9 ನೇ ತರಗತಿ ವಿದ್ಯಾರ್ಥಿನಿ ಕೊಲೆ ರಹಸ್ಯ ಬಯಲು| ಮದುವೆ ಕಾರಣಕ್ಕೆ ಕೊಲೆಯಾದಳೇ ಬಾಲಕಿ?
9 ನೇ ತರಗತಿ ವಿದ್ಯಾರ್ಥಿನಿಯೋರ್ವಳನ್ನು ಶಾಲೆಯಿಂದ ವಾಪಾಸು ಬರುತ್ತಿರುವಾಗ ಶುಕ್ರವಾರ ಸಂಜೆ ಬರ್ಬರವಾಗಿ ಕೊಲೆ ಮಾಡಲಾಗಿತ್ತು.ರಾಯಚೂರು ಜಿಲ್ಲೆ ಮಸ್ಕಿ ಪಟ್ಟಣದಲ್ಲಿಈ ಘಟನೆ ನಿನ್ನೆ ನಡೆದಿತ್ತು. ಆದರೆ ಈ ಕೊಲೆಗೆ ಕಾರಣ ನಿಗೂಢವಾಗಿಯೇ ಉಳಿದಿತ್ತು. ಈಗ ಈ ಕೊಲೆಯ ರಹಸ್ಯವನ್ನು ಪೊಲೀಸರು!-->!-->!-->…
