ಕೊರೊನಾ ಏರಿಕೆ ಹಿನ್ನೆಲೆ | ಮತ್ತೆ ವೀಕೆಂಡ್,ನೈಟ್ ಕರ್ಫ್ಯೂ ಮತ್ತೆ ಜಾರಿ ಸಾಧ್ಯತೆ
ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ನೈಟ್ ಕರ್ಪ್ಯೂ ವೀಕೆಂಡ್ ಕರ್ಪ್ಯೂ ಜಾರಿಯಾಗುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ. ಇತ್ತೀಚೆಗೆ ಕೊರೊನಾ ನಿಯಮಾವಳಿಗಳನ್ನು ಸಡಿಲಿಕೆ ಮಾಡಿ ಓಡಾಟಕ್ಕೆ ಅನುಮತಿ ನೀಡಲಾಗಿತ್ತು.ಆದರೆ ಈಗ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದ್ದು…










