Vitla: ಪ್ರಾಣಕ್ಕೆ ಕುತ್ತು ತಂದ ಜೋಕಾಲಿ ಆಟ; ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕಿ ಸಾವು
Vitla: ಜೋಕಾಲಿಯಲ್ಲಿ ಆಟ ಆಡುತ್ತಿದ್ದ ಸಮಯದಲ್ಲಿ ಹಗ್ಗ ಸುತ್ತಿ ಬಾಲಕಿಯೋರ್ವಳು ಸಾವು ಕಂಡ ಹೃದಯವಿದ್ರಾವಕ ಘಟನೆಯೊಂದು ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ನಡೆದಿದೆ.
ಹೊಸಕನ್ನಡ ವಾಟ್ಸಪ್ ಗ್ರೂಪ್ಗೆ ಸೇರಿ