ಗಂಡನಿಂದ ವರದಕ್ಷಿಣೆ ಕಿರುಕುಳ, ಮಾವನಿಂದ ಮಂಚಕ್ಕೆ ಆಹ್ವಾನ!!ನೊಂದ ಮಹಿಳೆಯಿಂದ ಪೊಲೀಸರಿಗೆ ದೂರು
ಮಾವ ತನ್ನ ದೇಹಕ್ಕಾಗಿ ಆಸೆ ಪಡುತ್ತಿದ್ದಾನೆ, ಗಂಡ ವರದಕ್ಷಿಣೆಗೆ ಪೀಡಿಸುತ್ತಿದ್ದಾನೆ ಎಂದು ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.ಕೋರಮಂಗಲ ನಿವಾಸಿಯಾದ ಹರೀಶ್(31) ಮತ್ತು ಆತನ ತಂದೆ ರಾಮಕೃಷ್ಣ(61) ವಿರುದ್ಧ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ವಿವರ…










