Browsing Category

News

ಸರ್ಕಾರಿ ಶಾಲೆಯ ಛಾವಣಿ ಕುಸಿತ !! | ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವಿದ್ಯಾರ್ಥಿಗಳು

ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋಣೆಯೊಂದರ ಛಾವಣಿ ಕುಸಿದು ಬಿದ್ದ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕು ಜಾಲಹಳ್ಳಿ ಪಟ್ಟಣದಲ್ಲಿ ನಡೆದಿದೆ.ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.ವಿದ್ಯಾರ್ಥಿಗಳು ಹಾಲು ಕುಡಿಯಲು ತರಗತಿಯಿಂದ ಹೊರಗೆ ಹೋಗಿದ್ದ

ಇನ್ನು ವಿಳಾಸದ ಪುರಾವೆಯಿಲ್ಲದೆ ಲೈಂಗಿಕ ಕಾರ್ಯಕರ್ತರಿಗೂ ಸಿಗುತ್ತದೆ ಆಧಾರ್ ಕಾರ್ಡ್

ಭಾರತದ ಪ್ರತಿಯೊಬ್ಬ ನಾಗರಿಕನಿಗೆ ಆಧಾರ್ ಕಾರ್ಡ್‌ ಕಡ್ಡಾಯವಾಗಿದೆ. ಸರ್ಕಾರದ ಅನೇಕ ಸೇವೆಗಳ ಜೊತೆಗೆ ಖಾಸಗಿ ಸೇವೆಗಳ ಲಾಭ ಪಡೆಯಲು ಆಧಾರ್ ಕಾರ್ಡ್ ಪಡೆಯುವುದು ಅನಿವಾರ್ಯ.ಈಗ ಸೆಕ್ಸ್ ವರ್ಕರ್ಸ್ ಗೆ ಸಂಬಂಧಿಸಿದಂತೆ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಮಹತ್ವದ

ಸುಳ್ಯ : ಕಟ್ಟಿಂಗ್ ಮೆಷಿನ್ ತಾಗಿ ರಕ್ತಸ್ರಾವದಿಂದ ಕಾರ್ಮಿಕ ಮೃತ್ಯು

ಸುಳ್ಯ : ಕಟ್ಟಿಂಗ್ ಮೆಷಿನ್ ತೊಡೆಯ ಭಾಗಕ್ಕೆ ತಾಗಿ ಗಂಭೀರ ಗಾಯಗೊಂಡು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಐವರ್ನಾಡಿನಲ್ಲಿ ಇಂದು ನಡೆದಿದೆ.ಮೃತರನ್ನು ಐವರ್ನಾಡು ನಾಟಿಕೇರಿ ನಿವಾಸಿ ದಯಾನಂದ (36)ಎಂದು ಗುರುತಿಸಲಾಗಿದೆ.ಕಟ್ಟಿಗೆ ಕತ್ತರಿಸುವ ಮೆಷಿನ್ ತೊಡೆಯ ಭಾಗಕ್ಕೆ ತಾಗಿ ಗಂಭೀರ

ಇದೇ ಮಾರ್ಚ್ ೪ ಕ್ಕೆ ರಾಮಕೃಷ್ಣ ಪರಮಹಂಸರ ಜಯಂತಿ ಇದೆ, ಈ ನಿಮಿತ್ತ ಸನಾತನ ಸಂಸ್ಥೆಯ ವಿಶೇಷ ಲೇಖನ !

ಕಾಳಿಮಾತೆಯ ಮಹಾನ್ ಭಕ್ತ ರಾಮಕೃಷ್ಣ ಪರಮಹಂಸ !೧೮೩೬ ರಲ್ಲಿ ಕಾಮಾರಪುಕುರ (ಬಂಗಾಳದ ಒಂದು ಹಳ್ಳಿ) ಎಂಬಲ್ಲಿ ಒಂದು ಬಾಲಕನ ಜನನವಾಯಿತು. ಅವನಿಗೆ ಗದಾಧರ ಎಂಬ ನಾಮಕರಣವನ್ನು ಮಾಡಿದರು. ಚಿಕ್ಕಂದಿನಿಂದಲೇ ಆ ಬಾಲಕನಿಗೆ ದೇವರ ಪೂಜೆ, ಭಜನೆ, ಸತ್ಸಂಗ ಇವುಗಳಲ್ಲಿ ಅಭಿರುಚಿ ಇತ್ತು. ತಾರುಣ್ಯದಲ್ಲಿ

ಕಳ್ಳತನ ಮಾಡಲು ಪುರುಷರ ಗೆಟಪ್ ಹಾಕಿಕೊಳ್ಳುವ ಖತರ್ನಾಕ್ ಕಳ್ಳಿ ಕೊನೆಗೂ ಪೊಲೀಸ್ ಬಲೆಗೆ !!

ಕಳ್ಳತನ ಮಾಡಲು ಕಳ್ಳರು ಏನು ಬೇಕಾದರೂ ಮಾಡುತ್ತಾರೆ. ಎಂತಹ ಉಪಾಯಗಳನ್ನಾದರೂ ಜಾರಿಗೆ ತರುವಲ್ಲಿ ಯಶಸ್ವಿಯಾಗುತ್ತಾರೆ. ಅಂತೆಯೇ ಇಲ್ಲಿ ಪುರುಷರ ಬಟ್ಟೆಗಳನ್ನು ಧರಿಸಿ ಕಳ್ಳತನ ಮಾಡಲು ತೆರಳಿದ್ದ 24 ವರ್ಷದ ಯುವತಿಯೋರ್ವಳು ಸಿಕ್ಕಿಬಿದ್ದಿದ್ದು, ಮುಂಬೈನ ಸಹರ್ ನಲ್ಲಿ ಪೊಲೀಸರು ಆಕೆಯನ್ನು ಬಂಧಿಸಲು

ಕೆಲಸದಿಂದ ಬೇಗ ಬಂದ ಪತ್ನಿಗೆ ಮನೆಯಲ್ಲಿ ಕಾದಿತ್ತು ಶಾಕ್| ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಸಲಿಂಗ ಕಾಮಿ ಪತಿ|

ತನ್ನ ಪತಿಯೊಬ್ಬ ಸಲಿಂಗ ಕಾಮಿ ಎಂದು ಪತ್ನಿಗೆ ತಡವಾಗಿ ತಿಳಿದು ಬಂದಿದೆ. ಇಷ್ಟು ಮಾತ್ರವಲ್ಲ ಈ ಪತಿರಾಯ ಹೆಂಡತಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.ಈ ಘಟನೆ ನಡೆದಿರೋದು ಛತ್ತೀಸ್ ಗಢದ ಭಿಲಾಯ್ ಪಟ್ಟಣದಲ್ಲಿ.ಮದುವೆಯಾಗಿ ನಾಲ್ಕು ವರ್ಷಗಳ ನಂತರ ತನ್ನ ಪತಿ ಸಲಿಂಗಕಾಮಿ ಎಂದು

ಬೇಸಿಗೆಯಲ್ಲಿ ವಿದ್ಯುತ್ ಬಿಲ್ ಹೆಚ್ಚಾಗುವ ಬಗ್ಗೆ ಚಿಂತಿತರಾಗಿದ್ದೀರಾ?? | ಕರೆಂಟ್ ಬಿಲ್ ಕಡಿಮೆ ಬರಲು ಈ ಸುಲಭ…

ಫೆಬ್ರುವರಿ ತಿಂಗಳು ಮುಗಿಯುತ್ತಿದ್ದಂತೆಯೇ ಬೇಸಿಗೆ ಕಾಲದ ಅನುಭವ ಶುರುವಾದಂತಿದೆ. ಅದರಲ್ಲೂ ಕರಾವಳಿ ಭಾಗದಲ್ಲಿ ಮಧ್ಯಾಹ್ನದ ಉರಿಬಿಸಿಲು ಮೈಸುಡುವಂತಿದ್ದು, ಮಾರ್ಚ್ ಆರಂಭದಲ್ಲೇ ಜನರು ಮನೆಯಲ್ಲಿ ಫ್ಯಾನ್ ಹಾಕಿಕೊಳ್ಳಲಾರಂಭಿಸಿದ್ದಾರೆ. ತಾಪಮಾನ ಹೆಚ್ಚಾದಂತೆ ಜನರು ಫ್ಯಾನ್, ಕೂಲರ್ ಮತ್ತು

ತಾಯಿಯ ಅಕ್ರಮ ಸಂಬಂಧ ತಿಳಿದಿದ್ದ ಮಗನ ಕತ್ತಿನ ಮೇಲೆ ಕಾಲಿಟ್ಟು ಕೊಂದ ಪಾಪಿ ಅಮ್ಮ!

ಕೊಪ್ಪಳ:ತಾಯಿಯ ಅಕ್ರಮ ಸಂಬಂಧ ತಿಳಿದಿದ್ದ ತನ್ನ ಮಗನನ್ನೇ ಹೆತ್ತಬ್ಬೆ ಕೊಲೆ ಮಾಡಿಸಿರುವ ಭಯಾನಕ ಘಟನೆ ದೋಟಿಹಾಳ ಗ್ರಾಮದಲ್ಲಿ ನಡೆದಿದೆ.22ವರ್ಷದ ಬಸವರಾಜ್ ಮೃತ ಯುವಕ ಎಂದು ತಿಳಿದು ಬಂದಿದೆ.60ರ ಹರೆಯದ ಈತನ ತಾಯಿ ಅಮರಮ್ಮ ದೋಟಿಹಾಳ ಪಂಚಾಯ್ತಿ ಸದಸ್ಯ ಅಮರಪ್ಪ ಕಂದಗಲ್ ಎಂಬಾತನ ಜೊತೆ