Browsing Category

News

ಬರ್ತ್ ಡೇ ಪಾರ್ಟಿ ವಿಷಯದಲ್ಲಿ ಜಗಳ | ಫೇಸ್ಬುಕ್ ನಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ ಪತಿರಾಯ| ಅಸಲಿಗೆ ನಡೆದ ಸಂಗತಿಯಾದರೂ…

ಗಂಡ ಹೆಂಡತಿ ಜಗಳ‌ ಉಂಡು ಮಲಗುವ ತನಕ ಎಂಬ ಮಾತಿದೆ. ಆದರೆ ಇಲ್ಲೊಂದು ಜಗಳ ಫೇಸ್ಬುಕ್ ನಲ್ಲಿ RIP ಎಂದು ಹಾಕುವವರೆಗೆ ಹೋಗಿದೆ.ಬರ್ತ್ ಡೇ ಪಾರ್ಟಿ ವಿಚಾರಕ್ಕೆ ಗಂಡ ಹೆಂಡತಿ ಜಗಳವಾಡಿದ್ದಾರೆ. ಮರುದಿನ‌ ಗಂಡ ತನ್ನ ಫೇಸ್ಬುಕ್ ಅಕೌಂಟ್ ನಲ್ಲಿ ಹೆಂಡತಿಯ ಫೋಟೋ ಹಾಕಿ ಶ್ರದ್ಧಾಂಜಲಿ

ಪಡಿತರ ಚೀಟಿದಾರರೇ ಗಮನಿಸಿ !! | ಪಡಿತರ ತೆಗೆದುಕೊಳ್ಳುವ ನಿಯಮದಲ್ಲಿ ಭಾರೀ ಬದಲಾವಣೆ ಸಾಧ್ಯತೆ

ಪಡಿತರ ಚೀಟಿಯ ಫಲಾನುಭವಿಗಳಿಗೆ ಮಹತ್ವದ ಸುದ್ದಿಯೊಂದಿದೆ. ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯು ಪಡಿತರ ಚೀಟಿಯ ನಿಯಮಗಳನ್ನು ಬದಲಾಯಿಸಲು ತೀರ್ಮಾನಿಸಿದ್ದು, ಹೊಸ ಮಾನದಂಡದ ಕರಡು ಸಿದ್ಧವಾಗುತ್ತಿದೆ.ಹೌದು. ಸರ್ಕಾರಿ ಪಡಿತರ ಅಂಗಡಿಗಳಿಂದ ಪಡಿತರವನ್ನು ತೆಗೆದುಕೊಳ್ಳುವ ಅರ್ಹ

ಫೇಸ್ ಬುಕ್ ,ಟ್ವಿಟ್ಟರ್ ಗೆ ಸೆಡ್ಡು ಹೊಡೆದ ಅಮೇರಿಕಾದ ಮಾಜಿ ಅಧ್ಯಕ್ಷನ ಹೊಸ ಆಪ್|ಒಂದೇ ದಿನದಲ್ಲಿ ಬಹುಬೇಗ ಡೌನ್ ಲೋಡ್…

ಫೇಸ್ಬುಕ್ ಬಳಕೆದಾರರೇ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಇದ್ದು, ಭಾರಿ ಬೇಡಿಕೆ ಇತ್ತು. ಆದರೆ ಇದೀಗ ಫೇಸ್ ಬುಕ್ ,ಟ್ವಿಟ್ಟರ್ ಗೆ ಸೆಡ್ಡು ಹೊಡೆಯುವ ಸಲುವಾಗಿ ಅಮೇರಿಕಾದ ಮಾಜಿ ಅಧ್ಯಕ್ಷನ ಆಯಪ್ ಗೆ ಈಗ ಭಾರಿ ಬೇಡಿಕೆ ಹೆಚ್ಚಿದೆ.ಅಮೇರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರದ್ದೇ ಒಡೆತನದ

9 ನೇ ತರಗತಿಯ ಶಾಲಾ ಬಾಲಕಿಯನ್ನು ಅಡ್ಡಗಟ್ಟಿ ಬರ್ಬರವಾಗಿ ಕೊಲೆಗೈದ ದುಷ್ಕರ್ಮಿಗಳು !!!

ಶಾಲೆಯಿಂದ ವಾಪಾಸಾಗುತ್ತಿದ್ದ ಹುಡುಗಿಯನ್ನು ಶುಕ್ರವಾರ ಸಂಜೆ ಅಡ್ಡಗಟ್ಟಿದ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.ಮಸ್ಕಿ ಪಟ್ಟಣದ ಸಾನಬಾಳ‌ ರಸ್ತೆಯಲ್ಲಿ ಚಾಕುವಿನಿಂದ ಹೊಟ್ಟೆ ಭಾಗಕ್ಕೆ ಇರಿದು 15 ವರ್ಷದ ಭೂಮಿಕಾ ಎಂಬ 9 ನೇ ತರಗತಿಯ ವಿದ್ಯಾರ್ಥಿನಿಯನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.

ಪ್ರೊ ಕಬಡ್ಡಿ ಫೈನಲ್ ಕದನ | ಬಲಿಷ್ಠ ಪಾಟ್ನಾ ಪೈರೇಟ್ಸ್‌ ಪತನ,  ಚಾಂಪಿಯನ್‌ ಆಗಿ ಹೊರ ಹೊಮ್ಮಿದ ದಬಾಂಗ್‌ ಡೆಲ್ಲಿ…

ಬೆಂಗಳೂರು: ಚುರುಕುತನ, ಪವರ್, ಸ್ಪೀಡ್, ಎದುರು ತಂಡದ 7 ಜನರ ಮನಸ್ಸು ಮತ್ತು ದೇಹವನ್ನು ಮೈಕ್ರೋ ಸೆಕುಂಡಿನಲ್ಲಿ ಅಭ್ಯಸಿಸಿ, ವ್ಯೂಹವನ್ನು ಭೇದಿಸಿಕೊಂಡು ಬರುವ ಕುಶಾಗ್ರಮತಿ ಬುದ್ದಿ ಇದ್ದವನು ಮಾತ್ರ ಕಬಡ್ಡಿ ಆಡಬಲ್ಲನು. ಅಂತಹ conquor ಆಟ ಇವತ್ತಿನಿಂದ ನಮ್ಮ ಸಂಜೆ ರಾತ್ರಿಗಳನ್ನು ಬೋರ್

‘ ನೀನು ಜಗತ್ತಿನ ಬೆಸ್ಟ್ ಅಮ್ಮ…ಈ ಜನ್ಮದಲ್ಲಿ ನಿನ್ನನ್ನು ಅಮ್ಮನಾಗಿ ಪಡೆದ ನಾನು ಧನ್ಯ’ ಎಂದು…

ಖಾಸಗಿ ಶಾಲೆಯ 10 ನೇ ತರಗತಿಯೋರ್ವ ವಿದ್ಯಾರ್ಥಿ ತನ್ನ ಅಪಾರ್ಟ್‌ಮೆಂಟ್ ನ 15 ನೇ ಮಹಡಿಯಿಂದ ಹಾರಿ 15 ವರ್ಷದ ಬಾಲಕ ತನ್ನ ಜೀವನವನ್ನು ಕೊನೆಗಾಣಿಸಿದ್ದಾನೆ.ಈ ಘಟನೆ ನಡೆದಿರುವುದು ಹರಿಯಾಣದ ಗ್ರೇಟರ್ ಫರಿದಾಬಾದ್ ನಲ್ಲಿ. ಈ ಬಾಲಕ ಡಿಸ್ಲೆಕ್ಸಿಯಾ ( ಕಲಿಕೆಯ ಅಸ್ವಸ್ಥತೆ)ಯಿಂದ ಬಳಲುತ್ತಿದ್ದ.

ಟಿ.ವಿ.ವಾಲ್ಯೂಮ್ ವಿವಾದ : ಕೋರ್ಟ್ ಮೆಟ್ಟಿಲೇರಿತು

ಟಿವಿ ವ್ಯಾಲ್ಯೂಮ್ ವಿಚಾರದಲ್ಲಿ ಅಕ್ಕಪಕ್ಕದ ಮನೆಯವರ ನಡುವೆ ಗಲಾಟೆಯಾಗಿ ಕೋರ್ಟ್ ಮೆಟ್ಟಿಲೇರಿರುವ ಘಟನೆ ನಗರದಲ್ಲಿ ನಡೆದಿದೆ. ಟಿವಿ ವ್ಯಾಲ್ಯೂಮ್ ಜಾಸ್ತಿ ಇಟ್ಟಿದ್ದ ವ್ಯಕ್ತಿಯೊಬ್ಬರನ್ನು ಪ್ರಶ್ನೆ ಮಾಡಿದ್ದ ಮಹಿಳೆ ಹಾಗೂ ತಂದೆ-ತಾಯಿ ಮೇಲೆ ಹಲ್ಲೆ ಮಾಡಿ ಜಾತಿ ನಿಂದನೆ ಮಾಡಲಾಗಿದೆ ಎಂದು ದೂರು

ಮದರಸಕ್ಕೆ ತೆರಳುತ್ತಿದ್ದ ಬಾಲಕಿಯ ಮೇಲೆ ಅತ್ಯಾಚಾರ!! ಒಂದು ತರಗತಿಯಲ್ಲಿ ನಡೆದ ಕೃತ್ಯ ಇನ್ನೊಂದು ತರಗತಿಯಲ್ಲಿ ಬಯಲಾದಾಗ…

ಮದರಸಾದಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ತಮಿಳುನಾಡು ಮೂಲದ ಪ್ರಸ್ತುತ ಕುಮ್ಮನೊಡೆಯ ಪಟ್ಟಿಮಟ್ಟೊಮ್ ನಲ್ಲಿ ಬಾಡಿಗೆ ಮನೆಯಲ್ಲಿ ವಾಸಸವಿದ್ದ ವ್ಯಕ್ತಿಯೋರ್ವ ಬಾಲಕಿಯನ್ನು ಅತ್ಯಾಚಾರಗೈದು ಗರ್ಭಿಣಿಯನ್ನಾಗಿಸಿದ ಘಟನೆಯೊಂದು ನಡೆದಿದೆ.ಆರೋಪಿಯನ್ನು ಶರಪುದ್ದೀನ್ ಎಂದು ಗುರುತಿಸಲಾಗಿದೆ.