲ್ಪೆ ಬೀಚ್ ಗೆ ಆಗಮಿಸಿ, ನೀರಿನಲ್ಲಿ ಆಟವಾಡುತ್ತಿದ್ದರು. ಸ್ಥಳೀಯರು ನೀರಿಗೆ ಇಳಿಯದಂತೆ ಎಚ್ಚರಿಕೆ ನೀಡಿದ್ದರೂ ಇವರು…

ಮದುವೆ ನಡೆಯುತ್ತಿದ್ದಾಗ ತೂಕಡಿಸಿದ ವಧು | ಸಮಯದ ಸದುಪಯೋಗ ಪಡಿಸಿಕೊಂಡ ಯುವಕ ಮಾಡಿದ ವಧುವಿಗೆ ಕಿಸ್!!

ಭಾರತೀಯ ವಿವಾಹ ವಿಧಿವಿಧಾನಗಳು ಹಲವು ದಿನಗಳವರೆಗೆ ನಡೆಯುತ್ತವೆ. ಪ್ರತಿಯೊಂದು ಶಾಸ್ತ್ರದಲ್ಲಿ ಭಾಗಿಯಾಗುವ ವಧುವರರು ಸುಸ್ತಾಗುವುದು ಸಹಜ. ಕೆಲವೊಮ್ಮೆ ಆಯಾಸ ಎಷ್ಟರ ಮಟ್ಟಿಗೆ ಇರುತ್ತದೆ ಎಂದರೆ, ಶಾಸ್ತ್ರಗಳು ನಡೆಯುತ್ತಿರುವಾಗಲೇ ವಧು, ವರರು ತೂಕಡಿಸಲು ಆರಂಭಿಸುತ್ತಾರೆ. ಇತ್ತೀಚೆಗೆ ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು…

ಒಂದೊಂದಾಗಿ ಹೊರ ಬೀಳುತ್ತಿದೆ ರಾಜ್ ಕುಂದ್ರಾ ಕರ್ಮಕಾಂಡಗಳು | ಬೆತ್ತಲೆ ಮಾಡಿ, ಬೆದರಿಕೆ ಒಡ್ಡಿದ ಆರೋಪ ಹೊರಿಸಿದ ಮಾಡೆಲ್

ರಾಜ್ ಕುಂದ್ರಾ ಬಗ್ಗೆ ಅನೇಕ ಆರೋಪಗಳು ಕೇಳಿ ಬರುತ್ತಿದ್ದು, ಇವರ ಮೇಲಿನ ಕೇಸ್ ಗೆ ಮತ್ತಷ್ಟು ಸಾಕ್ಷಿ ದೊರಕಂತಾಗಿದೆ. ಇದೀಗ ಮಾಡೆಲ್ ಒಬ್ಬರು ಇವರ ಬಗ್ಗೆ ಬೆತ್ತಲೆ ಮಾಡಿ ವಿಡಿಯೋ ಶೂಟ್ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದಾರೆ. ಸಾಲು…

ಮಂಗಳೂರು | ಕೊರೋನಾ ನಿಯಮಾವಳಿ ಗಾಳಿಗೆ ತೂರಿ ಜಿಲ್ಲಾ ಕಾಂಗ್ರೆಸ್ ನಿಂದ ಸಮಾರಂಭ ಆಯೋಜನೆ

ಮಂಗಳೂರು: ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ದ.ಕ ಜಿಲ್ಲಾ ಹಿಂದುಳಿದ ವರ್ಗಗಳ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಕೋವಿಡ್ -19 ನಿಯಮಾವಳಿ ಉಲ್ಲಂಘಿಸಲಾಗಿದ್ದು, ನೂರಾರು ಜನ ಇಂದು ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ…

ಸ್ವಾತಂತ್ರ್ಯೋತ್ಸವ ದಿನದ ನಾಟಕಕ್ಕೆಂದು ಗಲ್ಲಿಗೇರುವ ಪ್ರಾಕ್ಟೀಸ್ | ನಿಂತಿದ್ದ ಸ್ಟೂಲ್ ಜಾರಿ ಬಿದ್ದು ಬಾಲಕ ಸಾವು

ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಭಗತ್ ಸಿಂಗ್ ಪಾತ್ರಧಾರಿ ಅಭ್ಯಾಸದ ವೇಳೆ ಆಕಸ್ಮಿಕವಾಗಿ ಬಾಲಕ ನೇಣಿಗೆ ಬಲಿಯಾದ ಘಟನೆ ಉತ್ತರಪ್ರದೇಶದ ಬಡೌನ್ ಹಳ್ಳಿಯಲ್ಲಿ ನಡೆದಿದೆ. ಶಿವಂ(10) ಮೃತ ಬಾಲಕ ಎಂದು ಗುರುತಿಸಲಾಗಿದೆ. ಬಾಲಕ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ…

ಬೆಳ್ತಂಗಡಿ : ಜಿಲ್ಲಾ ರಬ್ಬರ್ ಟ್ಯಾಪರ್ಸ್ ಮಜ್ದೂರು ಸಂಘದ ಘೋಷಣಾ ಸಭೆ

ಬೆಳ್ತಂಗಡಿ : ಭಾರತೀಯ ಮಜ್ದೂರು ಸಂಘ ಬೆಳ್ತಂಗಡಿ ಸಂಯೋಜಿತ, ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ಸ ಮಜ್ದೂರು ಸಂಘದ ಜಿಲ್ಲಾ ಸಮಿತಿಯ ಅಧಿಕೃತ ಘೋಷಣಾ ಸಭೆ ಮತ್ತು ಭಾರತೀಯ ಮಜ್ದೂರು ಸಂಘ ರಾಜ್ಯ ಕಾರ್ಯದರ್ಶಿಯಾಗಿ…