ಬಂಟ್ವಾಳ : ಕಲ್ಲಿನ ಕೋರೆಯ ಹೊಂಡದ ನೀರಿನಲ್ಲಿ ಮುಳುಗಿ ಇಬ್ಬರು ಸಾವು
ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಏಲಬೆಯಲ್ಲಿ ಕಲ್ಲಿನ ಕೋರೆಯ ಹೊಂಡದಲ್ಲಿದ್ದ ನೀರಿಗೆ ಸ್ನಾನಕ್ಕೆಂದು ಇಳಿದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ವೇಳೆಗೆ ಬೆಳಕಿಗೆ ಬಂದಿದೆ.ಸ್ಥಳೀಯ ನಿವಾಸಿ ಜಗದೀಶ್(45) ಹಾಗೂ ಅಲ್ಲಿಪಾದೆ ನಿದೀಶ್(17) ಮೃತಪಟ್ಟವರು.!-->!-->!-->!-->!-->…
