Browsing Category

News

ನಿದ್ದೆ ಮಾಡಿ ವಾರದಲ್ಲಿ 2ಲಕ್ಷ ರೂ.ಗಳಿಸೋ ಯುಟ್ಯೂಬರ್ |ಇಷ್ಟು ಆರಾಮವಾದ ಕೆಲಸದ ಹಿಂದಿರುವ ಪ್ಲಾನ್ ಏನು ಗೊತ್ತಾ!?

ಜೀವನ ನಡೆಸಬೇಕಾದರೆ ಕೆಲಸ ಮುಖ್ಯ. ಹಾಗಾಗಿ ಪ್ರತಿಯೊಬ್ಬರೂ ಕೂಡ ಸುಲಭದಾಯಕವಾದ ಕೆಲಸವನ್ನೇ ಹುಡುಕುತ್ತಾರೆ.ಕಡಿಮೆ ದುಡಿಮೆಯಲ್ಲಿ ಅತೀ ಹೆಚ್ಚು ಸಂಪಾದಿಸೋ ಉದ್ಯೋಗದತ್ತ ಅತಿಯಾದ ಆಸಕ್ತಿ ತೋರಿಸುತ್ತಾರೆ ಇಂದಿನ ಯುವ ಜನತೆ. ಇಂತಹ ಕೆಲಸ ಸಾಮಾನ್ಯವಾಗಿ ಇರೋದೇ ಆನ್ಲೈನ್ ವರ್ಕ್ ಗಳಲ್ಲಿ. ಆದರೆ

ಶೇಣಿ: ಇಂದು ವಿಜ್ರಂಭಣೆಯ ಬ್ರಹ್ಮ ಬೈದರ್ಕಳ ನೇಮೋತ್ಸವ

ಸುಳ್ಯ : ಇತಿಹಾಸ ಪ್ರಸಿದ್ಧವಾದ ಶ್ರೀ ಕೋಟಿ ಚೆನ್ನಯ್ಯ ಬ್ರಹ್ಮಬೈದರ್ಕಳ ಗರಡಿ ಶೇಣಿಯಲ್ಲಿ ಫೆ.28ರಂದು ವಿಜ್ರಂಭನೆಯ ಬ್ರಹ್ಮಬೈದರ್ಕಳ ನೇಮೋತ್ಸವ ನಡೆಯಲಿದೆ .ಪೂರ್ವಾಹ್ನ ಮಹಾಗಣಪತಿ ಹೋಮ ಬೈದ್ಯರುಗಳಿಗೆ ಕಲಶಾಭಿಷೇಕ ,ತಂಬಿಲ ಪ್ರಸನ್ನ ಪೂಜೆ ನಡೆಯಲಿದೆ.ಸಂಜೆ ಬ್ರಹ್ಮಬೈದರ್ಕಳ ಭಂಡಾರ

ನಿಮ್ಮ‌ ಗಾಡಿ ರಸ್ತೆ ನಡುವೆಯೇ ಪಂಕ್ಚರ್ ಆಗಿದೆಯಾ ? ಪಂಕ್ಚರ್ ಶಾಪ್ ಹುಡುಕೋದು ಎಲ್ಲಿ ಅನ್ನೋರಿಗೆ ಇಲ್ಲಿದೆ‌ ಸಿಹಿ…

ಬೆಂಗಳೂರಿನ ' ಬ್ಲ್ಯಾಕ್ ಪೆನ್ ಕಮ್ಯುನಿಕೇಷನ್ಸ್' ಕಂಪನಿಯ ಸಹಯೋಗದೊಂದಿಗೆ ' ಲೈವ್ ಪಂಚರ್' ಎಂಬ ಹೆಸರಿನ ಆ್ಯಪ್ ಬಿಡುಗಡೆ ಮಾಡಲಾಗಿದ್ದು, ಅಂಡ್ರಾಯ್ಡ್ ಮೊಬೈಲ್ ಗಳಲ್ಲಿ ಈ ಆ್ಯಪ್ ಲಭ್ಯವಿದೆ.ಈ ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ತಮ್ಮ ಹೆಸರು, ಮೊಬೈಲ್ ಸಂಖ್ಯೆ, ವಾಹನದ ಚಕ್ರಗಳೆಷ್ಟು (

ದ.ಕ.ಹಾಲು ಒಕ್ಕೂಟದಿಂದ ಪ್ರೋತ್ಸಾಹ ಧನ ರೂ.1 ಹೆಚ್ಚಳ

ದ.ಕ.ಹಾಲು ಒಕ್ಕೂಟದಿಂದ ಸದಸ್ಯ ಸಂಘಗಳ ಮೂಲಕ ಹಾಲು ಉತ್ಪಾದಕರಿಂದ ಖರೀದಿಸುವ ಪ್ರತೀ ಲೀಟರ್ ಹಾಲಿಗೆ ರೂ.1.00 ವಿಶೇಷ ಪ್ರೋತ್ಸಾಹಧನ ಹೆಚ್ಚಳ ಮಾಡಿ ದ.ಕ.ಹಾಲು ಉತ್ಪಾದಕರ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆಈ ಕುರಿತು ಹಾಲು ಒಕ್ಕೂಟದ ತುರ್ತು ಸಭೆಯಲ್ಲಿ

ಪಾಲ್ತಾಡು : ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಪುತ್ತೂರು :ಕೊಳ್ತಿಗೆ ಗ್ರಾಮದ ಪಾಲ್ತಾಡು ಸಮೀಪ ವ್ಯಕ್ತಿಯೋರ್ವರು ನೇಣುಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಮೃತಪಟ್ಟ ವ್ಯಕ್ತಿಯನ್ನು ಪಾಲ್ತಾಡು ಕಾಲನಿ ನಿವಾಸಿ ನಾರಾಯಣ ಎಂದು ಗುರುತಿಸಲಾಗಿದೆ.ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಉಪ್ಪಿನಂಗಡಿ: ಬೈಕ್‌ಗಳ ಡಿಕ್ಕಿ ಓರ್ವ ಮೃತ್ಯು-ಇಬ್ಬರಿಗೆ ಗಾಯ

ಉಪ್ಪಿನಂಗಡಿ: ಬೈಕ್‌ಗಳೆರಡು ಢಿಕ್ಕಿಯಾಗಿ ಓರ್ವ ಮೃತಪಟ್ಟು ಇನ್ನೊಬ್ಬ ಗಾಯಗೊಂಡ ಘಟನೆ ಬಳಿಯ 34 ನೆಕ್ಕಿಲಾಡಿಯಲ್ಲಿ ಫೆ.27ರ೦ದು ರಾತ್ರಿ ನಡೆದಿದೆ. ಮೃತರನ್ನು ಬಜತ್ತೂರು ಗ್ರಾಮದ ಬೆದೋಡಿ ನಿವಾಸಿ ನವಾಝ್ (34 ವ) ಎಂದು ಗುರುತಿಸ ಲಾಗಿದೆ. ಸಹಸವಾರ ಬೆದ್ರೋಡಿ ನಿವಾಸಿ ರಶೀದ್ ಹಾಗೂ ಇನ್ನೊಂದು

ವಂಚನೆ ಮಾಡಿ ಬಿಟ್ಟು ಹೋದ ಮಗ| ಹೆತ್ತಬ್ಬೆಗಿಂತ ಚೆನ್ನಾಗಿ ಸಾಕಿ ಸಲಹಿದ ಮಲತಾಯಿಗೆ ಮಗನಿಂದ ಮೋಸ

ಕೆಟ್ಟ ಮಕ್ಕಳಿರಬಹುದು ಆದರೆ ಕೆಟ್ಟ ಅಮ್ಮ ಇರಲ್ಲ ಅಂತ ಒಂದು ಮಾತಿದೆ. ಅದೇ ಮಾತು ಈಗ ಇಲ್ಲಿ ನಾವು ಹೇಳುವ ಒಂದು ಘಟನೆಗೆ ಸಾಕ್ಷಿಯಾಗಿ ನಿಂತಿದೆ.ಮಕ್ಕಳು ಸಣ್ಣವರಿದ್ದಾಗಲೇ ತಂದೆ ಎರಡನೇ ಮದುವೆ ಆದ. ಬಂದ ಮಲತಾಯಿ ಅಮ್ಮ‌ ಹೆತ್ತಬ್ಬೆಗಿಂತ ಚೆನ್ನಾಗಿಯೇ ಸಾಕಿದಳು ಮಕ್ಕಳನ್ನು. ತನ್ನ

ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರ ಮೇಲೆ ಹಲ್ಲೆ ಆರೋಪ| ಗಾಯಾಳುಗಳು ಆಸ್ಪತ್ರೆಗೆ ದಾಖಲು

ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರ ಮೇಲೆ ಹಲ್ಲೆ ಮಾಡಿರುವ ಘಟನೆಯೊಂದು ಕಾರವಾರ ಸಮೀಪದ ಕೋಡಾರ ಸಮುದ್ರದಲ್ಲಿ ನಡೆದಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ ನೌಕಾದಳ ಸಿಬ್ಬಂದಿ ಹಲ್ಲೆ ಮಾಡಿದ್ದಾರೆ ಎಂದು ಮೀನುಗಾರರು ಆರೋಪಿಸಿದ್ದಾರೆ. ಮುದಗಾದಿಂದ ಹೊರಟ ವೈಶಾಲಿ ಫಿಶಿಂಗ್ ಬೋಟ್ ಸಿಬ್ಬಂದಿ