Browsing Category

News

ಉತ್ತರಪ್ರದೇಶ ಚುನಾವಣಾಧಿಕಾರಿಯ ಸ್ಟೈಲಿಶ್ ಲುಕ್ | ಸೆನ್ಸೇಶನ್ ಹುಟ್ಟುಹಾಕಿದ ಮಹಿಳೆಯ ಮೈಮಾಟಕ್ಕೆ ಮನಸೋತ ಮಂದಿ

ಉತ್ತರಪ್ರದೇಶದ ಮಹಿಳಾ ಚುನಾವಣಾ ಮತಗಟ್ಟೆ ಅಧಿಕಾರಿ ಈ ರೀನಾ ದ್ವಿವೇದಿ. ತುಂಬಾ ಜನರಿಗೆ ಈ ಹೆಸರು ನೆನಪಿರಬಹುದು. 2017 ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ, ನಂತರ 2019 ರ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಭಾರೀ ಸುದ್ದಿ ಮಾಡಿದಂತಹ ಮಹಿಳೆ.2019 ರ ಲೋಕಸಭೆ ಚುನಾವಣಾ ಸಂದರ್ಭದಲ್ಲಿ

16 ರ ವಯಸ್ಸಿನಲ್ಲೇ ಚೆಸ್ ವಿಶ್ವಚಾಂಪಿಯನ್ ಮ್ಯಾಗ್ನಸ್ ಕಾರ್ಲ್ ಸನ್ ಸೋಲಿಸಿದ ಭಾರತದ ಗ್ರಾಂಡ್ ಮಾಸ್ಟರ್…

ವಿಶ್ವ ಚೆಸ್ ಚಾಂಪಿಯನ್ ಮ್ಯಾಗ್ನಸ್ ಕಾರ್ಲ್ ಸೆನ್ ಅವರನ್ನು ಭಾರತದ 16 ವರ್ಷದ ಗ್ರ್ಯಾಂಡ್ ಮಾಸ್ಟರ್ ರಮೇಶ್ ಬಾಬು ಪ್ರಗ್ನಾನಂದ ಏರ್ ಥಿಂಗ್ಸ್ ಮಾಸ್ಟರ್ಸ್ ನ ಎಂಟನೇ ಸುತ್ತಿನಲ್ಲಿ ಸೋಲಿಸಿ ಇತಿಹಾಸ ನಿರ್ಮಿಸಿದ್ದಾನೆ.ಆನ್ಲೈನ್ ಕ್ಷಿಪ್ರ ಚೆಸ್ ಸ್ಪರ್ಧೆಯಲ್ಲಿ ಅವರ ವಿಜಯದ ನಂತರ

ತವರು ಮನೆಯಲ್ಲಿ ತಾಯಿಯ ಸ್ಥಿತಿ ಕಂಡು ಮರುಕಗೊಂಡ ನವ ವಿವಾಹಿತೆ ಆತ್ಮಹತ್ಯೆ!! ಅಳುತ್ತಲೇ ಕೋಣೆಯೊಳಗೆ ಸೇರಿಕೊಂಡವಳು ಮರಳಿ…

ಅನಾರೋಗ್ಯಕ್ಕೆ ಈಡಾಗಿ ನರಳುತ್ತಿರುವ ತಾಯಿಯ ಸ್ಥಿತಿಯನ್ನು ಕಂಡು ಮರುಗಿದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹೈದರಾಬಾದ್ ನ ಅಲ್ವಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮೃತ ಯುವತಿಯನ್ನು ಲತಾ ಎಂಬವರ ಪುತ್ರಿ, ಕಿರಣ್ ಎಂಬವರ ಪತ್ನಿ ರೇವತಿ(28) ಎಂದು

ಇನ್ನು ಮುಂದೆ ತಡರಾತ್ರಿಯವರೆಗೂ ತೆರೆಯಲಿದೆ ರೆಸ್ಟೋರೆಂಟ್!!|ವ್ಯಾಪಾರಕ್ಕೆ ಪೊಲೀಸರು ಅಡ್ಡಿ ಪಡಿಸದಂತೆ ಕೋರ್ಟ್…

ರೆಸ್ಟೋರೆಂಟ್​ಗಳಲ್ಲಿ ವ್ಯಾಪಾರ ನಡೆಸುವ ಹಕ್ಕನ್ನು ಮಾಲೀಕರು ಹೊಂದಿದ್ದಾರೆ.ಕೆಫೆ ಹಾಗೂ ರೆಸ್ಟಾರೆಂಟ್​ಗಳನ್ನು ಬಂದ್​ ಮಾಡುವಂತೆ ಪೊಲೀಸರು ಒತ್ತಾಯಿಸುವಂತಿಲ್ಲ ಹಾಗೂ ತಡರಾತ್ರಿಯಲ್ಲಿ ವ್ಯಾಪಾರ ಮಾಡದಂತೆ ನಿರ್ಬಂಧಿಸುವಂತಿಲ್ಲ ಎಂದು ಮದ್ರಾಸ್​ ಹೈಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ.

ಕಳ್ಳತನಕ್ಕೆಂದು ಅಂಗನವಾಡಿಗೆ ನುಗ್ಗಿದ ವಿಚಿತ್ರ ಕಳ್ಳ |ಇಡೀ ರಾತ್ರಿ ಅಲ್ಲೇ ಇದ್ದು ತನ್ನ ಅನುಭವವನ್ನು ಕವನ ರೂಪದಲ್ಲಿ…

ರಾತ್ರೋರಾತ್ರಿ ಅಂಗನವಾಡಿ ಕೇಂದ್ರದ ಬಾಗಿಲು ಮುರಿದು ಒಳ ನುಗ್ಗಿದ‌ ಕಳ್ಳನೊಬ್ಬ ಅಲ್ಲಿಯೇ ಅಡುಗೆ ಮಾಡಿಕೊಂಡು ಊಟ ಮಾಡಿ ನಂತರ ಅಲ್ಲೇ ಇದ್ದ ಪುಸ್ತಕದಲ್ಲಿ ಬರೋಬ್ಬರಿ 3 ಪುಟದಲ್ಲಿ ತನ್ನ ಅನಿಸಿಕೆ ಬರೆದು ಹೋಗಿದ್ದಾನೆ. ಅದು ಕೂಡಾ ಕವನ ರೂಪದಲ್ಲಿ.ಈ ಘಟನೆ ನಡೆದಿರುವುದು ಭಾನುವಾರ. ಮಂಡ್ಯ

ಉಡುಪಿ: ನಡುರಸ್ತೆಯಲ್ಲಿ ಧಗಧಗನೆ ಉರಿದ ಖಾಸಗಿ ಬಸ್ !! | ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಉಡುಪಿ: ನಡುರಸ್ತೆಯಲ್ಲಿ ಖಾಸಗಿ ಬಸ್ಸೊಂದು ಧಗಧಗನೆ ಹೊತ್ತಿ ಉರಿದ ಘಟನೆ ಮಣಿಪಾಲದಲ್ಲಿ ಇಂದು ಮುಂಜಾನೆ ನಡೆದಿದೆ.ಶಾರ್ಟ್ ಸರ್ಕ್ಯೂಟ್‌‌ನಿಂದಾಗಿ ಬಳ್ಳಾರಿಯಿಂದ ಮಣಿಪಾಲಕ್ಕೆ ಬರುತ್ತಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಸ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಬಸ್‌ನಲ್ಲಿದ್ದ

ಹುಣಸೆ ಹಣ್ಣು ಕೊಯ್ಯುವ ವಿಚಾರ ಸಹೋದರರಿಬ್ಬರ ಮಧ್ಯೆ ಮಾರಾಮಾರಿ!! ಓಟೆ ಪುಳಿಯ ಜಗಳದಲ್ಲಿ ಸೋಂಟೆಯಿಂದ ಗಂಭೀರ…

ಹುಣಸೆ ಹಣ್ಣು ಎಂದರೆ ಎಂತಹವರ ಬಾಯಲ್ಲೂ ಒಂದು ಕ್ಷಣ ನೀರೂಸುವುದು ಖಂಡಿತ. ಆದರೆ ಯಾದಗಿರಿ ಜಿಲ್ಲೆಯಲ್ಲಿ ಹುಣಸೆ ಹಣ್ಣಿಗಾಗಿ ಸಹೋದರರಿಬ್ಬರ ಮಧ್ಯೆ ಮಾರಾಮಾರಿ ನಡೆದಿದ್ದು ಗಂಭೀರ ಸ್ವರೂಪದ ಹಲ್ಲೆ ನಡೆಸಿದ್ದಾರೆ ಎಂದು ಠಾಣೆಯಲ್ಲಿ ದೂರು ದಾಖಲಾಗಿದೆ.ಹಲ್ಲೆಗೊಳಗಾದ ಫಿರ್ ಖಾನ್ ಎಂಬವರು

ಹೆಂಡತಿಯ ಸೌಂದರ್ಯದ ಬಗ್ಗೆ ಗಂಡನಿಂದ ಪದೇ ಪದೇ ನಿಂದನೆ ! ಮಕ್ಕಳನ್ನು ಅನಾಥರನ್ನಾಗಿ ಮಾಡಿ ಆತ್ಮಹತ್ಯೆಗೆ ಶರಣಾದ ತಾಯಿ

ಬೆಂಗಳೂರು : ಗಂಡನಿಂದ ಪದೇ ಪದೇ ನಿಂದನೆಗೊಳಗಾದ ಮಹಿಳೆಯೊಬ್ಬಳು ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿಜೆ ಹಳ್ಳಿಯ ಈದ್ಗಾ ಮೊಹಲ್ಲಾದಲ್ಲಿ ನಡೆದಿದೆ.ಫೆ.18 ರಂದು ಈ ಘಟನೆ ನಡೆದಿದೆ. 33 ವರ್ಷದ ಅನಿಶಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮೂರು ವರ್ಷದ