Browsing Category

News

ಬಾಡಿ ಹೋದ ಮೊಗದಲ್ಲಿ ನಗು ತರಿಸುವ ನಿಸ್ವಾರ್ಥ ಸೇವೆಯ ದಾನಿ | ಬರಿಗಾಲಲ್ಲಿ ನಡೆದಾಡೋ ಮಕ್ಕಳನ್ನು ಕಂಡೊಡನೆ ತೆರೆಯುತ್ತೆ…

ನಮ್ಮಲ್ಲಿ ಅದೆಷ್ಟು ಆಸ್ತಿ, ಹಣಗಳಿದ್ದರೆ ಏನು ಉಪಯೋಗ? ಒಳ್ಳೆಯ ಮನಸ್ಸು ಇಲ್ಲದಿದ್ದರೆ!!. ಅದೆಷ್ಟೋ ಮಂದಿ ತಮಗೆ ಎಷ್ಟಿದ್ದರೂ ಇನ್ನೂ ಬೇಕು ಇನ್ನೂ ಬೇಕು ಎಂಬ ಮನಸ್ಥಿತಿಲೇ ಇರುತ್ತಾರೆ. ಅದರ ಹೊರತು ನಮ್ಮ ಪಾಲಿಗೆ ಇದ್ದಿದ್ದು ಇನ್ನೊಬ್ಬರ ಪಾಲಿಗೆ ಇಲ್ಲ ಎಂಬ ಯೋಚನೆಯೇ ಬಾರದಂತಿದೆ.ಆದರೆ ಈ

ಜಪ್ತಿ ಮಾಡಿದ ವಾಹನದ ತೆರಿಗೆಯನ್ನು ಜಪ್ತಿ ಮಾಡಿದ ಸಂಸ್ಥೆಯೇ ಕಟ್ಟಬೇಕು : ಸುಪ್ರೀಂ ಕೋರ್ಟ್ ಆದೇಶ

ವಾಹನ ಸಾಲದ ಅಡಿ ಖರೀದಿಸಲಾದ ಅಥವಾ ಬಾಡಿಗೆ ಯಾ ಭೋಗ್ಯಕ್ಕೆ ಪಡೆಯಲಾಗಿರುವ ಅಥವಾ ಮತ್ಯಾವುದೇ ರೀತಿಯ ಕಾನೂನಾತ್ಮಕ ಒಪ್ಪಂದದ ಮೇರೆಗೆ ಪಡೆಯಲಾಗಿರುವ ವಾಹನದ ಸಾಲದ ಕಂತು ಕಟ್ಟದ ಕಾರಣ ಬ್ಯಾಂಕ್ ಅಥವಾ ಯಾವುದಾದರೂ ಹಣಕಾಸು ಸಂಸ್ಥೆ ಆ ವಾಹನವನ್ನು ಜಪ್ತಿ ಮಾಡಿದ್ದರೆ, ಜಪ್ತಿ ಮಾಡಿದ ಬ್ಯಾಂಕ್ ಅಥವಾ

ಕಡಲತೀರದಲ್ಲಿ ಸಾವಿರಾರು ಜನರ ಕಣ್ಣೆದುರೇ ಪತನಗೊಂಡ ಹೆಲಿಕಾಪ್ಟರ್ !! | ಬೆಚ್ಚಿಬೀಳಿಸುವ ದೃಶ್ಯ ವೈರಲ್

ಸಂತೋಷದ ಕ್ಷಣ ಒಮ್ಮೆಲೆ ಗಾಬರಿಯ ಕ್ಷಣವಾಗಿ ಬದಲಾದಾಗ ಎಂತಹವರಿಗೂ ಎದೆ ಝಲ್ ಎನ್ನುತ್ತದೆ. ಅಂತಹುದೇ ಘಟನೆಯೊಂದು ಇತ್ತೀಚೆಗೆ ವರದಿಯಾಗಿದೆ. ಅಮೆರಿಕದ ಪ್ರಸಿದ್ಧ ಮಿಯಾಮಿ ಬೀಚ್ ಬಳಿ ಹೆಲಿಕಾಪ್ಟರ್ ಪತನಗೊಂಡ ಪ್ರಕರಣ ಬೆಳಕಿಗೆ ಬಂದಿದೆ. ಘನೆಯ ವೇಳೆ ಸಾವಿರಾರು ಜನರು ಸಮುದ್ರ ತೀರದಲ್ಲಿ ಮೋಜು

ವಿದ್ಯಾರ್ಥಿಗಳೇ ಗಮನಿಸಿ: ಬದಲಾದ ಬೇಸಿಗೆ ರಜೆ | ರಾಜ್ಯದ ಪ್ರೌಢ, ಪ್ರಾಥಮಿಕ ಶಾಲೆಗಳಿಗೆ ಎಪ್ರಿಲ್ 10 ರಿಂದ ಬೇಸಿಗೆ ರಜೆ…

ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2021-22 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ಮುಕ್ತಾಯಗೊಳಿಸುವ ಮತ್ತು 2022-23 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸುವ ಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.

ಅರೆರೆ! ಡ್ರೋನ್ ಮೂಲಕ ಬಂತು ಮದುವೆ ಹಾರ| ತಾಳ್ಮೆ ಕಳೆದುಕೊಂಡ ವರ ಮಾಡಿದ್ದಾದರೂ ಏನು? ಮದುವೆಗೆ ಬಂದಿದ್ದ ಜನರೆಲ್ಲಾ…

ತಮ್ಮ‌ ಬದುಕಿನ ಪ್ರಮುಖ ಘಟ್ಟವಾದ ವಿವಾಹದ ಕ್ಷಣವನ್ನು ತುಂಬಾ ಜನರು ಸ್ಮರಣೀಯವಾಗಿಸಲು ಸಾಕಷ್ಟು ಪ್ರಯತ್ನ ಪಡುತ್ತಾರೆ. ಹಲವಾರು ಸರ್ಪೈಸ್ ಮೂಲಕ ಕೆಲವೊಂದು ಕಾರ್ಯಕ್ರಮಗಳನ್ನು ಆಯೋಜಿಸುತ್ತಾರೆ. ಕೆಲವೊಮ್ಮೆ ಇವೆಲ್ಲಾ ಆವಾಂತರಕ್ಕೀಡಾಗುವುದು ಇದೆ.ಇಲ್ಲೊಬ್ಬ ವರ ಸಿಟ್ಟು ಮಾಡಿಕೊಂಡು ವಿವಾಹದ

ಬ್ಯಾಂಕ್ ಗ್ರಾಹಕರೇ ಗಮನಿಸಿ : ‘ ‘ಡ್ಯಾಮೇಜ್ ನೋಟ್’ ಬದಲಾಯಿಸಲು ಹೊಸ ನಿಯಮ ಜಾರಿಗೊಳಿಸಿದ RBI

ನವದೆಹಲಿ : ಹರಿದ ಅಥವಾ ಟೇಪ್ ಅಂಟಿಸಿದ ನೋಟು ಇದ್ದರೆ ಈ ನೋಟನ್ನು ನೀವು ಎಲ್ಲಿಯೂ ನೀಡಲು ಸಾಧ್ಯವಾಗುವುದಿಲ್ಲ. ಅಂಗಡಿಯವರು ಕೂಡಾ ಇದನ್ನು ತೆಗೆದುಕೊಳ್ಳಲು ತಗಾದೆ ಮಾಡುತ್ತಾರೆ. ಈಗ ಈ ನೋಟ್ ಬದಲಿಗೆ ನೀವು ಸರಿಯಾದ ನೋಟ್ ನ್ನು ಪಡೆಯಬಹುದು‌. ಈ ಟೇಪ್ ಅಂಟಿಸಿದ ನೋಟ್ ನ್ನು ಬದಲಿಸಲು ಆರ್ ಬಿಐ

SSLC ಪೂರ್ವ ಸಿದ್ಧತಾ ಪರೀಕ್ಷೆಗೆ ಹೆದರಿದ ವಿದ್ಯಾರ್ಥಿನಿ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣಿಗೆ ಶರಣು!

ಚಿಕ್ಕಬಳ್ಳಾಪುರ: ವಿದ್ಯಾರ್ಥಿನಿಯೊಬ್ಬಳು ಎಸ್ಎಸ್ಎಲ್‌ಸಿ ಪರೀಕ್ಷೆಗೆ ಹೆದರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ 1ನೇ ವಾರ್ಡಿನಲ್ಲಿ ಸಂಭವಿಸಿದೆ.ಮೃತ ವಿದ್ಯಾರ್ಥಿನಿ ಬೇಬಿ,ವಾಪಸಂದ್ರದ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದು,ಪೂರ್ವ ಸಿದ್ಧತಾ

ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಮುಖ್ಯ ಮಾಹಿತಿ|ಪರೀಕ್ಷೆಯ ಸಮಯದ ಕುರಿತಂತೆ ಬದಲಾವಣೆ

ಬೆಂಗಳೂರು : ಮಾರ್ಚ್ 12 ರಿಂದ 16 ರವರೆಗೆ ನಡೆಯಲಿರುವ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ಭರ್ತಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕೆಲ ವಿಷಯಗಳ ಪರೀಕ್ಷೆಯ ಸಮಯದಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ.ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ 1242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ