ಸೋಮವಾರ, 26 ಅಕ್ಟೋಬರ್ 2026
Trending

News

ರಾಜ್ಯ ಮಾಧ್ಯಮ ಅಕಾಡೆಮಿಗೆ ಅಧ್ಯಕ್ಷರ ,ಸದಸ್ಯರ ನೇಮಕ

ರಾಜ್ಯ ಸರಕಾರ ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಿಸಿ ಇಂದು ಆದೇಶ ಹೊರಡಿಸಿದೆ. ಹಿರಿಯ ಪತ್ರಕರ್ತ ಹಾಗೂ ಪ್ರೆಸ್ ಕ್ಲಬ್ ಅಧ್ಯಕ್ಷರೂ ಆಗಿರುವ ಸದಾಶಿವ ಶೆಣೈ ಅಕಾಡೆಮಿಯ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಆದೇಶ ಹೊರಬಿದ್ದ ಬೆನ್ನಲ್ಲೆ ಸದಾಶಿವ…

ಇಂದಿನಿಂದ ಕುಕ್ಕೆಯಲ್ಲಿ ಸೇವೆಗಳ ಜೊತೆಗೆ ಅನ್ನಪ್ರಸಾದ ಆರಂಭ |ಜುಲೈ 29 ರ ಬಳಿಕ ಆರಂಭವಾಗಲಿದೆ ಸರ್ಪಸಂಸ್ಕಾರ

ದಕ್ಷಿಣ ಭಾರತದ ಪ್ರಸಿದ್ಧ ನಾಗಕ್ಷೇತ್ರ, ಸರ್ಪ ಸಂಸ್ಕಾರಕ್ಕೆ ದೇಶ ವಿದೇಶಗಳಲ್ಲೂ ಪ್ರಸಿದ್ಧಿ ಪಡೆದ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಂಗಳವಾರದಿಂದ ಸೇವೆಗಳು ಆರಂಭಗೊಳ್ಳಲಿದೆ. ಕ್ಷೇತ್ರದಲ್ಲಿನ ಪ್ರಧಾನ ಸೇವೆಗಳಾದ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ ಮತ್ತು ಮಹಾಭಿಷೇಕ ಜು.29ರಿಂದ…

ಬೆಳ್ತಂಗಡಿ | ಮಹಿಳೆಯ ಕಾಲಿನ ಮೇಲೆ ಹರಿದ ಟೆಂಪೋ, ಎರಡೂ ಕಾಲುಗಳಿಗೆ ಗಂಭೀರ ಗಾಯ !

ಬೆಳ್ತಂಗಡಿ : ಕೋಳಿಗಳನ್ನು ಅನ್‌ಲೋಡ್ ಮಾಡುವ ಸಂದರ್ಭದಲ್ಲಿ ಟೆಂಪೋ ಹರಿದು ಓರ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಚಿಕನ್ ಸೆಂಟರ್‌ಗೆ ಟೆಂಪೋದಿಂದ ಕೋಳಿಗಳನ್ನು ಅನ್‌ಲೋಡ್ ಮಾಡಲಾಗುತ್ತಿತ್ತು. ಆ ಸಂದರ್ಭ ರಿವರ್ಸ್ ತೆಗೆಯುವ ಸಂದರ್ಭದಲ್ಲಿ ಟೆಂಪೊ ವಾಹನವು ಹಿಂದೆ ನಿಂತಿದ್ದ ಮಹಿಳೆಯ ಕಾಲ…

ತಾಯಿಯ ಆಶೀರ್ವಾದ,ತರವಾಡು ಮನೆ ಭೇಟಿ ವಿಶೇಷ ಅರ್ಥ ಬೇಡ-ನಳಿನ್ ಕುಮಾರ್

ಸವಣೂರು: ದ.ಕ.ಸಂಸದ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತನ್ನ ಹುಟ್ಟೂರು ಕಡಬದ ಪಾಲ್ತಾಡಿ ಗ್ರಾಮದ ಕುಂಜಾಡಿಗೆ ಬಂದು ತಾಯಿಯ ಆಶೀರ್ವಾದ ಹಾಗೂ ದೈವ ದೇವರುಗಳಿಗೆ ಪ್ರಾರ್ಥನೆ ಸಲ್ಲಿಸಿದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ.ಇದು ನನ್ನ ಎಂದಿನ ಸಂಪ್ರದಾಯ…

ಮುರ್ಡೇಶ್ವರ:ಹತ್ತು ವರ್ಷಗಳ ಹಿಂದೆ ನಡೆದ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಮರುಜೀವ |ತಪ್ಪುಮಾಡದೇ ಜೈಲು ಶಿಕ್ಷೆ ಅನುಭವಿಸಿದಾತ ನಿರಪರಾಧಿ!! | ನೈಜ ಆರೋಪಿಗಳ ಬಂಧನಕ್ಕೆ ಮರು ತನಿಖೆ

ಸುಮಾರು ಹತ್ತು ವರ್ಷಗಳ ಹಿಂದೆ ನಡೆದ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಬಂಧನವಾಗಿದ್ದರೂ, ಕೋರ್ಟ್ ಆತನನ್ನು ನಿರಪರಾಧಿ ಎಂದು ಬಿಡುಗಡೆಗೊಳಿಸಿದ್ದು, ಸದ್ಯ ನೈಜ ಆರೋಪಿಗಳ ಪತ್ತೆಗಾಗಿ ಪೊಲೀಸ್ ಇಲಾಖೆಗೆ ಸೂಚಿಸಿದೆ.ಇತ್ತ ಯಾವ ತಪ್ಪು ಮಾಡದೆಯೂ ಸುಮಾರು ಆರು…

ಕರ್ನಾಟಕ ಸರಕಾರದ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಹಿರಿಯ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ ಆಯ್ಕೆ

ಪತ್ರಿಕೋದ್ಯಮದಲ್ಲಿ 33 ವರ್ಷ ಸೇವೆ ಸಲ್ಲಿಸಿರುವ ಇವರು ಹಿರಿಯ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ ಅವರನ್ನು ಕರ್ನಾಟಕ ಸರಕಾರದ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಆಯ್ಕೆ ಮಾಡಲಾಗಿದೆ. ಜಯಕಿರಣದಲ್ಲಿ ಕಳೆದ 16 ವರ್ಷಗಳಿಂದ ಹಿರಿಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇವರಿಗೆ,2018…

ಪಾಸ್ ಪೋರ್ಟ್ ಪಡೆಯೋಕೆ ಇನ್ನೂ ಪಾಸ್ ಪೋರ್ಟ್ ಸೇವಾ ಕೇಂದ್ರಕ್ಕೆ ಹೋಗಬೇಕಿಲ್ಲ, ಹತ್ತಿರದ ಅಂಚೆ ಕಚೇರಿಗೆ ಹೋದ್ರೆ ಸಾಕು ಇನ್ನು

ನೀವು ಪಾಸ್‌ಪೋರ್ಟ್ ಪಡೆಯುವ ಬಗ್ಗೆ ಯೋಚಿಸುತ್ತಿದ್ದರೆ, ಇನ್ನು ಮುಂದೆ ಪಾಸ್‌ಪೋರ್ಟ್ ಸೇವಾ ಕೇಂದ್ರಕ್ಕೆ ಹೋಗಬೇಕಾದ ಅಗತ್ಯವಿಲ್ಲ. ಇದೀಗ ನೀವು ನಿಮ್ಮ ಹತ್ತಿರದ ಅಂಚೆ ಕಛೇರಿಯಿಂದಲೂ ಪಾಸ್‌ಪೋರ್ಟ್ ಪಡೆಯಬಹುದಾಗಿದೆ. ಹೌದು, ಇಂಡಿಯಾ ಪೋಸ್ಟ್ (India Post) ಈಗ ದೇಶದ ಅನೇಕ…

ಯಡಿಯೂರಪ್ಪ ಯುಗಾಂತ್ಯ | ಅರ್ಧ ಶತಮಾನದ ಪವರ್ ಫುಲ್ ರಾಜಕಾರಣಿ ನೇಪಥ್ಯಕ್ಕೆ !

ಸಿಎಂ ಬಿ.ಎಸ್ ಯಡಿಯೂರಪ್ಪನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ರಾಜಭವನಕ್ಕೆ ತೆರಳಿ ಅವರು ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರು ಯಡಿಯೂರಪ್ಪರವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಈ ಮೂಲಕ ಯಡಿಯೂರಪ್ಪನವರು ರಾಜೀನಾಮೆ ನೀಡುತ್ತಾರೆಯೇ ಇಲ್ಲವೇ ಎಂಬ ಬಗ್ಗೆ ಇದ್ದ ಅನುಮಾನದ ಸಂದಿಗ್ಧತೆ…

ಸಹಾಯದ ಅಗತ್ಯಬಿದ್ದರೆ, ಕಾರ್ ಟೈರ್ ಚೇಂಜ್ ಮಾಡಿ ಕೊಡಲೂ ಸೈ | ಮಂಗಳೂರು ಪೊಲೀಸರ ಕಾರ್ಯಕ್ಕೆ ರಾಜ್ಯಾದ್ಯಂತ ಶ್ಲಾಘನೆ !!

ಮಂಗಳೂರು : ಕ್ರೈಮ್ ನಿಯಂತ್ರಣ ಮಾಡೋದರಲ್ಲಿ ಮತ್ತು ಅಪರಾಧಿಗಳನ್ನು ಪತ್ತೆ ಹಚ್ಚುವುದರಲ್ಲಿ ಸ್ಪೀಡಾಗಿ ತಲೆ ಓಡಿಸುವ ಮಂಗಳೂರು ಪೊಲೀಸರು ಇವತ್ತು ರಾಜ್ಯಾದ್ಯಂತ ಬೇರೊಂದು ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. ಯಾರಿಗಾದರೂ ಸಹಾಯ ಮಾಡುವ ಅಗತ್ಯ ಬಿದ್ದರೆ, ಯಾವುದೇ ಕೆಲಸಕ್ಕೂ ಸೈ ಎಂದು…

ಬಿಜೆಪಿ ಸುಳ್ಯ ಮಂಡಲದ ವಿಶೇಷ ಕಾರ್ಯಕಾರಣಿ ಸಭೆ ಉದ್ಘಾಟನೆ,ಅಗಲಿದ ನಾಯಕರಿಗೆ,ಕಾರ್ಗಿಲ್ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ

ಸುಳ್ಯ : ಬಿಜೆಪಿ ಸುಳ್ಯ ಮಂಡಲದ ವಿಶೇಷ ಕಾರ್ಯಕಾರಣಿ ಸಭೆಯು ಜುಲೈ 26 ರಂದು ಸುಳ್ಯದ ಕೊಡಿಯಾಲಬೈಲು ಗೌಡ ಸಮುದಾಯ ಭವನ ದಲ್ಲಿ ನಡೆಯಿತು. ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಅವರು ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ…