Browsing Category

News

ಆಗ ಬಸ್ಕಿ…ಈಗ ಮಸಾಜ್| ಬಿಜೆಪಿ ಶಾಸಕರೊಬ್ಬರ ಕಾಲಿಗೆ ಮಸಾಜ್ ಮಾಡೋ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್!

ವೃದ್ಧರೊಬ್ಬರ ಕಾಲಿಗೆ ಮಸಾಜ್ ಮಾಡತ್ತಿರುವ ಬಿಜೆಪಿ ಶಾಸಕನ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.ಉತ್ತರ ಪ್ರದೇಶದ ರಾಬರ್ಟ್ಸ್ ಗಂಜ್ ಕ್ಷೇತ್ರದಿಂದ ಕಣಕ್ಕಿಳಿದಿರುವ ಬಿಜೆಪಿ ಶಾಸಕ ಭೂಪೇಶ್ ಚೌಬೆ ಈ ಕೆಲಸ ಮಾಡಿದವರು. ಈ ರೀತಿ ಮಸಾಜ್ ಮಾಡಿದ್ದನ್ನು ನೋಡಿ ಬೆಂಬಲಿಗರು

ಕಂದಾಯ ಇಲಾಖೆಯಲ್ಲಿ ಧೂಳು ತಿನ್ನುತ್ತಿದ್ದ ಕಡತಗಳಿಗೆ ಮುಕ್ತಿ| 15-20 ವರ್ಷಗಳ ಕಡತಗಳಿಗೆ ಶೀಘ್ರ ಪರಿಹಾರ- ಆರ್ ಅಶೋಕ್

ಬೆಂಗಳೂರು : ಕಂದಾಯ ಇಲಾಖೆಯಲ್ಲಿ ಸುಮಾರು 15-20 ವರ್ಷಗಳಿಂದ ಬಾಕಿ ಉಳಿದಿರುವ ಕಡತಗಳಿಗೆ ಮುಕ್ತಿ ನೀಡುವ ಕೆಲಸವನ್ನು ಆರ್ ಅಶೋಕ್ ಪ್ರಾರಂಭಿಸಿದ್ದಾರೆ.ಈ ಮೂಲಕ ಜನತೆಗೆ ಅನುಕೂಲ‌ಮಾಡಿಕೊಡುವ ವಿನೂತನ ಕಾರ್ಯಕ್ರಮವನ್ನು ಗುರುವಾರ ಮೈಸೂರಿನಲ್ಲಿ ಕಂದಾಯ ಸಚಿವ ಆರ್ ಅಶೋಕ್

ಎತ್ತಿನ ಬಂಡಿಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ : ಬೈಕ್ ಸವಾರ ಸ್ಥಳದಲ್ಲೇ ಸಾವು!

ದ್ವಿಚಕ್ರ ವಾಹನವು ಎತ್ತಿನ ಬಂಡಿಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆಯೊಂದು ನಡೆದಿದೆ.ಅಮರದೇವರ ಗುಡ್ಡ ತಾಂಡಾದ ನಿವಾಸಿ ರಾಥೋಡ್ ( 26) ಎಂಬಾತ ಈ ಅಪಘಾತದಲ್ಲಿ ಸಾವಿಗೀಡಾದ ಬೈಕ್ ಸವಾರ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹೊರವಲಯದ ಚೋರನೂರು

RTE ಪ್ರವೇಶ ವೇಳಾಪಟ್ಟಿ ಪರಿಷ್ಕರಣೆ | ಅರ್ಜಿ ಸಲ್ಲಿಸಲು ಎಷ್ಟು ದಿನ ಅವಕಾಶ ನೀಡಲಾಗಿದೆ?

ಬೆಂಗಳೂರು : ಆರ್ ಟಿಇ ( ಶಿಕ್ಷಣ ಹಕ್ಕು ಕಾಯ್ದೆ) ಪ್ರವೇಶ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ. ಮಾ.15 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.ಅರ್ಹ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಮಾ. 25 ರಂದು ಪ್ರಕಟಿಸಲಿದೆ. ಆನ್ಲೈನ್ ತಂತ್ರಾಂಶದ ಮೂಲಕ ಮೊದಲ ಸುತ್ತಿನ ಸೀಟು

ಕಾರ್ಕಳ: ಅಂತಿಮ ಪದವಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು!!! ಸಾವಿಗೆ ಕಾರಣ ನಿಗೂಢ

ಕಾರ್ಕಳ: ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ.ಮೃತ ಯುವತಿಯನ್ನು ಕಾರ್ಕಳದ ಕಾಲೇಜೊಂದರ ಅಂತಿಮ ಪದವಿ ವಿಭಾಗದಲ್ಲಿ ವ್ಯಾಸಂಗ ನಡೆಸುತ್ತಿದ್ದ ಶ್ರೀ ರಕ್ಷಾ(20) ಎಂದು ಗುರುತಿಸಲಾಗಿದೆ. ಈಕೆ ಮನೆಯ ಪಕ್ಕಾಸಿಗೆ

ಉಕ್ರೇನ್ ನಲ್ಲಿ ಭಾರತದ ಮತ್ತೋರ್ವ ವಿದ್ಯಾರ್ಥಿ ಸಾವು|ಸಾವಿನ ಹಿಂದಿರುವ ಕಾರಣ!?

ಉಕ್ರೇನ್ ರಷ್ಯಾದ ದಾಳಿಯಿಂದ ತತ್ತರಿಸಿ ಹೋಗಿದ್ದು, ಸಾವಿನ ಸಂಖ್ಯೆ ಏರುತ್ತಲೇ ಇದೆ.ಇದೀಗ ಯುದ್ದಪೀಡಿತ ಉಕ್ರೇನ್ʼನಲ್ಲಿ ಮತ್ತೋರ್ವ ಭಾರತೀಯ ವಿದ್ಯಾರ್ಥಿ ಸಾವನ್ನಪ್ಪಿರುವುದು ದೃಢಪಟ್ಟಿದೆ.ಅನಾರೋಗ್ಯದಿಂದ ಬಳಲುತ್ತಿದ್ದ ಪಂಜಾಬ್‌ ಮೂಲದ ಯುವಕ ಚಂದನ್ ಇಂದು ಪಾರ್ಶ್ವವಾಯುನಿಂದ ಮೃತ

ಮತ್ತೊಮ್ಮೆ ವಿಶ್ವದೆದುರು ಭಾರತದ ಶ್ರೇಷ್ಠತೆಯ ಅನಾವರಣ | ತ್ರಿವರ್ಣ ಧ್ವಜ ಹಿಡಿದು ಪ್ರಾಣ ಉಳಿಸಿಕೊಂಡ ಪಾಕಿಸ್ತಾನದ…

ಭಾರತದ ದೇಶಕ್ಕಿರುವ ಮಹಿಮೆ ಹಾಗೂ ತ್ರಿವರ್ಣ ಧ್ವಜಕ್ಕಿರುವ ಶ್ರೇಷ್ಠತೆ ಇಂದು ಇಡೀ ವಿಶ್ವದ ಕಣ್ಣೆದುರು ಮತ್ತೊಮ್ಮೆ ರಾರಾಜಿಸಿದೆ. ಶತ್ರು ದೇಶ ಕೂಡ ಭಾರತದ ಹೆಸರು ಹೇಳಿಕೊಂಡು ಸಾವಿನ ದವಡೆಯಿಂದ ಪಾರಾಗಿರುವ ಘಟನೆ ಜಗತ್ತನ್ನೇ ಹುಬ್ಬೇರುವಂತೆ ಮಾಡಿದೆ. ಅದು ನಮ್ಮ ದೇಶಕ್ಕಿರುವ ನಿಜವಾದ ತಾಕತ್ತು.

“ಎದ್ದು ನಿಂತು ಮಚ್ಚೆಯ ಜಾಗದ ವೀಡಿಯೋ ತೆಗೆದಿಟ್ಟಿದ್ದೇನೆ, ಕಳಿಸ್ತೇನೆ ” ಎನ್ನುವ ಹಿಂದೂ ಹುಡುಗಿಯ ಕಚ್ಚೆ…

ಮಂಗಳೂರು-ಉಡುಪಿ ಸಂಚರಿಸುವ ಖಾಸಗಿ ಬಸ್ಸಿನ ಮುಸ್ಲಿಂ ಸಮುದಾಯಕ್ಕೆ ಸೇರಿದ ಚಾಲಕನೋರ್ವ ಹಿಂದೂ ಯುವತಿಯೊಂದಿಗೆ ಫೋನ್ ಕಾಲ್ ನಲ್ಲಿ ಅಸಭ್ಯವಾಗಿ ಮಾತನಾಡಿದ್ದು,ಇದಕ್ಕೆ ತಕ್ಕಂತೆ ಯುವತಿಯೂ ನಗುತ್ತಾ ತನ್ನ ಖಾಸಗಿ ಅಂಗಗಳ ಬಗೆಗೆ ಮಾತನಾಡಿದ ಆಡಿಯೋ ಒಂದು ಕೆಲ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಭಾರೀ