ರೈಲು ಡಿಕ್ಕಿಯಾಗಿ ನವಿಲು ಸಾವು
ರೈಲು ಡಿಕ್ಕಿಯಾಗಿ ನವಿಲೊಂದು ಸಾವೀಗೀಡಾದ ಬಗ್ಗೆ ಮಂಗಳೂರಿನ ಸೋಮೇಶ್ವರ ಕೋಟೆಕಾರು ಎಂಬಲ್ಲಿ ವರದಿಯಾಗಿದೆ. ಕೋಟೆಕಾರಿನ ಸ್ಟೆಲ್ಲಾ ಮೇರೀಸ್ ಶಾಲೆಯ ಹಿಂಭಾಗದಲ್ಲಿ ಶುಕ್ರವಾರ ಬೆಳಗ್ಗೆ ಸತ್ತಿರುವ ಸ್ಥಿತಿಯಲ್ಲಿ ಕಂಡು ಬಂದ ರಾಷ್ಟ್ರ ಪಕ್ಷಿ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಬಗ್ಗೆ…










