ಸೋಮವಾರ, 26 ಅಕ್ಟೋಬರ್ 2026
Trending

News

ಉಡುಪಿ | ಕೆಲವೇ ಗಂಟೆಗಳ ಅಂತರದಲ್ಲಿ ಅಣ್ಣ-ತಂಗಿ ಹೃದಯಾಘಾತಕ್ಕೆ ಬಲಿ !

ಹೆಬ್ರಿ ತಾಲೂಕಿನ ಬೆಳ್ವೆ ಹೆದ್ದಾರಿಜೆಡ್ಡು ಎಂಬಲ್ಲಿ ಸ್ವಲ್ಪ ಸಮಯದ ಅಂತರದಲ್ಲಿ ಸಹೋದರ ಹಾಗೂ ಸಹೋದರಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಗಿರಿಜಾ (60) ಹಾಗೂ ಅವರ ಮನೆಯಿಂದ ಸ್ವಲ್ಪ ದೂರದಲ್ಲಿ ವಾಸಿಸುತ್ತಿದ್ದ ಸಹೋದರ ಸುಬ್ಬಣ್ಣ ನಾಯ್ಕ (65) ಮೃತಪಟ್ಟವರು…

ಮಂಗಳೂರು | ಮನೆಗೆ ಬಾಡಿಗೆಗೆ ಬಂದ ವಿಚ್ಛೇದಿತ ಮಹಿಳೆ ಮೇಲೆ ಮನೆ ಓನರ್ ನಿಂದಲೇ ಅತ್ಯಾಚಾರ

ಮದುವೆ ಆಗಿ ವಿಚ್ಛೇದನವಾದ ಮಹಿಳೆಯ ಮೇಲೆ ರೂಮ್ ಮಾಲಿಕ ಅತ್ಯಾಚಾರ ನಡೆಸಿದ್ದು, ನಂತರ ಮದುವೆಯಾಗದಿದ್ದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಒಡ್ಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕೂಳೂರು ನಿವಾಸಿ ಪ್ರಶಾಂತ್ ಅಪ್ಪು ಪ್ರಕರಣದ ಆರೋಪಿ ಎಂದು ತಿಳಿದು ಬಂದಿದೆ.…

ರೇಪ್ ಕೇಸಿನಲ್ಲಿ ಜೈಲು ಪಾಲಾದ ಪ್ರೇಮಿಯನ್ನು ಬಿಡಿಸಲು ಆಕೆ ಒಂದು ತಂತ್ರ ಹೂಡಿದ್ದಳು | ಅದಕ್ಕಾಗಿ ಆಕೆ 3 ವರ್ಷ ಹೊಂಚು ಹಾಕಿ ಕೂತಿದ್ದಳು !

ಅಲಿಗಢ: ಇದು ಅಪ್ರಾಪ್ತೆಯೊಬ್ಬಳ ಪ್ರೇಮ ಕಥೆ. ಉತ್ತರ ಪ್ರದೇಶದ ಅಲಿಗಢದ 15 ವರ್ಷದ ಖುಷಿ ಮತ್ತು ವರುಣ್ ಎಂಬ ಜೋಡಿ ಚಿಕ್ಕ ವಯಸ್ಸಿಗೇ ಪ್ರೀತಿಯ ಸುಖ ಅನುಭವಿಸಲು ಹೊರಟಿತ್ತು. ಹಾಗೆ ಪ್ರೇಮಪಾಶದಲ್ಲಿ ಬಿಗಿಯಾಗಿ ಸಿಲುಕಿ, ಬಂಧಿಯಾಗಿ ನಂತರ ಅನುಭವಿಸಬಾರದ್ದನ್ನೆಲ್ಲಾ…

ರೈಲು ಬುಕ್ ಆದ ನಂತರ ಬೋರ್ಡಿಂಗ್ ನಿಲ್ದಾಣ ಬದಲಾಯಿಸಬೇಕಾದರೆ ಈ ವಿಧಾನವನ್ನು ಅನುಸರಿಸಿ

ಕೆಲವೊಮ್ಮೆ ರೈಲ್ವೆ ಪ್ರಯಾಣಿಕರು ಅನಿವಾರ್ಯ ಪರಿಸ್ಥಿತಿಗಳನ್ನು ಎದುರಿಸಬೇಕಾಗುತ್ತದೆ. ತುರ್ತು ಪರಿಸ್ಥಿತಿಯಲ್ಲಿ ಬುಕ್ ಮಾಡಿರುವ ನಿಲ್ದಾಣ ಬಿಟ್ಟು ಬೇರೆ ನಿಲ್ದಾಣದಲ್ಲಿ ರೈಲು ಹತ್ತುವ ಪ್ರಮೇಯ ಎದುರಾಗಬಹುದು. ಆದರೆ, ಬೋರ್ಡಿಂಗ್ ನಿಲ್ದಾಣವನ್ನು ಬದಲಾಯಿಸಲು ಕೂಡಾ ರೈಲ್ವೆಯಲ್ಲಿ ಕೆಲವೊಂದು ನಿಯಮಗಳಿವೆ. ಕೆಲವೊಮ್ಮೆ ಇದ್ದಕ್ಕಿದ್ದಂತೆ,…

ಬಂಟ್ವಾಳ | ಸರ್ವಿಸ್ ಆಟೋ ಪಲ್ಟಿ, ಓರ್ವ ಸಾವು, 7 ಮಂದಿಗೆ ಗಾಯ

ಸರ್ವಿಸ್ ಆಟೋರಿಕ್ಷಾವೊಂದು ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ್ದು, 7 ಮಂದಿ ಗಾಯಗೊಂಡ ಘಟನೆ ಬಂಟ್ವಾಳದ ಮಣಿಹಳ್ಳ ಸರಪಾಡಿ ರಸ್ತೆಯ ಪೆರಿಯಪಾದೆ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ವಲೆಂಗೂರು ನಿವಾಸಿ ಫ್ರಾನ್ಸಿಸ್ ಸುವಾರಿಸ್ (85) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಆಟೋರಿಕ್ಷಾವು…

ನಾಳೆ ಪೊಲೀಸ್ ಸಬ್ ಇನ್ಸ್ಪೆಕ್ಷರ್ ಅಭ್ಯರ್ಥಿಗಳ ದೈಹಿಕ ಪರೀಕ್ಷೆ, ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ | ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದವರಿಗೆ ಮಾತ್ರ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವಿವಿಧ ಹುದ್ದೆಗಳ ಅಭ್ಯರ್ಥಿಗಳ ಆಯ್ಕೆಗೆ ಈ ಮೊದಲೇ ನೀಡಿದ ಸೂಚನೆಯ ಪ್ರಕಾರ ಆನ್ಲೈನ್ ಅಪ್ಲಿಕೇಶನ್ ಮುಕ್ತಾಯಗೊಂಡ ಬೆನ್ನಲ್ಲೇ ನಾಳೆ ಪೊಲೀಸ್ ಸಬ್ ಇನ್ಸ್ಪೆಕ್ಷರ್ ಅಭ್ಯರ್ಥಿಗಳ ದೈಹಿಕ ಪರೀಕ್ಷೆಯು ಮಂಗಳೂರಿನ ಲೇಡಿಹಿಲ್ ನಲ್ಲಿರುವ ಮಂಗಳಾ…

ನೂತನ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತಿದ್ದೇನೆ – ಬಸವರಾಜ್ ಬೊಮ್ಮಾಯಿ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಬೆಳಗ್ಗೆ 11 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್‌ಚಾಂದ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ…

ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ ವಂಚನೆ | ತಹಶೀಲ್ದಾರ್ ವಿರುದ್ಧ ಆರೋಪ

ಉಡುಪಿ : ಪರಿಶಿಷ್ಟ ಜಾತಿಯ ನಕಲಿ ಪ್ರಮಾಣ ಪತ್ರ ಸಲ್ಲಿಸಿ ಸರಕಾರಕ್ಕೆ ವಂಚಿಸಿರುವ ದೂರಿನ ಹಿನ್ನೆಲೆಯಲ್ಲಿ ಬ್ರಹ್ಮಾವರ ತಹಶೀಲ್ದಾರ್ ಆಗಿದ್ದ ಪ್ರಸ್ತುತ ಕುಂದಾಪುರ ತಹಶೀಲ್ದಾರ್ ಆಗಿರುವ ಕಿರಣ್ ಜಿ. ಗೌರಯ್ಯ ಅವರನ್ನು ಮುಂದಿನ ಆದೇಶದವರೆಗೆ ವರ್ಗಾಯಿಸಿ ಮುಂದಿನ ಸ್ಥಳ…

ಉಡುಪಿ | ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನಿದ್ದೆಯಿಂದ ಎದ್ದು ಕೂತ 2 ವರ್ಷದ ಮಗು ನದೀ ತೀರಕ್ಕೆ ತೆರಳಿತ್ತು !! ಮುಂದೆ ನಡೆದದ್ದು ದುರಂತ !

ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಎರಡು ವರ್ಷದ ಮಗು ನಿದ್ದೆಯಿಂದ ಎಚ್ಚೆತ್ತು ಮನೆ ಸಮೀಪದ ನದಿ ದಡದಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಆಯತಪ್ಪಿ ನೀರಿಗೆ ಬಿದ್ದು ಮೃತಪಟ್ಟಿರುವ ಘಟನೆ ಉಡುಪಿಯ ಜಿಲ್ಲೆಯ ಕುಂದಾಪುರದ ಉಪ್ಪುಂದ ಗ್ರಾಮದ ಕರ್ಕಿಕಳಿ ಎಂಬಲ್ಲಿ ನಡೆದಿದೆ.…

ಮಂಗಳೂರಿನಿಂದ ಗುಜರಾತಿಗೆ ಹೊರಟಿದ್ದ ಅಡಿಕೆ ತುಂಬಿದ 2 ಲಾರಿಗಳು ನಾಪತ್ತೆ

ಮಂಗಳೂರು: ಮಂಗಳೂರಿನಿಂದ ಅಡಿಕೆ ಚೀಲಗಳನ್ನು ತುಂಬಿಸಿಕೊಂಡು ಗುಜರಾತ್‌ಗೆ ಹೊರಟಿದ್ದ ಎರಡು ಹಾರಿಗಳು ನಾಪತ್ತೆಯಾಗಿರುವ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂದರ್‌ನ ಟ್ರಾನ್ಸ್‌ಪೋರ್ಟ್ ಕಚೇರಿಯೊಂದರ ಮ್ಯಾನೇಜರ್ ಜು. 19ರಂದು ಎರಡು ಲಾರಿಗಳನ್ನು ಬಾಡಿಗೆಗೆ ಪಡೆದು ಒಂದು ಲಾರಿಯಲ್ಲಿ…