Browsing Category

News

ಗರ್ಭಿಣಿಯಾದರೆ ಪತ್ನಿಯ ಸೌಂದರ್ಯ ಹಾಳಾಗುತ್ತೆ ಎಂದು 4 ಬಾರಿ ಗರ್ಭಪಾತ ಮಾಡಿಸಿದ ಪತಿ ಮಹಾಶಯ!

ತಾಯ್ತನ ಅನ್ನೋದು ಒಂದು ಸುಂದರ ಅನುಭವ. ಈ ಅನುಭವವನ್ನೇ ಕಸಿದುಕೊಂಡಿದ್ದಾನೆ ಇಲ್ಲೊಬ್ಬ ಪತಿ. ಎಲ್ಲಿ ತನ್ನ ಪತ್ನಿ ಗರ್ಭಿಣಿಯಾದರೆ ಸೌಂದರ್ಯ ಹಾಳಾಗುತ್ತೆ ಎಂದು ಪತ್ನಿಯನ್ನು ತಾಯಿ ಆಗಲು ಬಿಡದ ವಿಚಿತ್ರ ಘಟನೆಯೊಂದು ಉತ್ತರಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದಿದೆ. ತಾಯಿ ಆಗಲು ಬಿಡದ ಪತಿಯ

ಎರಡನೇ ವರ್ಷದ ಮದುವೆ ವಾರ್ಷಿಕೋತ್ಸವಕ್ಕೆ ಹೊಸ ಸುದ್ದಿ ನೀಡಿದ ಚಂದನ್ – ನಿವೇದಿತಾ ಜೋಡಿ

ಇಂದು ಈ ಜೋಡಿಗೆ ತುಂಬಾ ವಿಶೇಷವಾದ ದಿನ, ಇಂದಿಗೆ ಚಂದನ್ ನಿವೇದಿತಾ ಮದುವೆಯಾಗಿ ಎರಡು ವರ್ಷ ತುಂಬಿದೆ. ಎರಡು ವರ್ಷಗಳ ಹಿಂದೆ ಮೈಸೂರಿನಲ್ಲಿ ಅದ್ಧೂರಿಯಾಗಿ ಮದುವೆಯಾದರು. ಈ ಜೋಡಿ ಎರಡು ವರ್ಷಗಳಿಂದ ಅನ್ಯೋನ್ಯವಾದ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಬಹಳ ಆಕ್ಟಿವ್

ಮಾ.6 : ನೆಟ್ಟಣದಲ್ಲಿ ಬೃಹತ್ ರಕ್ತದಾನ ಶಿಬಿರ

ಕಡಬ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಇದರ ಆಶ್ರಯದಲ್ಲಿ ಸೈಂಟ್ ಮೇರಿಸ್ ಚರ್ಚ್ ನೆಟ್ಟಣ,ನವ ಜೀವನ ಫ್ರೆಂಡ್ಸ್‌ ಕ್ಲಬ್ ನೆಟ್ಟಣ ,ಎಸ್.ಎಮ್.ವೈ.ಎಮ್ ನೆಟ್ಟಣ,ಯುವ ತೇಜಸ್ಸು ಟ್ರಸ್ಟ್ ಪಂಜ ಇದರ ಸಹಯೋಗದೊಂದಿಗೆ ರಕ್ತದಾನ ಶಿಬಿರವು ಮಾರ್ಚ್ 06 ರಂದು ಬೆಳ್ಳಿಗೆ 9ರಿಂದ 1.30ವರೆಗೆ ನೆಟ್ಟಣ

ರೇಡಿಯೋ ವಾಹಿನಿಗಳಲ್ಲಿ ಅಶ್ಲೀಲ,ಆಕ್ಷೇಪಾರ್ಹ ಭಾಷಾ ಬಳಕೆ ಹಾಗೂ ಪ್ರಸಾರ ಮಾಡಿದರೆ ಕಠಿಣ ಕ್ರಮ

ರೇಡಿಯೋ ವಾಹಿನಿಗಳಲ್ಲಿ ಅಶ್ಲೀಲ,ಆಕ್ಷೇಪಾರ್ಹ ಭಾಷಾ ಬಳಕೆ ಹಾಗೂ ಪ್ರಸಾರ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ವಾರ್ತಾ ಸಚಿವಾಲಯವು ದೇಶದ ಎಫ್ಎಂ ರೇಡಿಯೊ ವಾಹಿನಿಗಳಿಗೆ ಕಠಿಣ ಎಚ್ಚರಿಕೆ ನೀಡಿದೆ.ಕೆಲವು ಎಫ್ಎಂ ವಾಹಿನಿಗಳಲ್ಲಿ ಅಶ್ಲೀಲ, ಆಕ್ಷೇಪಾರ್ಹ ವಿಷಯಗಳು

ಉಡುಪಿ : ಬೆಳ್ಳಂಬೆಳಗ್ಗೆ ಭೀಕರ ಅಪಘಾತ | ತಾಯಿ ಮನೆಗೆ ಬಂದಿದ್ದ ಯುವತಿ ದಾರುಣ ಸಾವು!

ಉಡುಪಿ : ಸಂತೆಕಟ್ಟೆ ಬಳಿ ಬುಧವಾರ ಮುಂಜಾನೆ ಅಪಘಾತ ನಡೆದಿದ್ದು ಯುವತಿ‌ ಸಾವನ್ನಪ್ಪಿದ್ದಾರೆ.ಮೃತ ಯುವತಿಯನ್ನು ಗಾಯತ್ರಿ ಪೈ ಎಂದು ಗುರುತಿಸಲಾಗಿದೆ. ಯುವತಿ ಹುಬ್ಬಳ್ಳಿಯಿಂದ ಬಂದಿದ್ದು, ಈಕೆಯನ್ನು ಕರೆದುಕೊಂಡು ಹೋಗಲು ತಂದೆ ಟಿ.ಗಣೆಶ್ ಪೈ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಬಂದಿದ್ದರು.

SSLC, PUC ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ | ಕಡ್ಡಾಯ ಹಾಜರಾತಿ ನಿಯಮವನ್ನು ಸಡಿಲಿಸಲು ಶಿಕ್ಷಣ…

ಕಳೆದೆರಡು ವರ್ಷಗಳಿಂದ ಶಾಲಾ ಕಾಲೇಜುಗಳು ಸರಿಯಾಗಿ ನಡೆದೇ ಇಲ್ಲ. ಸರಿಯಾದ ಸಮಯಕ್ಕೆ ಪಾಠ ನಡೆದಿಲ್ಲ. ಕೊರೊನಾದಿಂದಾಗಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಂಕಟ ಬಂದಿರುವುದಂತೂ ನಿಜ.ಈ ಕಾರಣದಿಂದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯು ಅಂತಿಮ ಪರೀಕ್ಷೆಗೆ ಹಾಜರಾಗಲಿರುವ

ಶಿವಪೂಜೆ ಮಾಡಲು ಬಂದ ಹಿಂದೂ ಕಾರ್ಯಕರ್ತರಿಗೆ ತಡೆ | ಸ್ಥಳದಲ್ಲಿ ಬಿಗುವಿನ ವಾತಾವರಣ!

ಶಿವಲಿಂಗ ಪೂಜೆ ಮಾಡುವ ವಿಚಾರದಲ್ಲಿ ಆಳಂದ ಪಟ್ಟಣದಲ್ಲಿ ಎರಡು ಕೋಮುಗಳ‌ ನಡುವೆ ವಿವಾದ ಉಂಟಾಗಿದ್ದು, ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.ಆಳಂದದ ಲಾಡ್ಲೆ ಮಶಾಕ್ ದರ್ಗಾ ಪರಿಸರದಲ ಈಶ್ವರಲಿಂಗ ಇದೆ. ಇತ್ತೀಚೆಗೆ ಈ ಲಿಂಗಕ್ಕೆ ಕಿಡಿಗೇಡಿಗಳು ಅವಮಾನ ಮಾಡಿದ್ದರು. ಹೀಗಾಗಿ ಶಿವರಾತ್ರಿ‌‌

ಖ್ಯಾತ ಮಲಯಾಳಿ ಆಲ್ಬಮ್ ನಟಿ ರಿಫಾ ಮೆಹ್ನು ಶವವಾಗಿ ಪತ್ತೆ

ದುಬೈ : ಖ್ಯಾತ ಮಲಯಾಳಿ ಆಲ್ಬಮ್ ನಟಿ ರಿಫಾ ಮೆಹ್ನು (20) ದುಬೈನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇಂದು ಬೆಳಿಗ್ಗೆ ದುಬೈನ ಜಾಫಾಲಿಯಾದಲ್ಲಿರುವ ತಮ್ಮ ಫ್ಲಾಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೃತದೇಹವನ್ನು ಸ್ವದೇಶಕ್ಕೆ ತರಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ತಿಳಿದುಬಂದಿದೆ