Browsing Category

News

ತರಬೇತಿ ವಿಮಾನ ಪತನ| ಮಹಿಳಾ ಪೈಲೆಟ್, ತರಬೇತಿ‌ ನಿರತ ಪೈಲಟ್ ದಾರುಣ ಸಾವು

ತರಬೇತಿ ನಿರತ ವಿಮಾನವೊಂದು ಪತನಗೊಂಡು ಅದರಲ್ಲಿದ್ದ ಮಹಿಳಾ ಪೈಲೆಟ್ ಮತ್ತು ತರಬೇತಿ ನಿರತ ಪೈಲೆಟ್ ಇಬ್ಬರೂ‌ ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ತೆಲಂಗಾಣದಲ್ಲಿ ನಡೆದಿದೆ.ನಲ್ಗೊಂಡ ಜಿಲ್ಲೆಯ ಪೆದ್ದಾಪುರ ಮಂಡಲದ ತುಂಗತ್ತುರಿ ಸಮೀಪ ವಿಮಾನವು ಕೆಳಕ್ಕೆ ಬಿದ್ದಿದ್ದು, ಬೆಂಕಿ ಹೊತ್ತಿಕೊಂಡು

ಹೃದಯ ಕರಗುವಂತಿದೆ ಈ ಬೀದಿನಾಯಿಯ ಮಿಸ್ಸಿಂಗ್ ಕೇಸ್ !! | ನಾಪತ್ತೆಯಾಗಿದ್ದ ಶ್ವಾನಕ್ಕೆ ಮತ್ತೆ ರೋಮಾಂಚನಕಾರಿಯಾಗಿ…

ಅದೆಷ್ಟೋ ಮಾತಿಗೆ ಹೇಳುವುದುಂಟು ಒಂದೊತ್ತು ಊಟವನ್ನು ನಾಯಿಗೆ ಹಾಕಿ ಸಾಕಿದರೆ ಅದಕ್ಕಿರುವ ನಿಯತ್ತು ಮನುಷ್ಯರಿಗೆ ಇಲ್ಲವೆಂದು. ಇದು ನಿಜವಾಗಿಯೂ ಸತ್ಯದ ಮಾತು. ತನಿಗೆ ಅನ್ನ ಹಾಕುವ ಧಣಿಗಳಿಗೆ ಎಷ್ಟು ಮರ್ಯಾದಿ ನೀಡುತ್ತದೆ ಎಂದು ನೋಡಿದರೆ ಅದಕ್ಕಿರುವ ಪ್ರೀತಿ, ಕಾಳಜಿ ರಕ್ತ ಸಂಬಂಧಿಗಳಿಗೂ

ಪುತ್ತೂರು : ಹಾಸ್ಟೆಲ್‌ನಿಂದ ಕಾಲೇಜಿಗೆಂದು ಹೋದ ವಿದ್ಯಾರ್ಥಿ ನಾಪತ್ತೆ

ಪುತ್ತೂರಿನ ಅಂಬಿಕಾ ವಿದ್ಯಾಸಂಸ್ಥೆಯೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಾಂಗ ಮಾಡುತ್ತಿರುವ ಚಿತ್ರದುರ್ಗದ ಆದಿತ್ಯ ಜೆ(19ವ) ಸಂಸ್ಥೆಯ ವಸತಿ ನಿಲಯದಿಂದ ನಾಪತ್ತೆಯಾದ ವಿದ್ಯಾರ್ಥಿ.ಫೆ.22ರಂದು ಅವರು ವಸತಿ ನಿಲಯದಿಂದ ಕಾಲೇಜಿಗೆಂದು ಹೋದವರು ಪುನಃ ಹಿಂದಿರುಗಿಲ್ಲ. ಈ ಕುರಿತು

ರಾಜ್ಯದ ಶಾಲೆಗಳಲ್ಲಿ ಭಗವದ್ಗೀತೆ ಬೋಧಿಸಲು ಕೇಂದ್ರದಿಂದ ಅನುಮತಿ !!!

ರಾಜ್ಯದ ಶಾಲಾ ಪಠ್ಯದಲ್ಲಿ ಭಗವದ್ಗೀತೆಯನ್ನು ಅಳವಡಿಸುವ ಕುರಿತು ಕೇಂದ್ರ ಸರಕಾರವು‌ ಮಹತ್ವದ ಮಾಹಿತಿಯೊಂದನ್ನು ನೀಡಿದೆ.ರಾಜ್ಯ ಶಾಲಾ ಪಠ್ಯದಲ್ಲಿ ಭಗವದ್ಗೀತೆಯನ್ನು ಅಳವಡಿಸುವ ಬಗ್ಗೆ ರಾಜ್ಯ ಸರಕಾರಗಳೇ ನಿರ್ಣಯ ತೆಗೆದುಕೊಳ್ಳಬೇಕು ಎಂದು ಲೋಕಸಭೆಯಲ್ಲಿ ಇಂದು ಕೇಂದ್ರ ಸರಕಾರವು ಹೇಳಿದೆ.

50 ಅಡಿ ಕೊಳವೆ ಬಾವಿಗೆ ಬಿದ್ದ ನಾಲ್ಕು ವರ್ಷದ ಕಂದ| ಬದುಕಿ ಬಂದ ಪುಟ್ಟ ಕಂದನ ಕಥೆಯೆ ರೋಚಕ

ಕೊಳವೆ ಬಾವಿಗೆ ಮಕ್ಕಳು ಬೀಳುವ ಘಟನೆ ಅಲ್ಲಲ್ಲಿ ನಡೆಯುತ್ತಲೇ ಇರುತ್ತದೆ. ಅಂಥದ್ದೇ ಒಂದು ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಕೊಳವೆಬಾವಿಯಲ್ಲಿ ಇದ್ದ ನಾಲ್ಕು ವರ್ಷದ ಕಂದಮ್ಮ‌ 26 ಗಂಟೆಗಳ ಬಳಿಕ ಬಾಲಕ ಸೇಫ್ ಆಗಿದ್ದಾನೆ.ರಾಜಸ್ಥಾನದ ಸಿಕಾರ್ ಜಿಲ್ಲೆಯ ಋತುಶ್ಯಾಮ್ ಜೀ ಪೊಲೀಸ್ ಠಾಣೆ

ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ನೀರಿನ ಟ್ಯಾಂಕ್‌ಗೆ ಬಿದ್ದು ಬಾಲಕಿ ಸಾವು

ಆಟವಾಡುತ್ತಿದ್ದ ಏಳು ವರ್ಷದ ಬಾಲಕಿ ನೀರಿನ ಟ್ಯಾಂಕ್ ಗೆ ಬಿದ್ದು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೂವೆ ಗ್ರಾಮದ ಇಂದ್ರಾವತಿ ಎಸ್ಟೇಟ್ ನಲ್ಲಿ ನಡೆದಿದೆ.ಕೂವೆ ಇಂದ್ರಾವತಿ ಎಸ್ಟೇಟ್ ನಿವಾಸಿ ಗೀತಾ-ಶೇಷಪ್ಪ ದಂಪತಿಯ ಪುತ್ರಿ ಪ್ರಾರ್ಥನಾ ಎಂಬ ಬಾಲಕಿಯೇ

ಕುಂದಾಪುರ : ಜಾತ್ರೆ ಪ್ರಯುಕ್ತ ಫ್ಲೆಕ್ಸ್ ಅಳವಡಿಸುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶ | ಯುವಕ ದಾರುಣ ಸಾವು!!

ಜಾತ್ರೆ ಪ್ರಯುಕ್ತ ಬ್ಯಾನರ್‌ ಅಳವಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಫ್ಲೆಕ್ಸ್‌ ಗೆ ವಿದ್ಯುತ್‌ ತಂತಿಗೆ ತಗುಲಿ ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾದ ಘಟನೆ ಕುಂದಾಪುರದ ಸೌಕೂರು ದೇವಸ್ಥಾನದ ಸಮೀಪದಲ್ಲಿ ನಡೆದಿದೆ.ಸೌಕೂರು

ಮಗಳ ಮೇಲೆ ಅತ್ಯಾಚಾರಕ್ಕೆ ಕುಮ್ಮಕ್ಕು ನೀಡಿದ ತಾಯಿ | ತಾಯಿಯ ಸ್ನೇಹಿತನಿಂದ ನಿರಂತರ ಅತ್ಯಾಚಾರ ,ಇಬ್ಬರಿಗೂ 10 ವರ್ಷ…

ಹೆತ್ತ ಮಗಳ ಮೇಲೆ ಅತ್ಯಾಚಾರಕ್ಕೆ ಕುಮ್ಮಕ್ಕು ನೀಡಿದ ಪ್ರಕರಣದಲ್ಲಿ ಕೇರಳದ 50 ವರ್ಷದ ಮಹಿಳೆಯನ್ನು ಅಪರಾಧಿ ಎಂದು ತೀರ್ಪು ನೀಡಿರುವ ನ್ಯಾಯಾಲಯ, ಆಕೆಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.ಬಾಲಕಿಯ ತಂದೆ ಅನಾರೋಗ್ಯದಿಂದ ಹಾಸಿಗೆ ಹಿಡಿರುವುದನ್ನು ದುರ್ಬಳಕೆ ಮಾಡಿಕೊಂಡ ತಾಯಿ,ಆಕೆಯ