ಸೋಮವಾರ, 26 ಅಕ್ಟೋಬರ್ 2026
Trending

News

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಜಯರಾಜ್ ಜೈನ್ ಅವಿರೋಧ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಂಗಳೂರು, ಶಾಖೆ ಬೆಳ್ತಂಗಡಿ ಇದರ ಮುಂದಿನ ಅವಧಿಗೆ ನೂತನ ಅಧ್ಯಕ್ಷರಾಗಿ ಸರಕಾರಿ ಉನ್ನತೀಕರಿಸಿದ‌ ಪ್ರಾಥಮಿಕ‌ ಶಾಲೆ ಮಾಲಾಡಿ ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕ ಜಯರಾಜ್ ಜೈನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜುಲೈ…

ಸಚಿವ ಎಸ್.ಅಂಗಾರ ಅವರಿಂದ ಕಡಬ ತಾಲೂಕಿನ ಐದು ಕೇಂದ್ರಗಳಿಗೆ ಇ.ಸಿ.ಜಿ. ಯಂತ್ರ ಹಸ್ತಾಂತರ

ಕಡಬ: ಕಡಬ ತಾಲೂಕಿನ ಐದು ಕೇಂದ್ರಗಳಿಗೆ ಇ.ಸಿ.ಜಿ. ಯಂತ್ರವನ್ನು ಮೀನುಗಾರಿಕೆ, ಬಂದರು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅವರು ಶನಿವಾರ ಹಸ್ತಾಂತರಿಸಿದರು. ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣ ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರು ಇ.ಸಿ.ಜಿ.…

ಎಟಿಎಂ ಗೆ ಹಣ ತುಂಬಿಸುವ ವಾಹನಕ್ಕೆ ಟ್ರಕ್ ಡಿಕ್ಕಿ | ಬೆಳ್ತಂಗಡಿಯ ಯುವಕ ವ್ಯಕ್ತಿ ಸಹಿತ ಇಬ್ಬರು ಸಾವು

ಕೇರಳದ ಕಣ್ಣೂರು ಜಿಲ್ಲೆಯ ಪೆರಿಯಾರು ಸಮೀಪ ಜು.23 ರಂದು ನಡೆದ ರಸ್ತೆ ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ವ್ಯಕ್ತಿ ಸಹಿತ ಇಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಕುಂಟಿನಿ ನಿವಾಸಿ ಜಯಪ್ರಕಾಶ್ ಕುಲಾಲ್(45.ವ) ಎಂಬವರು…

ಆಸ್ಪತ್ರೆಗೆ ದಾಖಲಾಗಿರುವ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿದ ಡಾ.ವೀರೇಂದ್ರ ಹೆಗ್ಗಡೆ

ಮಂಗಳೂರು: ಯೋಗ ಮಾಡುತ್ತಿದ್ದಾಗ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಕಾಂಗ್ರೇಸ್ ಹಿರಿಯ ಮುಖಂಡ, ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಆರೋಗ್ಯ ವಿಚಾರಿಸಲು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಆಸ್ಪತ್ರೆಗೆ ಭೇಟಿ ನೀಡಿದರು. ಆಸ್ಕರ್ ಫರ್ನಾಂಡಿಸ್…

ಧರ್ಮಸ್ಥಳ | ವೈಭವದಿಂದ ನೆರವೇರಿದ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರುಗಳ ಚಾತುರ್ಮಾಸ್ಯ ವ್ರತಾರಂಭ ಹಾಗೂ ಅನ್ನಛತ್ರದ ಶಿಲಾನ್ಯಾಸ ಕಾರ್ಯಕ್ರಮ

ಸ್ಥಳ: ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶಾರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾರಂಭ ಶ್ರೀ ಗುರುದೇವ ಮಠದಲ್ಲಿಇಂದು ನೆರವೇರಿತು. ಶ್ರೀ ಲಕ್ಷ್ಮೀಪತಿ ಗೋಪಾಲಚಾರ್ಯರು, ಆಗಮ ಪ್ರವೀಣ ಬೆಂಗಳೂರು ಇವರ ಪೌರೋಹಿತ್ಯದಲ್ಲಿ…

ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ | ಆರು ತಿಂಗಳ ಹಿಂದೆ ಮದುವೆಯಾಗಿದ್ದ ಯುವತಿ

ಆರು ತಿಂಗಳ ಹಿಂದೆಯಷ್ಟೇ ಮದುವೆಯಾದ ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಸರಗೋಡು ಸಮೀಪದ ಕುಂಬಳೆ ಬಳಿಯ ಕಿದೂರು ಮೈರಾಳ ಎಂಬಲ್ಲಿ ಈ ಪ್ರಕರಣ ನಡೆದಿದೆ. ಮೃತಪಟ್ಟವರನ್ನು ಶ್ರೇಯಾ ಎಂದು ಗುರುತಿಸಲಾಗಿದೆ. ಆರು ತಿಂಗಳ ಹಿಂದೆಯಷ್ಟೇ ಶ್ರೇಯಾ…

ಸುಳ್ಯ : ವಾಹನಕ್ಕೆ ಸೈಡ್ ಕೊಡಲು ಹೋಗಿ ಸೇತುವೆಯಿಂದ ಕೆಳಕ್ಕೆ ಬಿದ್ದ ಬೈಕ್, ಬೈಕ್ ಸವಾರ ಅಪಾಯದಿಂದ ಪಾರು

ಸುಳ್ಯ: ದೊಡ್ಡತೋಟ – ಮರ್ಕಂಜ ರಸ್ತೆಯ ಕುದ್ಪಾಜೆ ಎಂಬಲ್ಲಿ‌ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಸೇತುವೆಯಿಂದ ಕೆಳಗುರುಳಿದ ಘಟನೆ ಜುಲೈ 23 ರ ಸಂಜೆ ವರದಿಯಾಗಿದೆ. ಬೊಳ್ಳಾಜೆಯ ಶಿವಪ್ರಸಾದ್ ಎಂಬವರು ದೊಡ್ಡತೋಟ ಕಡೆಯಿಂದ ಚಲಾಯಿಸಿಕೊಂಡು ಬರುತ್ತಿದ್ದ ಬೈಕ್ ಸೇತುವೆಯ…